Date : Saturday, 11-03-2023
ವಿಶ್ವಸಂಸ್ಥೆ: ಭಾರತದ ಸಮರ್ಥ ರಾಜತಾಂತ್ರಿಕತೆಯ ಕಾರಣದಿಂದಾಗಿ ಪಾಕಿಸ್ಥಾನಕ್ಕೆ ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಯ ಕಾರ್ಯಸೂಚಿಯ ಕೇಂದ್ರಕ್ಕೆ ತರಲು ಸಾಧ್ಯವಾಗುತ್ತಿಲ್ಲ ಎಂದು ಪಾಕಿಸ್ಥಾನದ ವಿದೇಶಾಂಗ ಸಚಿವ ಬಿಲಾವಲ್ ಭೂಟ್ಟೋ ಜರ್ದಾರಿ ಹೇಳಿದ್ದಾರೆ. “ವಿಶ್ವಸಂಸ್ಥೆಯಲ್ಲಿ ಕಾಶ್ಮೀರವನ್ನು ಕಾರ್ಯಸೂಚಿಯ ಕೇಂದ್ರವಾಗಿಸಲು ಪ್ರಯತ್ನಿಸಲು ನಾವು ಪ್ರಯತ್ನ ಮುಂದುವರೆಸುತ್ತೇವೆ” ಎಂದು...
Date : Saturday, 11-03-2023
ಗಾಂಧಿನಗರ: 2002ರ ಗೋಧ್ರಾ ಗಲಭೆ ಕುರಿತ ಸಾಕ್ಷ್ಯಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಷ್ಠೆಯನ್ನು ಹಾಳು ಮಾಡಿದ ಬಿಬಿಸಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಮನವಿ ಮಾಡುವ ನಿರ್ಣಯವನ್ನು ಗುಜರಾತ್ ವಿಧಾನಸಭೆ ಶುಕ್ರವಾರ ಅಂಗೀಕರಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಗುಜರಾತ್ ಸಚಿವ...
Date : Saturday, 11-03-2023
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಚಾಮರಾಜನಗರದ ಮಾಜಿ ಸಂಸದ ಆರ್. ಧ್ರುವ ನಾರಾಯಣ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಏಕಾಏಕಿ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ...
Date : Saturday, 11-03-2023
ನವದೆಹಲಿ: ಖಲಿಸ್ತಾನ್ ಪರ ಭಾವನೆಗಳನ್ನು ಉತ್ತೇಜಿಸಿದ ಆರೋಪದ ಮೇಲೆ ಕೇಂದ್ರ ಸರಕಾರ ಶುಕ್ರವಾರ ಕನಿಷ್ಠ ಆರು ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಿದೆ ಎಂದು ವರದಿಗಳು ತಿಳಿಸಿವೆ. ಕಳೆದ ಹತ್ತು ದಿನಗಳಲ್ಲಿ ಆರರಿಂದ ಎಂಟು ವಿದೇಶಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಪಂಜಾಬಿ ಭಾಷೆಯ ಚಾನೆಲ್‌ಗಳು...
Date : Saturday, 11-03-2023
ಡೆಹ್ರಾಡೂನ್: ಮುಂದಿನ ತಿಂಗಳು ಪ್ರಾರಂಭವಾಗಲಿರುವ ಚಾರ್ ಧಾಮ್ ಯಾತ್ರೆಗೆ ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ ಎಂದು ಉತ್ತರಾಖಂಡ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಏಪ್ರಿಲ್ 22 ರಂದು ಯಮುನೋತ್ರಿ ಮತ್ತು ಗಂಗೋತ್ರಿ ದೇವಾಲಯಗಳನ್ನು ತೆರೆಯುವುದರೊಂದಿಗೆ ಯಾತ್ರೆಯು ಪ್ರಾರಂಭವಾಗುತ್ತದೆ. ಕೇದಾರನಾಥ...
Date : Saturday, 11-03-2023
ನವದೆಹಲಿ: ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು. ಪ್ರಧಾನ ಮಂತ್ರಿ ಅಲ್ಬನೀಸ್ ಮತ್ತು ಅವರ ನಿಯೋಗವನ್ನು ಸ್ವಾಗತಿಸಿದ ರಾಷ್ಟ್ರಪತಿಗಳು, ಭಾರತ ಮತ್ತು ಆಸ್ಟ್ರೇಲಿಯಾ ಬಹಳ ಸೌಹಾರ್ದ ಸಂಬಂಧವನ್ನು ಹೊಂದಿವೆ...
Date : Friday, 10-03-2023
ಬೆಂಗಳೂರು: 5, 8ನೇ ತರಗತಿಗೆ ನಡೆಸಲು ಉದ್ದೇಶಿಸಲಾಗಿದ್ದ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಇಂದು ರದ್ದುಗೊಳಿಸಿದೆ. ಪರೀಕ್ಷೆ ಮಾ.13 ರಿಂದ ಆರಂಭವಾಗಬೇಕಿತ್ತು ಆದರೆ ಹೈಕೋರ್ಟ್ ಆದೇಶದಿಂದಾಗಿ ರದ್ದುಗೊಂಡಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ....
Date : Friday, 10-03-2023
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಇಂದು ಘೋಷಣೆ ಮಾಡಿದ್ದಾರೆ. ನನ್ನ ಹಿತೈಷಿಗಳು ಮತ್ತು ಬೆಂಬಲಿಗರೊಂದಿಗೆ ಸಮಾಲೋಚಿಸಿದ ನಂತರ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತೇನೆ ಎಂದು...
Date : Friday, 10-03-2023
ನವದೆಹಲಿ: ಎಚ್3ಎನ್2 ವೈರಸ್‌ನಿಂದ ಉಂಟಾದ ಇನ್‌ಫ್ಲುಯೆಂಜಾದಿಂದ ಹರಿಯಾಣದಲ್ಲಿ ಒಂದು ಮತ್ತು ಕರ್ನಾಟಕದಲ್ಲಿ ಒಂದು ಸಾವು ಸಂಭವಿಸಿದೆ ಎಂದು ಕೇಂದ್ರ ಸರ್ಕಾರ ಇಂದು ಮಾಹಿತಿ ನೀಡಿದೆ. ಹಾಸನದಲ್ಲಿ 82 ವರ್ಷದ ವ್ಯಕ್ತಿಯೊಬ್ಬರು ಎಚ್3ಎನ್2ನಿಂದ ಸಾವನ್ನಪ್ಪಿದ್ದು, ಇದು ದೇಶದಲ್ಲಿ ಮೊದಲ ಸಾವು ಎಂದು ನಂಬಲಾಗಿದೆ....
Date : Friday, 10-03-2023
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಯೋಜನೆಯು NH-275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗದ ಆರು-ಪಥವನ್ನು ಒಳಗೊಂಡಿರುತ್ತದೆ. ಸುಮಾರು 8,480 ಕೋಟಿ ರೂಪಾಯಿ ವೆಚ್ಚದಲ್ಲಿ 118 ಕಿಮೀ...