News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 13th September 2026

×
Home About Us Advertise With s Contact Us

ದೇಶದ 95% ಜನರು ನೀರಿನ ಸೌಲಭ್ಯ ಪಡೆದಿದ್ದಾರೆ: ವರದಿ

ನವದೆಹಲಿ: ಸರಕಾರದ ನಿರಂತರ ಪ್ರಯತ್ನಗಳಿಂದ ಕಳೆದ ಕೆಲವು ವರ್ಷಗಳಲ್ಲಿ ದೇಶದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುರಕ್ಷಿತ ಕುಡಿಯುವ ನೀರು, ಕೈ ತೊಳೆಯುವಿಕೆ ಮತ್ತು ಇತರ ನೈರ್ಮಲ್ಯ ಸೌಲಭ್ಯಗಳ ಲಭ್ಯತೆ ಸುಧಾರಿಸಿದೆ ಎಂದು ಸರಕಾರದ ರಾಷ್ಟ್ರೀಯ ಮಾದರಿ ಸಮೀಕ್ಷೆ-2021 ರ ವರದಿಯು...

Read More

ಕೊಪ್ಪಳ ಗವಿಮಠಕ್ಕೆ ಅಸ್ಸಾ ಸಿಎಂ ಭೇಟಿ, ಬಿಜೆಪಿ ರೋಡ್‌ ಶೋನಲ್ಲಿ ಭಾಗಿ

ಕೊಪ್ಪಳ: ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಇಂದು ಕೊಪ್ಪಳಕ್ಕೆ ಭೇಟಿ ನೀಡಿದ್ದಾರೆ. ವಿಧಾನಸಭಾ ಚುನಾವಣೆಯ ಪ್ರಸಾರಕ್ಕಾಗಿ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಕೊಪ್ಪಳದ ಪ್ರಸಿದ್ಧ ಗವಿಮಠಕ್ಕೆ ಆಗಮಿಸಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರೊಂದಿಗೆ ಕೆಲಕಾಲ ಮಾತನಾಡಿದ ಶರ್ಮಾ ಅವರು, ಮಠದ...

Read More

ಕೆಲವರು ವಿದೇಶಿ ನೆಲದಲ್ಲಿ ದೇಶವನ್ನು ಅವಮಾನಿಸುತ್ತಿದ್ದಾರೆ: ರಾಹುಲ್‌ ಬಗ್ಗೆ ಯೋಗಿ

ಲಕ್ನೋ: ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಜಾಗತಿಕ ವೇದಿಕೆಗಳಲ್ಲಿ ಭಾರತದ ಪ್ರಾಬಲ್ಯ ಹೆಚ್ಚುತ್ತಿರುವ ಸಂದರ್ಭದಲ್ಲಿ ಕೆಲವರು ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುತ್ತಿದ್ದಾರೆ ಎಂದಿದ್ದಾರೆ....

Read More

ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಕ್ಕೆ ಬೆದರಿಕೆ: ಇಬ್ಬರು ಖಲಿಸ್ತಾನಿಗಳ ಬಂಧನ

ಅಹಮದಾಬಾದ್: ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯಕ್ಕೆ ಅಡ್ಡಿಪಡಿಸುವುದಾಗಿ ಬೆದರಿಕೆ ಹಾಕಿದ್ದ ಮಧ್ಯಪ್ರದೇಶದ ಖಲಿಸ್ತಾನ್ ಪರ ಸಂಘಟನೆಯಾದ ಸಿಖ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಬೆಂಬಲಿತರೆಂದು ಶಂಕಿಸಲಾದ ಇಬ್ಬರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 9 ರಂದು ಅಹಮದಾಬಾದ್‌ನಲ್ಲಿ ಕ್ರಿಕೆಟ್...

Read More

ಇಂದಿನಿಂದ ಬಜೆಟ್‌ ಅಧಿವೇಶನದ 2ನೇ ಭಾಗ ಆರಂಭ

ನವದೆಹಲಿ: ಬಜೆಟ್ ಅಧಿವೇಶನದ ಎರಡನೇ ಭಾಗ ಇಂದಿನಿಂದ ಪ್ರಾರಂಭವಾಗುತ್ತಿದೆ. ಅಧಿವೇಶನದ ಎರಡನೇ ಹಂತದಲ್ಲಿ ಒಟ್ಟು 17 ಸಿಟ್ಟಿಂಗ್‌ಗಳು ನಡೆಯಲಿದ್ದು, ಮುಂದಿನ ತಿಂಗಳು 6ರವರೆಗೆ ಅಧಿವೇಶನ ಇರಲಿದೆ. ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಗಳು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಅನುದಾನದ ಬೇಡಿಕೆಗಳನ್ನು...

Read More

ಆಸ್ಕರ್‌ ಗೆದ್ದ ಭಾರತದ ʼದಿ ಎಲಿಫೆಂಟ್‌ ವಿಸ್ಪರರ್ಸ್‌ʼ ಸಾಕ್ಷ್ಯಚಿತ್ರ

ಲಾಸ್‌ ಏಂಜಲೀಸ್‌: ಈ ಬಾರಿ ಅಕಾಡಮಿ ಅವಾರ್ಡ್‌ನಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಆರ್‌ಆರ್‌ಆರ್‌ ಸಿನಿಮಾದ ʼನಾಟು ನಾಟು ಹಾಡು ಅತ್ಯುತ್ತಮ ಮೂಲ ಗೀತೆಯಾಗಿ ಆಸ್ಕರ್ ಪ್ರಶಸ್ತಿ ಪಡೆದುಕೊಂಡರೆ, ತಮಿಳಿನ ಕಿರು ಸಾಕ್ಷ್ಯಚಿತ್ರ ʼದಿ ಎಲಿಫೆಂಟ್‌ ವಿಸ್ಪರರ್ಸ್‌ʼ ಕೂಡ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ...

Read More

ಆಸ್ಕರ್‌ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ ಗೆದ್ದ ʼನಾಟು ನಾಟುʼ ಹಾಡು

ನವದೆಹಲಿ:  95 ನೇ ಅಕಾಡೆಮಿ ಅವಾರ್ಡ್ಸ್‌ ಸಮಾರಂಭದಲ್ಲಿ ಎಸ್‌ಎಸ್ ರಾಜಮೌಳಿ ಅವರ ನಿರ್ದೇಶನದ ಚಲನ ಚಲನಚಿತ್ರ RRR ಇತಿಹಾಸ ಬರೆದಿದೆ. ಅದರ ‘ನಾಟು ನಾಟು’ ಹಾಡು ಅತ್ಯುತ್ತಮ ಮೂಲ ಗೀತೆಗಾಗಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಚಲನಚಿತ್ರವಾಗಿ ಹೊರಹೊಮ್ಮಿದೆ. ಆರ್‌ಆರ್‌ಆರ್...

Read More

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇಯನ್ನು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, “ಮೂಲಸೌಕರ್ಯಗಳ ಅಭಿವೃದ್ಧಿ ಕೇವಲ ಸೌಲಭ್ಯವನ್ನು ಮಾತ್ರ ನೀಡುವುದಿಲ್ಲ, ಉದ್ಯೋಗ ನೀಡುತ್ತದೆ, ಹೂಡಿಕೆ ನೀಡುತ್ತದೆ, ಹಣ ಸಂಪಾದನೆಯ ದಾರಿ ನೀಡುತ್ತದೆ. ಕರ್ನಾಟಕದಲ್ಲಿ ಕಳೆದ...

Read More

ಗಿನ್ನಿಸ್‌ ವರ್ಲ್ಡ್‌ ರೆಕಾರ್ಡ್‌ ಮಾಡಿದ ರೂರ್ಕೆಲಾದ ಬಿರ್ಸಾ ಮುಂಡಾ ಹಾಕಿ ಕ್ರೀಡಾಂಗಣ

ಭುವನೇಶ್ವರ: ರೂರ್ಕೆಲಾದ ಬಿರ್ಸಾ ಮುಂಡಾ ಹಾಕಿ ಕ್ರೀಡಾಂಗಣ ವಿಶ್ವದ ಅತಿದೊಡ್ಡ ಸಂಪೂರ್ಣ ಭರ್ತಿಯಾದ ಹಾಕಿ ಕ್ರೀಡಾಂಗಣವೆಂದು ಗಿನ್ನಿಸ್‌ ವರ್ಲ್ಡ್‌ ರೆಕಾರ್ಡ್‌ ಮಾಡಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಶುಕ್ರವಾರ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಿಂದ ಈ ಪ್ರಮಾಣ ಪತ್ರವನ್ನು...

Read More

ಸ್ಪೂರ್ತಿದಾಯಕ ಪತ್ರ ಬರೆದ ಪ್ರಧಾನಿಗೆ ಧನ್ಯವಾದ ಅರ್ಪಿಸಿದ ಸಾನಿಯಾ ಮಿರ್ಜಾ

ನವದೆಹಲಿ: ಇತ್ತೀಚಿಗಷ್ಟೇ ವೃತ್ತಿ ಜೀವನದಿಂದ ನಿವೃತ್ತರಾಗಿರುವ ಟೆನ್ನಿಸ್‌ ತಾರೆ ಸಾನಿಯಾ ಮಿರ್ಜಾ ಅವರಿಗೆ  ಪ್ರಧಾನಿ ನರೇಂದ್ರ ಮೋದಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಇಂದು ಸಾನಿಯಾ ಮಿರ್ಜಾ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮೋದಿಯವರ ವಿನಂಬ್ರ ಮತ್ತು...

Read More

Recent News

Back To Top