News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 13th September 2026

×
Home About Us Advertise With s Contact Us

ಅಧ್ಯಕ್ಷೀಯ ಚುನಾವಣೆಗೆ ನೇಪಾಳದಲ್ಲಿ ಮತದಾನ ಆರಂಭ

ನವದೆಹಲಿ: ಬಿಗಿ ಭದ್ರತೆಯ ನಡುವೆ ನೇಪಾಳದಲ್ಲಿ ನೂತನ ಅಧ್ಯಕ್ಷರ ಆಯ್ಕೆಗೆ ಇಂದು ಮತದಾನ ನಡೆಯುತ್ತಿದೆ. ರಾಷ್ಟ್ರಪತಿ ಅಭ್ಯರ್ಥಿ ರಾಮಚಂದ್ರ ಪೌಡೆಲ್ ಅವರು ಮತ ಚಲಾಯಿಸುವ ಮೂಲಕ ಮತದಾನವನ್ನು ಆರಂಭಿಸಿದರು. ಬೆಳಗ್ಗೆ 10 ಗಂಟೆಗೆ ಆರಂಭವಾದ ಮತದಾನ ಮಧ್ಯಾಹ್ನ 3ರವರೆಗೆ ನಡೆಯಲಿದೆ. ಹೌಸ್...

Read More

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗಿದೆ. ಈ ಬಾರಿ ಪಿಯುಸಿ...

Read More

ಕ್ರಿಕೆಟ್‌ ವೀಕ್ಷಿಸಿ ಆಟಗಾರರನ್ನು ವೈಯಕ್ತಿಕವಾಗಿ ಭೇಟಿಯಾದ ಮೋದಿ, ಅಲ್ಬನೀಸ್

ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುರುವಾರ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು  ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ವೀಕ್ಷಿಸಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯದ...

Read More

ಪಾಕಿಸ್ಥಾನಕ್ಕೆ ಭಾರತ ಮಿಲಿಟರಿ ಮೂಲಕ ಪ್ರತ್ಯುತ್ತರ ನೀಡುವ ಸಾಧ್ಯತೆ ಇದೆ: ಯುಎಸ್‌ ಗುಪ್ತಚರ

ನವದೆಹಲಿ: ಪಾಕಿಸ್ಥಾನದ ಪ್ರಚೋದನೆಗಳಿಗೆ ನರೇಂದ್ರ ಮೋದಿ ನಾಯಕತ್ವವು ಮಿಲಿಟರಿ ಬಲ ಪ್ರಯೋಗಿಸಿ ತಿರುಗೇಟು ನೀಡುವ ಸಾಧ್ಯತೆ ಹಿಂದೆಂದಿಗಿಂತಲೂ ಹೆಚ್ಚಿದೆ ಎಂದು ಯುಎಸ್‌ ಗುಪ್ತಚರದ ವಾರ್ಷಿಕ ವರದಿಯೊಂದು ಹೇಳಿದೆ. ವರದಿಯ ಪ್ರಕಾರ, ಭಾರತ ಮತ್ತು ಪಾಕಿಸ್ತಾನದಲ್ಲಿನ ಬಿಕ್ಕಟ್ಟುಗಳು ಹೆಚ್ಚು ಕಳವಳಕಾರಿಯಾಗಿದೆ ಏಕೆಂದರೆ ಎರಡೂ...

Read More

ರಾಹುಲ್ ರಾಷ್ಟ್ರೀಯ ಏಕತೆಗೆ ಅತ್ಯಂತ ಅಪಾಯಕಾರಿ:‌ ಕಿರಣ್‌ ರಿಜ್ಜು

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ದೇಶವನ್ನು ವಿಭಜಿಸುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವ ವಯನಾಡ್ ಸಂಸದರು ರಾಷ್ಟ್ರೀಯ ಏಕತೆಗೆ ಅತ್ಯಂತ ಅಪಾಯಕಾರಿ ಎಂದು ಹೇಳಿದ್ದಾರೆ. ಕೇಂದ್ರದ ನರೇಂದ್ರ ಮೋದಿ...

Read More

ಇಂದಿನಿಂದ 3 ದಿನಗಳ ಕರ್ನಾಟಕ ಭೇಟಿಯಲ್ಲಿ ಚುನಾವಣಾ ಆಯೋಗ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಭಾರತೀಯ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳ ತಂಡ ಇಂದು  ಮೂರು ದಿನಗಳ ಕಾಲ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ನಡೆಸುತ್ತಿರುವ ಸಿದ್ಧತೆಗಳ ಬಗ್ಗೆ ಪ್ರತ್ಯಕ್ಷ ಮಾಹಿತಿ ಪಡೆಯಲಿದೆ....

Read More

ಇಂದು ಭಾರತ-ಆಸ್ಟ್ರೇಲಿಯಾ ನಡುವಣ ಕ್ರಿಕೆಟ್‌ ಪಂದ್ಯ ವೀಕ್ಷಿಸಲಿದ್ದಾರೆ ಮೋದಿ, ಅಲ್ಬನೀಸ್

ಅಹಮದಾಬಾದ್‌: ಗುಜರಾತಿನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ಬಾರ್ಡರ್ ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ನಡೆಯಲಿದ್ದು,  ಪ್ರಧಾನಿ ನರೇಂದ್ರ ಮೋದಿ ಮತ್ತು  ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಈ  ಮೊದಲ ದಿನದ ಪಂದ್ಯವನ್ನು...

Read More

ಬಿಜೆಪಿ ಅಧಿಕಾರಕ್ಕೆ ತರಲು ಸಂಕಲ್ಪ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿದ್ದೇನೆ. ಆ ಕಾರ್ಯದಲ್ಲಿ ಯಶಸ್ಸು ಸಿಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಚಿಕ್ಕೋಡಿಯ ಬಳಿ ಅಂಕಲಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ...

Read More

ಹೋಳಿ ವಿರೋಧಿ ಟ್ವಿಟ್: ಸ್ವಿಗ್ಗಿ, ಭಾರತ್‌ ಮ್ಯಾಟ್ರಿಮೋನಿ‌ ವಿರುದ್ಧ ಆಕ್ರೋಶ

ನವದೆಹಲಿ: ಹಿಂದೂಗಳ ಹಬ್ಬದ ಸಂದರ್ಭದಲ್ಲಿ ಪರಿಸರವಾದಿಗಳು, ಸಮಾಜ ಸುಧಾರಕರು ಎಂದು ಬಿಂಬಿಸಿಕೊಳ್ಳುವ ಸಲುವಾಗಿ ಕೆಲವರು ಸಮಾಜಕ್ಕೆ ಬಿಟ್ಟಿ ಸಲಹೆಗಳನ್ನು ನೀಡುವುದು, ಹಬ್ಬಗಳನ್ನು ಹೇಗೆ ಆಚರಿಸಬೇಕು ಮತ್ತು ಹೇಗೆ ಆಚರಿಸಬಾರದು ಎಂಬೆಲ್ಲಾ ಜ್ಞಾನಗಳನ್ನು ನೀಡುವುದು ಸಾಮಾನ್ಯ ಎಂಬಂತಾಗಿದೆ. ಈ ಬಾರಿ ಹೋಳಿ ಹಬ್ಬಕ್ಕೆ...

Read More

ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಹಿಳಾ ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ...

Read More

Recent News

Back To Top