Date : Wednesday, 08-03-2023
ನವದೆಹಲಿ: ಮಹಿಳಾ ದಿನಾಚರಣೆಯ ಅಂಗವಾಗಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸ್ವಚ್ಛ ಭಾರತ್ ಮಿಷನ್ ನಗರ 2.0 ಅಡಿಯಲ್ಲಿ 3 ವಾರಗಳ ಮಹಿಳಾ ನೇತೃತ್ವದ ಸ್ವಚ್ಛತಾ ಅಭಿಯಾನದ ಸ್ವಚ್ಛೋತ್ಸವಕ್ಕೆ ಚಾಲನೆ ನೀಡಿದರು. ಈ ಅಭಿಯಾನವು ನೈರ್ಮಲ್ಯದಲ್ಲಿ ಮಹಿಳೆಯರಿಂದ ಮಹಿಳಾ...
Date : Wednesday, 08-03-2023
ನವದೆಹಲಿ: ಬೆಂಗಳೂರು ದಕ್ಷಿಣದಲ್ಲಿ 100 ನೇ ಜನೌಷಧಿ ಕೇಂದ್ರ, ನಮೋ ಉಚಿತ ಡಯಾಲಿಸಿಸ್ ಕೇಂದ್ರ ಮತ್ತು ನಾಲ್ಕು ಮೊಬೈಲ್ ಆರೋಗ್ಯ ಚಿಕಿತ್ಸಾಲಯಗಳು ಕಾರ್ಯಾರಂಭ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ಕೇಂದ್ರ ಆರೋಗ್ಯ...
Date : Wednesday, 08-03-2023
ನವದೆಹಲಿ: ತೀವ್ರ ಸ್ವರೂಪದ ಆರ್ಥಿಕ ಬಿಕ್ಕಟ್ಟಿನಿಂದ ಕುಸಿದು ಹೋಗಿರುವ ಶ್ರೀಲಂಕಾಕ್ಕೆ ಇತರ ಯಾವುದೇ ದೇಶಗಳಿಗಿಂತ ಭಾರತ ಹೆಚ್ಚು ಸಹಾಯ ಮಾಡಿದೆ ಎಂದು ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಹೇಳಿದ್ದಾರೆ. ರೈಸಿನಾ ಸಂವಾದ ‘ಐಡಿಯಾಸ್ ಪಾಡ್’ನಲ್ಲಿ ಮಾತನಾಡಿದ ಅವರು, “ಭಾರತ ಸರ್ಕಾರವು...
Date : Wednesday, 08-03-2023
ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಬಹಿರಂಗ ಚರ್ಚೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಭಾರತ ತೀಕ್ಷ್ಣವಾಗಿ ಮುಖಭಂಗವಾಗುವ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದೆ. ದುರುದ್ದೇಶಪೂರಿತ ಮತ್ತು ಸುಳ್ಳು ಪ್ರಚಾರದ ಪಾಕಿಸ್ಥಾನದ ಹೇಳಿಕೆಗಳು ಪ್ರತಿಕ್ರಿಯೆಗೆ ಅನರ್ಹ ಎಂದಿದೆ. “ಮಹಿಳೆಯರು, ಶಾಂತಿ ಮತ್ತು...
Date : Wednesday, 08-03-2023
ನವದೆಹಲಿ: ಆಸ್ಟ್ರೇಲಿಯಾದ ಪ್ರಧಾನಿ ಆಂಟೋನಿ ಅಲ್ಬನೀಸ್ ಅವರು ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಭೇಟಿ ನೀಡಿದ್ದಾರೆ. ಇದು ಆರು ವರ್ಷಗಳಲ್ಲಿ ಆಸ್ಟ್ರೇಲಿಯಾದ ಪ್ರಧಾನಿಯ ಮೊದಲ ಭೇಟಿಯಾಗಿದೆ. ಅಲ್ಲದೇ ಡಿಸೆಂಬರ್ ತಿಂಗಳಲ್ಲಿ ಜಾರಿಗೆ ಬಂದ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ECTA)...
Date : Wednesday, 08-03-2023
ನವದೆಹಲಿ: ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಜಿನಾ ರೈಮಂಡೊ ಅವರು ಬುಧವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಆಗಮಿಸಿ ಹೋಳಿ ಆಚರಣೆಯಲ್ಲಿ ಪಾಲ್ಗೊಂಡರು. ರೈಮೊಂಡೋ ಹೋಳಿ ಹಬ್ಬವನ್ನು ಜನರೊಂದಿಗೆ ಆಚರಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ್ದು, “ಇಂತಹ...
Date : Wednesday, 08-03-2023
ನವದೆಹಲಿ: ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ಲಿಂಗ ಸಮಾನ ಜಗತ್ತನ್ನು ರೂಪಿಸಲು, ಮಹಿಳೆಯರ ಸಾಧನೆಗಳನ್ನು ಮತ್ತು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಅವರ ಹೆಚ್ಚುತ್ತಿರುವ ಭಾಗಿಧಾರಿಯನ್ನು ಆಚರಿಸಲು ಪ್ರತಿ ವರ್ಷ ಮಾರ್ಚ್ 8 ರಂದು ಈ ದಿನವನ್ನು ಆಚರಿಸಲಾಗುತ್ತದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ...
Date : Wednesday, 08-03-2023
ಅಗರ್ತಲಾ: ಫೆಬ್ರವರಿ 16 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಎರಡನೇ ಬಾರಿಗೆ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ ಎಂಟು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಿದರು. ಅಗರ್ತಲಾದಲ್ಲಿ ನಡೆದ...
Date : Wednesday, 08-03-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಸ್ಸಾಂನ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಮಂತ್ರಿ ಮಂಡಳಿಯೊಂದಿಗೆ ಮುಚ್ಚಿದ ಬಾಗಿಲಿನ ಸಭೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಸಭೆಯಲ್ಲಿ ಯಾವೆಲ್ಲಾ ವಿಷಯದ ಬಗ್ಗೆ ಚರ್ಚೆ...
Date : Wednesday, 08-03-2023
ನವದೆಹಲಿ: ಇರಾನ್‌ನ ಚಬಹಾರ್ ಬಂದರಿನ ಮೂಲಕ ಭಾರತವು 20 ಸಾವಿರ ಮೆಟ್ರಿಕ್ ಟನ್ ಗೋಧಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಲಿದೆ. ಪ್ರಸ್ತುತ ಉಂಟಾಗಿರುವ ಮಾನವೀಯ ಪರಿಸ್ಥಿತಿಯನ್ನು ಪರಿಹರಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ನಿನ್ನೆ ನವದೆಹಲಿಯಲ್ಲಿ ಅಫ್ಘಾನಿಸ್ತಾನದ ಮೊದಲ...