Date : Saturday, 04-03-2023
ನವದೆಹಲಿ: “ಯಾವುದೇ ಧಾರ್ಮಿಕ ಅಲ್ಪಸಂಖ್ಯಾತರು ಇಂದು ಪಾಕಿಸ್ತಾನದಲ್ಲಿ ಸ್ವತಂತ್ರವಾಗಿ ಬದುಕಲು ಅಥವಾ ಅವರ ಧರ್ಮವನ್ನು ಆಚರಿಸಲು ಸಾಧ್ಯವಿಲ್ಲ. ಪಾಕಿಸ್ತಾನದ ನೀತಿಗಳು ವಿಶ್ವದಾದ್ಯಂತ ಸಾವಿರಾರು ನಾಗರಿಕರ ಸಾವಿಗೆ ನೇರ ಹೊಣೆಯಾಗಿದೆ” ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತ ಆರೋಪಿಸಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ...
Date : Saturday, 04-03-2023
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಇತ್ತೀಚೆಗೆ ಅಮೇರಿಕನ್ ಬಾರ್ ಅಸೋಸಿಯೇಷನ್ ಇಂಡಿಯಾ ಕಾನ್ಫರೆನ್ಸ್ 2023 ರಲ್ಲಿ “ಜಾಗತೀಕರಣದ ಯುಗದಲ್ಲಿ ಕಾನೂನು: ಭಾರತ ಮತ್ತು ಪಶ್ಚಿಮದ ಒಮ್ಮುಖ” ವಿಷಯದ ಕುರಿತು ಮಾತನಾಡಿದರು. ಈ ವೇಳೆ ಅವರು ನ್ಯಾಯಾಂಗದಲ್ಲಿ...
Date : Saturday, 04-03-2023
ನವದೆಹಲಿ: ವ್ಯಾಪಾರ, ಹೂಡಿಕೆ ಮತ್ತು ನಿರ್ಣಾಯಕ ಖನಿಜಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಒಟ್ಟಾರೆ ದ್ವಿಪಕ್ಷೀಯ ತೊಡಗಿಸಿಕೊಳ್ಳುವಿಕೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮಾರ್ಚ್ 8 ರಿಂದ ಭಾರತಕ್ಕೆ ನಾಲ್ಕು ದಿನಗಳ ಭೇಟಿ ನೀಡಲಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ...
Date : Saturday, 04-03-2023
ನವದೆಹಲಿ: ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಆರೋಗ್ಯ, ಹವಾಮಾನ ಬದಲಾವಣೆ ಮತ್ತು ಇತರ ನಿರ್ಣಾಯಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ನವೀನ ಕೆಲಸಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದಾರೆ. ಭಾರತದಲ್ಲಿ ಅಭಿವೃದ್ಧಿ ಹೊಂದಿದ ಆವಿಷ್ಕಾರಗಳು...
Date : Saturday, 04-03-2023
ನವದೆಹಲಿ: ಅಮೆಜಾನ್ ಪೇ (ಇಂಡಿಯಾ) ಪ್ರೈವೇಟ್‌ಗೆ ಆರ್‌ಬಿಐ 3.06 ಕೋಟಿ ರೂಪಾಯಿಗಳ ದಂಡವನ್ನು ವಿಧಿಸಿದೆ. ಪ್ರಿಪೇಯ್ಡ್ ಪಾವತಿ ಉಪಕರಣಗಳಿಗೆ ಮತ್ತು ನೋ ಯುವರ್ ಕಸ್ಟಮರ್ (KYC) ಗೆ ಸಂಬಂಧಿಸಿದ ಕೆಲವು ನಿರ್ದೇಶನಗಳನ್ನು ಅನುಸರಿಸದಿದ್ದಕ್ಕಾಗಿ ದಂಡವನ್ನು ವಿಧಿಸಲಾಗಿದೆ. ಆರ್‌ಬಿಐ ಮೊದಲು ಅಮೆಜಾನ್ ಪೇಗೆ...
Date : Saturday, 04-03-2023
ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ (PMBJP) ಗೆ ಸಮರ್ಪಿತಗೊಂಡ ರೈಲಿಗೆ ನವದೆಹಲಿಯಿಂದ ಚಾಲನೆ ನೀಡಿದರು. ಈ ಛತ್ತೀಸ್‌ಗಢ ಸಂಪರ್ಕ...
Date : Friday, 03-03-2023
ನವದೆಹಲಿ: ನೈಜೀರಿಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಬೋಲಾ ಅಹ್ಮದ್ ಟಿನುಬು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಅಲ್ಲದೇ ಅವರ ನಾಯಕತ್ವದಲ್ಲಿ ಭಾರತ-ನೈಜೀರಿಯಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಟ್ವೀಟ್ ಮಾಡಿರುವ ಮೋದಿ, “ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ನಾನು...
Date : Friday, 03-03-2023
ನವದೆಹಲಿ: ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಬೆಂಬಲಿಗರು ಪೊಲೀಸರೊಂದಿಗೆ ಘರ್ಷಣೆ ನಡೆಸಿ ಅಮೃತಸರದ ಅಜ್ನಾಲಾದಲ್ಲಿ ಪೊಲೀಸ್ ಸಂಕೀರ್ಣಕ್ಕೆ ನುಗ್ಗಿದ ಕೆಲವೇ ದಿನಗಳ ಬಳಿಕ ಗುರುವಾರ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಕೇಂದ್ರ...
Date : Friday, 03-03-2023
ನವದೆಹಲಿ: 2022-23ರ ಖಾರಿಫ್ ಮಾರ್ಕೆಟಿಂಗ್ ಸೀಸನ್‌ಗಾಗಿ ನಡೆಯುತ್ತಿರುವ ಭತ್ತದ ಖರೀದಿಯಿಂದ ಒಂದು ಕೋಟಿಗೂ ಹೆಚ್ಚು ರೈತರು ಪ್ರಯೋಜನ ಪಡೆದಿದ್ದಾರೆ ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿವೆ. ಈ ತಿಂಗಳ 1 ರವರೆಗೆ ಸುಮಾರು 713 ಲಕ್ಷ ಮೆಟ್ರಿಕ್ ಟನ್ (ಎಲ್‌ಎಂಟಿ) ಭತ್ತವನ್ನು...
Date : Friday, 03-03-2023
ನವದೆಹಲಿ: ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅವರು ಇಂದು ಬೆಳಗ್ಗೆ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿ ಮಾಡಿ ಬಿಜೆಪಿ ಮತ್ತು ಇತರರಿಂದ ದೊರೆತ ಬೆಂಬಲ ಪತ್ರವನ್ನು ಸಲ್ಲಿಸಿದ್ದಾರೆ. 26 ಎನ್‌ಪಿಪಿ...