Date : Thursday, 02-03-2023
ನವದೆಹಲಿ: ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಪುಸ್ತಕ ಮೇಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಹಿಂದೂಗಳ ವಿರುದ್ಧ ಆಕ್ಷೇಪಾರ್ಹ ವಿಷಯವನ್ನು ಬಿತ್ತರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಯುನೈಟೆಡ್ ಹಿಂದೂ ಫ್ರಂಟ್ ಆರೋಪಿಸಿದ್ದು, ಕ್ರೈಸ್ತ ಮಿಷನರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ನಕಾರಾತ್ಮಕ ವಿಷಯಗಳ ಮೂಲಕ ಕ್ರಿಶ್ಚಿಯನ್...
Date : Thursday, 02-03-2023
ನವದೆಹಲಿ: ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ಚುನಾವಣೆಯ ಫಲಿತಾಂಶಗಳು ದೇಶದ ಉಳಿದ ಭಾಗಗಳಿಗೆ ಪರಿಣಾಮ ಬೀರಲಿದೆ ಎಂದು ಕೇಂದ್ರ ಕಾನೂನು ಸಚಿವ ಮತ್ತು ಈಶಾನ್ಯದ ಉನ್ನತ ಬಿಜೆಪಿ ನಾಯಕರಲ್ಲಿ ಒಬ್ಬರಾದ ಕಿರಣ್ ರಿಜ್ಜು ಹೇಳಿದ್ದಾರೆ. “2023 ರ ಮೊದಲ ಚುನಾವಣೆಗಳು ಬಿಜೆಪಿಗೆ...
Date : Thursday, 02-03-2023
ಬೆಳಗಾವಿ: ಇಂದು ಬಿಜೆಪಿಗೆ ಶುಭ ದಿನ ಯಾಕೆಂದರೆ ತ್ರಿಪುರ, ನಾಗಾಲ್ಯಾಂಡ್, ಮೇಘಾಲಯದ ಫಲಿತಾಂಶ ಹೊರಬೀಳುತ್ತಿದೆ. ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮತ್ತೊಮ್ಮೆ ಸರ್ಕಾರ ರಚನೆ ಮಾಡಲಿದೆ. ಮೇಘಾಲಯದಲ್ಲಿ ಹಿಂದಿಗಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್...
Date : Thursday, 02-03-2023
ನವದೆಹಲಿ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವದ ಪ್ರಮುಖ ನಾಯಕ ಎಂದು ಅಭಿನಂದಿಸಿದ್ದಾರೆ. ಅಲ್ಲದೇ ಮೋದಿ ಜಾಗತಿಕವಾಗಿ ಅತ್ಯಂತ ಪ್ರೀತಿಪಾತ್ರ ಪ್ರಧಾನಿ ಎಂದು ಹೇಳಿದ್ದಾರೆ. “ಪಿಎಂ ಮೋದಿ ಜಾಗತಿಕ ನಾಯಕರಲ್ಲಿ ಅತ್ಯಂತ ಪ್ರೀತಿಪಾತ್ರರಾಗಿದ್ದಾರೆ. ಅವರು...
Date : Thursday, 02-03-2023
ನವದೆಹಲಿ: ಕೊನೆಗೂ ನಾಗಾಲ್ಯಾಂಡ್ ಮಹಿಳಾ ಶಾಸಕಿಯರನ್ನು ಪಡೆದುಕೊಂಡಿದೆ. ಇಂದು ನಡೆದ ಚುನಾವಣಾ ಮತ ಎಣಿಕೆಯಲ್ಲಿ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟದ ಹೆಖಾನಿ ಜಖ್ಲೌ ಮತ್ತು ಸಲ್ಹೋಟೌನೌ ಕ್ರೂಸ್ ಅವರು ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ದಿಮಾಪುರ್ III ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿಯನ್ನು ಸೋಲಿಸಿ ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದರೆ,...
Date : Thursday, 02-03-2023
ನವದೆಹಲಿ: ಭಾರತೀಯ ಸಾಂಪ್ರದಾಯಿಕ ಔಷಧಿಗಳ ವ್ಯವಸ್ಥೆಯು ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ ಮತ್ತು ಜನರು ಜಾಗತಿಕವಾಗಿ ಅವುಗಳನ್ನು ಸ್ವೀಕರಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ್ ಅವರು ಹೇಳಿದ್ದಾರೆ. ಇಂದು ಗುವಾಹಟಿಯಲ್ಲಿ ಶಾಂಘೈ ಸಹಕಾರ ಸಂಸ್ಥೆ (SCO) ಅಡಿಯಲ್ಲಿ ಸಾಂಪ್ರದಾಯಿಕ...
Date : Thursday, 02-03-2023
ಹೈದರಾಬಾದ್: ಆಂಧ್ರಪ್ರದೇಶದ ಎಲ್ಲಾ 26 ಜಿಲ್ಲೆಗಳು ಕನಿಷ್ಠ ಒಂದು ಹಿಂದೂ ದೇವಾಲಯವನ್ನು ಹೊಂದಿರುವುದನ್ನು ಖಚಿತಪಡಿಸಲು ಸರ್ಕಾರ ಪ್ರಯತ್ನಗಳನ್ನು ಆರಂಭಿಸಿದೆ. ಆಡಳಿತದ ಪ್ರಕಾರ, ರಾಜ್ಯದ ಪ್ರತಿ ಹಳ್ಳಿಯಲ್ಲಿ ದೇವಾಲಯಗಳನ್ನು ನಿರ್ಮಿಸಲು ಅಲ್ಲಿನ ಸರ್ಕಾರ ಮುಂದಾಗಿದೆ. ಉಪಮುಖ್ಯಮಂತ್ರಿ ಕೊಟ್ಟು ಸತ್ಯನಾರಾಯಣ ಅವರ ಪ್ರಕಾರ, ಮುಖ್ಯಮಂತ್ರಿ...
Date : Thursday, 02-03-2023
ನವದೆಹಲಿ: ಭಾರತೀಯ ನೌಕಾಪಡೆಯ ಕಲ್ವರಿ ವರ್ಗದ ಜಲಾಂತರ್ಗಾಮಿ INS ವೇಲಾ ಫೆಬ್ರವರಿ 28 ರಂದು OTR ಗಾಗಿ ಒಮಾನ್‌ನ ಬಂದರು ಸಲಾಲಾವನ್ನು ಪ್ರವೇಶಿಸಿದೆ. ಸ್ನೇಹಪರ ದೇಶಗಳೊಂದಿಗೆ ಉತ್ತಮ ಸಹಕಾರವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ನೌಕಾಪಡೆಯು ಹಿಂದೂ ಮಹಾಸಾಗರದ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲು ತನ್ನ...
Date : Thursday, 02-03-2023
ನವದೆಹಲಿ: 6,828.36 ಕೋಟಿ ರೂಪಾಯಿ ವೆಚ್ಚದಲ್ಲಿ ಭಾರತೀಯ ವಾಯುಪಡೆಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಿಂದ 70 HTT-40 ಬೇಸಿಕ್ ಟ್ರೈನರ್ ಏರ್‌ಕ್ರಾಫ್ಟ್‌ಗಳನ್ನು ಖರೀದಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಆರು ವರ್ಷಗಳ ಅವಧಿಯಲ್ಲಿ ವಿಮಾನಗಳನ್ನು ಪೂರೈಸಲಾಗುತ್ತದೆ ಎಂದು ಮೂಲಗಳು...
Date : Thursday, 02-03-2023
ನವದೆಹಲಿ: ಜಾಗತಿಕ ಆಡಳಿತ ವಿಫಲವಾಗಿದೆ ಮತ್ತು ಬಹುಪಕ್ಷೀಯತೆಯು ಬಿಕ್ಕಟ್ಟಿನಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಇಂದು ದೆಹಲಿಯಲ್ಲಿ ಜಿ20 ವಿದೇಶಾಂಗ ಸಚಿವರ ಸಭೆಯನ್ನು ಉದ್ದೇಶಿಸಿ ವರ್ಚುವಲ್ ಆಗಿ ಮಾತನಾಡಿದ ಅವರು, “ಬಹುಪಕ್ಷೀಯ ಸಂಸ್ಥೆಗಳು ವಿಶ್ವದ ಅತ್ಯಂತ ದೊಡ್ಡ ಸವಾಲುಗಳನ್ನು ಎದುರಿಸಲು...