Date : Tuesday, 14-03-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ಹಿರಿಯ ಸಚಿವರೊಂದಿಗೆ ಸಭೆ ನಡೆಸಿದರು. ನಿರ್ಣಾಯಕ ಸಭೆಯಲ್ಲಿ ಪ್ರಹ್ಲಾದ್ ಜೋಶಿ, ಪಿಯೂಷ್ ಗೋಯಲ್, ನರೇಂದ್ರ ಸಿಂಗ್ ತೋಮರ್, ಕಿರಣ್ ರಿಜಿಜು, ಅನುರಾಗ್ ಠಾಕೂರ್ ಮತ್ತು ನಿತಿನ್ ಗಡ್ಕರಿ ಭಾಗವಹಿಸಿದ್ದಾರೆ. ಸಂಸತ್ತಿನ ಬಜೆಟ್...
Date : Tuesday, 14-03-2023
ಲಂಡನ್: ಯುಕೆ ಪ್ರಧಾನಿ ರಿಷಿ ಸುನಕ್ ಅವರು ಚೀನಾವನ್ನು ವಿಶ್ವ ಕ್ರಮಕ್ಕೆ “ವ್ಯವಸ್ಥಿತ ಸವಾಲು” ಎಂದು ಕರೆದಿದ್ದಾರೆ. ಯುಎಸ್ ಮೂಲದ ಮಾಧ್ಯಮ ಔಟ್‌ಲೆಟ್ ಎನ್‌ಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಅವರು, ಬ್ರಿಟನ್ ಮತ್ತೆ ಪುಟಿದೆದ್ದಿದೆ ಮತ್ತು ಹೆಚ್ಚು ದೃಢವಾಗಿ ಚೀನಾ ಒಡ್ಡುವ...
Date : Tuesday, 14-03-2023
ಗಂಗಾವತಿ: ಪುರಾಣ ಪ್ರಸಿದ್ಧ ಅಂಜನಾದ್ರಿಯಲ್ಲಿರುವ ಆಂಜನೇಯ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಹನುಮನ ಜನ್ಮಸ್ಥಳವನ್ನು ಅಭಿವೃದ್ಧಿ ಮಾಡುವ ಅವಕಾಶ ದೊರಕಿರುವುದು ಬಿಜೆಪಿಯ ಸೌಭಾಗ್ಯ. ಅಂಜನಾದ್ರಿಯನ್ನು ಐತಿಹಾಸಿಕ...
Date : Tuesday, 14-03-2023
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಯುಕೆ ಭೇಟಿಯ ಸಂದರ್ಭದಲ್ಲಿ ವಿಶೇಷವಾಗಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮಾಡಿದ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಬಿಜೆಪಿ ನಾಯಕ ಮತ್ತು ಲೋಕಸಭಾ ಸದಸ್ಯ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ವಾಗ್ದಾಳಿ ನಡೆಸಿದ್ದಾರೆ. ಗಾಂಧಿ ದೇಶವನ್ನು ದುರುಪಯೋಗಪಡಿಸಿಕೊಂಡಿದ್ದಾರೆ...
Date : Tuesday, 14-03-2023
ನವದೆಹಲಿ: ಫೆಬ್ರವರಿ 28 ರಿಂದ ದೇಶದಲ್ಲಿ ಪ್ರಾಯೋಗಿಕವಾಗಿ 130 ಕೋಟಿ ರೂಪಾಯಿ ಮೌಲ್ಯದ ಡಿಜಿಟಲ್ ಅಥವಾ ಇ-ರೂಪಾಯಿ ಚಲಾವಣೆಯಲ್ಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರಾಯೋಗಿಕವಾಗಿ ಡಿಜಿಟಲ್ ರೂಪಾಯಿಯನ್ನು ನವೆಂಬರ್ 1,...
Date : Tuesday, 14-03-2023
ನವದೆಹಲಿ: ಹಂಚಿದ ಬೌದ್ಧ ಪರಂಪರೆಯ ಬಗೆಗಿನ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನ ಇಂದು ನವದೆಹಲಿಯಲ್ಲಿ ಆರಂಭವಾಗಲಿದೆ. ಶಾಂಘೈ ಸಹಕಾರ ಸಂಸ್ಥೆ (SCO) ರಾಷ್ಟ್ರಗಳು 2023 ರೊಂದಿಗೆ ಭಾರತದ ನಾಗರಿಕತೆಯ ಸಂಪರ್ಕವನ್ನು ಕೇಂದ್ರೀಕರಿಸಿ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ. ಎರಡು ದಿನಗಳ ಸಮ್ಮೇಳನವು ಮಧ್ಯ ಏಷ್ಯಾದ...
Date : Tuesday, 14-03-2023
ನವದೆಹಲಿ: ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ಮುಖ್ಯಮಂತ್ರಿಗಳು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಪ್ರತ್ಯೇಕವಾಗಿ ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂರು ರಾಜ್ಯಗಳಲ್ಲಿ ಇತ್ತೀಚಿಗಷ್ಟೇ ನೂತನ ಸರ್ಕಾರಗಳು ರಚನೆಯಾಗಿವೆ. ಕಳೆದ ವಾರ ಮೂವರು ಮುಖ್ಯಮಂತ್ರಿಗಳ ಪ್ರಮಾಣ ವಚನ...
Date : Tuesday, 14-03-2023
ನವದೆಹಲಿ: ಕೇಂದ್ರ ಸರ್ಕಾರ ಯುವಜನರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ವಾರ್ಷಿಕ 90 ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಅವರು ಭಾರತದ G20 ಪ್ರೆಸಿಡೆನ್ಸಿಯ ಆಶ್ರಯದಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್...
Date : Tuesday, 14-03-2023
ನವದೆಹಲಿ: ಏಪ್ರಿಲ್ 2015 ರಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಪ್ರಾರಂಭವಾದಾಗಿನಿಂದ 38 ಕೋಟಿಗೂ ಹೆಚ್ಚು ಸಾಲಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಸೋಮವಾರ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಡಾ. ಭಾಗವತ್ ಕಿಸನ್‌ರಾವ್...
Date : Tuesday, 14-03-2023
ನವದೆಹಲಿ: ಉದ್ಯೋಗಿಗಳ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ದೇಶದ ಎಲ್ಲಾ ಜಿಲ್ಲೆಗಳಲ್ಲಿ ಇಎಸ್‌ಐ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವ ರಾಮೇಶ್ವರ್ ತೇಲಿ ಈ ಬಗ್ಗೆ...