Date : Friday, 10-03-2023
ನವದೆಹಲಿ: ಭಾರತ ಮತ್ತು ಯುಎಸ್ ವಾಣಿಜ್ಯ ಸಂವಾದದ ನೇಪಥ್ಯದಲ್ಲಿ ಇಂದು ಸೆಮಿಕಂಡಕ್ಟರ್ ಪೂರೈಕೆ ಸರಪಳಿ ಮತ್ತು ಇನ್ನೋವೇಶನ್ ಪಾರ್ಟ್‌ನರ್‌ಶಿಪ್ ಕುರಿತ ಒಪ್ಪಂದಕ್ಕೆ ಸಹಿ ಹಾಕಿವೆ. ಇಂದು ನವದೆಹಲಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ಯುಎಸ್ ವಾಣಿಜ್ಯ ಕಾರ್ಯದರ್ಶಿ...
Date : Friday, 10-03-2023
ನವದೆಹಲಿ: ಬಿಎಸ್ಎಫ್ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ನಿನ್ನೆ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ, ಗಡಿ ಭದ್ರತಾ ಪಡೆಯ ನೇಮಕಾತಿ ನಿಯಮಗಳನ್ನು ಸರ್ಕಾರ ತಿದ್ದುಪಡಿ ಮಾಡಿದೆ. ಮಾಜಿ ಅಗ್ನಿವೀರ್‌ಗಳಿಗೆ ದೈಹಿಕ...
Date : Friday, 10-03-2023
ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಹಿಂದೂ ದೇಗುಲಗಳ ಮೇಲಿನ ದಾಳಿಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಅವರೊಂದಿಗೆ ವಿಷಯ ಪ್ರಸ್ತಾಪಿಸಿದ್ದಾರೆ. ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಆಸ್ಟ್ರೇಲಿಯಾದ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಮೋದಿ ಇಂದು ಹೇಳಿದ್ದಾರೆ....
Date : Friday, 10-03-2023
ನವದೆಹಲಿ: ಗರಿಷ್ಠ ಬೇಡಿಕೆಯ ಸಮಯದಲ್ಲಿ ಹೆಚ್ಚಿನ ವಿದ್ಯುತ್ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು High Price Day Ahead Market and Surplus Power Portal (PUShP) ಅನ್ನು ಪ್ರಾರಂಭಿಸಿದೆ. ಕೇಂದ್ರ ವಿದ್ಯುತ್ ಸಚಿವ ಆರ್ ಕೆ ಸಿಂಗ್ ಗುರುವಾರ ನವದೆಹಲಿಯಲ್ಲಿ...
Date : Friday, 10-03-2023
ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಇಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿದೆ. ಸಿಬಿಐ ಇತ್ತೀಚೆಗೆ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಮಾಜಿ...
Date : Friday, 10-03-2023
ನವದೆಹಲಿ: ಮಹಿಳಾ ನೇತೃತ್ವದ ಅಭಿವೃದ್ಧಿಯ ದೃಷ್ಟಿಯಲ್ಲಿ ದೇಶ ಮುನ್ನಡೆಯುತ್ತಿದೆ. ಮಹಿಳಾ ಸಬಲೀಕರಣದ ಮೇಲೆ ನಿರಂತರ ಗಮನಹರಿಸುವ ಮೂಲಕ ಕಳೆದ ಒಂಬತ್ತು ವರ್ಷಗಳಲ್ಲಿ ದೇಶವು ಮಹಿಳಾ ಅಭಿವೃದ್ಧಿಯ ವಿಧಾನದಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು...
Date : Friday, 10-03-2023
ನವದೆಹಲಿ: ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಕುರಿತು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿರುವ ಅಭಿಪ್ರಾಯವನ್ನು “ಷಡ್ಯಂತ್ರ ಮತ್ತು ಕಾಲ್ಪನಿಕ” ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರು ಬಣ್ಣಿಸಿದ್ದಾರೆ. ಭಾರತದ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ಸುಳ್ಳುಗಳನ್ನು ಹರಡುತ್ತಿದೆ ಎಂದು ಅವರು...
Date : Friday, 10-03-2023
ಬೀಜಿಂಗ್: ಚೀನಾದ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್ ಅವರು ಮೂರನೇ ಅವಧಿಗೆ ಆಯ್ಕೆಯಾಗಿದ್ದಾರೆ. ಚೀನಾದ ಸಂಸತ್ತು ಸರ್ವಾನುಮತದಿಂದ ಅವರ ಆಯ್ಕೆಗೆ ಅನುಮೋದನೆ ನೀಡಿದೆ. 69 ವರ್ಷದ ಕ್ಸಿ ಅವರನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (CPC) ದ...
Date : Friday, 10-03-2023
ನವದೆಹಲಿ: ಆಸ್ಟ್ರೇಲಿಯಾ ಭಾರತದೊಂದಿಗೆ ಸಹಕಾರ ಮತ್ತು ಸಂಸ್ಕೃತಿ ಮತ್ತು ಆರ್ಥಿಕ ಸಂಬಂಧಗಳಲ್ಲಿ ಹಾಗೂ ಭದ್ರತೆಯ ಕ್ಷೇತ್ರದಲ್ಲಿ ಸಂಬಂಧವನ್ನು ನಿರ್ಮಿಸಲು ಬಯಸುತ್ತದೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ. ಇಂದು ಬೆಳಗ್ಗೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಔಪಚಾರಿಕ ಸ್ವಾಗತ ಪಡೆದ ನಂತರ...
Date : Friday, 10-03-2023
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ನಿನ್ನೆ ಪರಿಶೀಲಿಸಿದರು. ಬೆಂಗಳೂರಿನಲ್ಲಿ ನಡೆದ ಸರಣಿ ಸಂವಾದದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮಾಡಲಾಗುತ್ತಿರುವ...