Date : Friday, 10-03-2023
ದೋಡಾ : ಜಮ್ಮು ಮತ್ತು ಕಾಶ್ಮೀರದ ಗುಡ್ಡಗಾಡು ದೋಡಾ ಜಿಲ್ಲೆಯಲ್ಲಿ ಗುರುವಾರ ಭಾರತೀಯ ಸೇನೆಯು 100 ಅಡಿ ಎತ್ತರದ ರಾಷ್ಟ್ರಧ್ವಜವನ್ನು ಸ್ಥಾಪಿಸಿದ್ದು, ದೇಶಕ್ಕಾಗಿ ಜೀವನ ಅರ್ಪಿಸಿದ ಅಸಂಖ್ಯಾತ ಸೈನಿಕರಿಗೆ ಗೌರವವಾಗಿ ಈ ಧ್ವಜವನ್ನು ಹಾರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಚೆನಾಬ್...
Date : Thursday, 09-03-2023
ನವದೆಹಲಿ: ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ಗೆ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬೇನೀಸ್ ಅವರು ಇಂದು ಭೇಟಿ ನೀಡಿದ್ದಾರೆ. “ಪ್ರಧಾನಿ ಮೋದಿಯವರ ಆಹ್ವಾನದ ಮೇರೆಗೆ ಹೊಸದಾಗಿ ನಿಯೋಜಿಸಿದ ಸಂಪೂರ್ಣವಾಗಿ ದೇಶೀಯವಾಗಿ ವಿನ್ಯಾಸಗೊಳಿಸಿದ ಮತ್ತು ತಯಾರಿಸಿದ ಐಎನ್‌ಎಸ್ ವಿಕ್ರಾಂತ್‌ಗೆ ಆಗಮಿಸಿರುವುದು...
Date : Thursday, 09-03-2023
ಹಂಪಿ: ಅಂತರರಾಷ್ಟ್ರೀಯ ಪುರಾತತ್ವಜ್ಞ ಸಂಶೋಧಕ ಜಾನ್ ಮೆರ್ವಿನ್ ಫ್ರಿಟ್ಸ್ ಅವರ ಅಸ್ಥಿಯನ್ನು ಅವರ ಆಶಯದಂತೆ ಅವರ ಕುಟುಂಬ ಸದಸ್ಯರು ಹಂಪಿಯ ತುಂಗಾಭದ್ರ ನದಿಯಲ್ಲಿ ವಿಸರ್ಜನೆ ಮಾಡಿದ್ದಾರೆ. ಅಮೆರಿಕಾದವರಾದ 83 ವರ್ಷದ ಫ್ರಿಟ್ಸ್ ಅವರು ವಿದೇಶದಲ್ಲಿ ಮರಣ ಹೊಂದಿದರೂ ಅವರ ಕೊನೆಯ ಇಚ್ಛೆಯಂತೆ...
Date : Thursday, 09-03-2023
ನವದೆಹಲಿ: ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಗೆಲುವು ದೊರೆತಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು, “ಪ್ರಧಾನಿ ಅವರ ದೂರದೃಷ್ಟಿಯಿಂದಾಗಿ ತ್ರಿಪುರದ ಭವಿಷ್ಯ ಉಜ್ವಲವಾಗಿದೆ” ಎಂದು ಹೇಳಿದ್ದಾರೆ. 60 ಸದಸ್ಯ ಬಲದ...
Date : Thursday, 09-03-2023
ಮುಂಬೈ: ಹಣಕಾಸು ಸಚಿವರೂ ಆಗಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಇಂದು ಮಹಾರಾಷ್ಟ್ರ ರಾಜ್ಯ ವಿಧಾನಸಭೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದ 2023-24ನೇ ಸಾಲಿನ ಮೊದಲ ಬಜೆಟ್ ಅನ್ನು ಮಂಡಿಸಿದರು. ರಾಜ್ಯ ವಿಧಾನಸಭೆಯ ಕೆಳಮನೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಫಡ್ನವಿಸ್...
Date : Thursday, 09-03-2023
ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ತಿಹಾರ್ ಜೈಲಿನಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಎರಡನೇ ಸುತ್ತಿನ ವಿಚಾರಣೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಡಿ ಸಿಸೋಡಿಯಾ ಹೇಳಿಕೆಯನ್ನು ಮೊದಲ ಬಾರಿಗೆ...
Date : Thursday, 09-03-2023
ಶ್ರೀನಗರ: ಪಾಕಿಸ್ಥಾನದ ವಿವಿಧ ಕಾಲೇಜುಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಸ್ಥಳೀಯರಿಗೆ ಎಂಬಿಬಿಎಸ್ ಸೀಟು ನೀಡುವ ದಂಧೆಗೆ ಸಂಬಂಧಿಸಿದಂತೆ ಕಾಶ್ಮೀರದ ಒಂಬತ್ತು ಸ್ಥಳಗಳಲ್ಲಿ ಇಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಾಕಿಸ್ಥಾನದ ವಿವಿಧ ಕಾಲೇಜುಗಳಲ್ಲಿ ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ...
Date : Thursday, 09-03-2023
ಪಾಟ್ನಾ: ಬಿಹಾರದ ಬೋಧಗಯಾದಿಂದ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿರುವ ದಕ್ಷಿಣ ಕೊರಿಯಾದ 200 ಬೌದ್ಧ ಸನ್ಯಾಸಿಗಳ ನಿಯೋಗ ಪ್ರಸ್ತುತ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಗೆ ತಲುಪಿದೆ. ಈ ಯಾತ್ರೆಯು ಭಾರತ ಮತ್ತು ದಕ್ಷಿಣ ಕೊರಿಯಾ ನಡುವಿನ 50 ವರ್ಷಗಳ ರಾಜತಾಂತ್ರಿಕ ಸಂಬಂಧಗಳನ್ನು ಗುರುತಿಸಿದೆ ಮತ್ತು...
Date : Thursday, 09-03-2023
ನವದೆಹಲಿ: ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಒಂದು ವಾರದ ಭಾರತ ಭೇಟಿಯ ನಂತರ ಯುಎಸ್‌ಗೆ ಇಂದು ಮರಳಿದ್ದಾರೆ. ಭಾರತದಲ್ಲಿ ಅವರು ಹಲವಾರು ರಾಜಕಾರಣಿಗಳು, ಉದ್ಯಮಿಗಳು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ. ಭಾರತಕ್ಕೆ ವಾಪಾಸ್ ತೆರಳಿರುವ ಗೇಟ್ಸ್ ಅವರು ತಮ್ಮ...
Date : Thursday, 09-03-2023
ನವದೆಹಲಿ: ಭಾರತೀಯ ನೌಕಾಪಡೆಯ ಪ್ರಮುಖ ಕಾರ್ಯಾಚರಣೆ ಮಟ್ಟದ ವ್ಯಾಯಾಮ TROPEX 2023 ಅರಬ್ಬಿ ಸಮುದ್ರದಲ್ಲಿ ಮುಕ್ತಾಯಗೊಂಡಿದೆ. ನಾಲ್ಕು ತಿಂಗಳ ಅವಧಿಯಲ್ಲಿ ಹಿಂದೂ ಮಹಾಸಾಗರ ಪ್ರದೇಶದ ವಿಸ್ತಾರದಲ್ಲಿ ಈ ವ್ಯಾಯಾಮವನ್ನು ನಡೆಸಲಾಗಿತ್ತು. ಸುಮಾರು 70 ಭಾರತೀಯ ನೌಕಾಪಡೆಯ ಹಡಗುಗಳು, ಆರು ಜಲಾಂತರ್ಗಾಮಿ ನೌಕೆಗಳು...