News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 13th September 2026

×
Home About Us Advertise With s Contact Us

ಇಂದಿನಿಂದ 6 ದಿನ ಕೇರಳ, ತಮಿಳುನಾಡು, ಲಕ್ಷದ್ವೀಪಗಳಿಗೆ ಮುರ್ಮು ಭೇಟಿ

ನವದೆಹಲಿ: ದ್ರೌಪದಿ ಮುರ್ಮು ಅವರು ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಿಗೆ ಆರು ದಿನಗಳ ಪ್ರವಾಸದ ಭಾಗವಾಗಿ ಇಂದು ಕೊಚ್ಚಿಗೆ ಆಗಮಿಸಲಿದ್ದಾರೆ. ದೇಶದ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕೇರಳ ಮತ್ತು ಲಕ್ಷದ್ವೀಪಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಇಂದು ಮಧ್ಯಾಹ್ನ ಕೊಚ್ಚಿನ್...

Read More

ಮಾರ್ಚ್ 11 ರವರೆಗೆ ದೇಶದಲ್ಲಿ 2 ಕೋಟಿ 18 ಲಕ್ಷ ಪಕ್ಕಾ ಮನೆಗಳು ಪೂರ್ಣ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ ಮಾರ್ಚ್ 11 ರವರೆಗೆ 2 ಕೋಟಿ 18 ಲಕ್ಷ ಪಕ್ಕಾ ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಸಾಧ್ವಿ ನಿರಂಜನ್...

Read More

ಅರುಣಾಚಲ ಭಾರತದ ಅವಿಭಾಜ್ಯ ಅಂಗ: ಚೀನಾಗೆ ಯುಎಸ್‌ ಟಾಂಗ್

ವಾಷಿಂಗ್ಟನ್: ವಿಸ್ತಾರವಾದಿ ಚೀನಾಗೆ ಅಮೆರಿಕಾ ಮತ್ತೊಮ್ಮೆ ಟಾಂಗ್‌ ನೀಡಿದೆ. ಅರುಣಾಚಲ ಪ್ರದೇಶವನ್ನು ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸಿದೆ. ಅರುಣಾಚಲ ಪ್ರದೇಶವನ್ನು ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸುವ ಉಭಯಪಕ್ಷೀಯ ಸೆನೆಟ್ ನಿರ್ಣಯದ ಪ್ರಕಾರ, ಮೆಕ್ ಮಹೊನ್ ರೇಖೆಯನ್ನು ಚೀನಾ ಮತ್ತು ಅರುಣಾಚಲ ಪ್ರದೇಶದ...

Read More

ಭಾರತ ವಿಶ್ವದ ಜ್ಞಾನ ಆಧಾರಿತ ಆರ್ಥಿಕತೆಯಾಗಿ ಹೊರಹೊಮ್ಮುತ್ತಿದೆ: ಜಿತೇಂದ್ರ ಸಿಂಗ್ 

ನವದೆಹಲಿ:  ಭಾರತವು ವಿಶ್ವದ ಜ್ಞಾನ ಆಧಾರಿತ ಆರ್ಥಿಕತೆಯಾಗಿ ವೇಗವಾಗಿ ಹೊರಹೊಮ್ಮುತ್ತಿದೆ  ಮತ್ತು ಕಳೆದ ಕೆಲವು ವರ್ಷಗಳಿಂದ ನಾವೀನ್ಯತೆ ಮತ್ತು ತಂತ್ರಜ್ಞಾನದಲ್ಲಿ ಸಾಕಷ್ಟು ಬೆಳವಣಿಗೆಯನ್ನು ಕಂಡಿದೆ ಎಂದು ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಸಿಐಐ ಪಾಲುದಾರಿಕೆ ಶೃಂಗಸಭೆಯ...

Read More

LCA ತೇಜಸ್‌ನಲ್ಲಿನ ಸ್ವದೇಶಿ ಪವರ್ ಟೇಕ್ ಆಫ್ ಶಾಫ್ಟ್‌ನ ಹಾರಾಟ ಪರೀಕ್ಷೆ ಯಶಸ್ವಿ

ಬೆಂಗಳೂರು:  LCA ತೇಜಸ್‌ನಲ್ಲಿ ಸ್ವದೇಶಿ ಪವರ್ ಟೇಕ್ ಆಫ್ ಶಾಫ್ಟ್‌ನ ಹಾರಾಟ ಪರೀಕ್ಷೆಯನ್ನು DRDO ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಸಿದೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಬೆಂಗಳೂರಿನಲ್ಲಿ ಲಘು ಯುದ್ಧ ವಿಮಾನ (LCA ತೇಜಸ್) ಲಿಮಿಟೆಡ್ ಸರಣಿ ಉತ್ಪಾದನೆ (LSP)...

Read More

2022-23ರ ಅವಧಿಯಲ್ಲಿ 1,547 ಕೋಟಿ ರೂ ಹೂಡಿಕೆ ಸ್ವೀಕರಿಸಿದ ಜಮ್ಮು-ಕಾಶ್ಮೀರ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಜನವರಿವರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ 1,547 ಕೋಟಿ ರೂಪಾಯಿಗಳ ದಾಖಲೆಯ ಹೂಡಿಕೆ ಹರಿದು ಬಂದಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಇಂದು ಲೋಕಸಭೆಯಲ್ಲಿ ತಿಳಿಸಿದ್ದಾರೆ. ಉತ್ಪಾದನೆ, ಸೇವೆಗಳು, ಆರೋಗ್ಯ ಮತ್ತು...

Read More

2025ರಲ್ಲಿ ಭಾರತದಲ್ಲಿ ಕ್ಯಾನ್ಸರ್‌ ಪ್ರಕರಣ 15.7 ಲಕ್ಷಕ್ಕೆ ಏರಲಿದೆ: ಕೇಂದ್ರ

ನವದೆಹಲಿ: ಭಾರತದಲ್ಲಿ ಮಾರಕ ಕ್ಯಾನ್ಸರ್‌ ಮುಂಬರುವ ದಿನಗಳಲ್ಲಿ ಹೆಚ್ಚಾಗಲಿದೆ ಎಂಬ ಆಘಾತಕಾರಿ ಸುದ್ದಿಯನ್ನು ಇಂದು ಕೇಂದ್ರ ಸರ್ಕಾರ ಲೋಕಸಭೆಗೆ ನೀಡಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್-ನ್ಯಾಷನಲ್ ಕ್ಯಾನ್ಸರ್ ರಿಜಿಸ್ಟ್ರಿ ಪ್ರೋಗ್ರಾಂ (ಐಸಿಎಂಆರ್-ಎನ್‌ಸಿಆರ್‌ಪಿ) ಪ್ರಕಾರ, ದೇಶದಲ್ಲಿ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ 2022...

Read More

ಸ್ವಾತಂತ್ರ್ಯದ ನಂತರ ದೇಶದ ಒಟ್ಟು ಮೀನು ಉತ್ಪಾದನೆಯಲ್ಲಿ 21 ಪಟ್ಟು ಹೆಚ್ಚಳ

ನವದೆಹಲಿ: ಸ್ವಾತಂತ್ರ್ಯದ ನಂತರ ದೇಶದಲ್ಲಿ ಒಟ್ಟಾರೆ ಮೀನು ಉತ್ಪಾದನೆ 21 ಪಟ್ಟು ಹೆಚ್ಚಾಗಿದೆ ಎಂದು ಸರ್ಕಾರ ಮಂಗಳವಾರ ಹೇಳಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರ್ಷೋತ್ತಮ್ ರೂಪಾಲಾ ಅವರು ,1950-51ರಲ್ಲಿ 7.52 ಲಕ್ಷ ಟನ್‌ಗಳಷ್ಟು...

Read More

ದೇಶದಲ್ಲಿ ಒಟ್ಟು 4,748 ರೈತ ಉತ್ಪಾದಕ ಸಂಸ್ಥೆಗಳು ನೋಂದಣಿಯಾಗಿವೆ: ಕೇಂದ್ರ

ನವದೆಹಲಿ: ದೇಶಾದ್ಯಂತ ಒಟ್ಟು 4,748 ರೈತ ಉತ್ಪಾದಕ ಸಂಸ್ಥೆಗಳು (ಎಫ್‌ಪಿಒ) ನೋಂದಣಿಯಾಗಿವೆ ಎಂದು ಕೇಂದ್ರ ಸರ್ಕಾರ ಇಂದು ಮಾಹಿತಿ ನೀಡಿದೆ. ಮಂಗಳವಾರ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, 10,000...

Read More

ʼವಂದೇ ಭಾರತ್‌ʼ ನಿರ್ವಹಿಸುತ್ತಿದ್ದಾರೆ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲೆಟ್

ಮುಂಬಯಿ:  ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಸುರೇಖಾ ಯಾದವ್‌ ಅವರು ಇದೀಗ ಮತ್ತೊಂದು ಮೈಲಿಗಲ್ಲು ಸಾಧಿಸುತ್ತಿದ್ದಾರೆ. ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಅವರಾಗಿದ್ದಾರೆ....

Read More

Recent News

Back To Top