Date : Wednesday, 01-03-2023
ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೋರ್ವ ಗ್ಯಾಂಗ್‌ಸ್ಟರ್ ಆಪ್ತರಿಗೆ ಸಂಬಂಧಿಸಿದ ಮನೆಗಳನ್ನು ಮತ್ತು ಆಸ್ತಿಗಳನ್ನು ಬುಲ್ಡೋಜರ್ ಮೂಲಕ ಕೆಡವಿ ಹಾಕುವ ಪ್ರಕ್ರಿಯೆ ಆರಂಭವಾಗಿದೆ. ಉಮೇಶ್ ಪಾಲ್ ಹತ್ಯೆಯ ನಂತರ, ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ದರೋಡೆಕೋರ ಅತೀಕ್ ಅಹ್ಮದ್ ಆಪ್ತರ ಮನೆ...
Date : Wednesday, 01-03-2023
ನವದೆಹಲಿ: ಈ ವರ್ಷದ ಜನವರಿಯಲ್ಲಿ 200 ಕೋಟಿ ಆಧಾರ್ ದೃಢೀಕರಣ ವಹಿವಾಟು ನಡೆಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ತಿಳಿಸಿದೆ. ಇಲ್ಲಿಯವರೆಗೆ ಹೋಲ್ಡರ್‌ಗಳು 9000 ಕೋಟಿಗೂ ಹೆಚ್ಚು ದೃಢೀಕರಣ ವಹಿವಾಟುಗಳನ್ನು ನಡೆಸಿದ್ದು, ಅದರಲ್ಲಿ ಸುಮಾರು 200 ಕೋಟಿಗಳು ಜನವರಿಯಲ್ಲಿ ನಡೆದಿದೆ....
Date : Wednesday, 01-03-2023
ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ, 2023ರ ಏಪ್ರಿಲ್ 1ರಿಂದ ನೂತನ ಆದೇಶ ಜಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ...
Date : Wednesday, 01-03-2023
ನವದೆಹಲಿ: ದಿಬ್ರುಗಢದಲ್ಲಿ ಗಂಗಾ ವಿಲಾಸ್ ರಿವರ್ ಕ್ರೂಸ್ ತನ್ನ ಮೊದಲ ಪ್ರಯಾಣವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಂಪುಟ ಸಚಿವ ಸರ್ಬಾನಂದ ಸೋನಾವಾಲ್ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ...
Date : Wednesday, 01-03-2023
ಭೋಪಾಲ್: 2017ರ ಭೋಪಾಲ್-ಉಜ್ಜಯಿನಿ ಪ್ರಯಾಣಿಕ ರೈಲು ಸ್ಫೋಟ ಪ್ರಕರಣದ ಎಂಟು ಅಪರಾಧಿಗಳ ಪೈಕಿ ಏಳು ಮಂದಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮತ್ತೊಬ್ಬ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಮೊಹಮ್ಮದ್...
Date : Wednesday, 01-03-2023
ಬೆಂಗಳೂರು: ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಬೆಂಗಳೂರು ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಈ ಹಿಂದೆ ರಾಜ್ಯದ ಕಂದಾಯ ಸಚಿವ ಆರ್.ಅಶೋಕ...
Date : Wednesday, 01-03-2023
ಮುಂಬೈ: ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಮಂಗಳವಾರ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಭೇಟಿ ಮಾಡಿದರು ಮತ್ತು ಹಣಕಾಸು ಸೇರ್ಪಡೆ, ಪಾವತಿ ವ್ಯವಸ್ಥೆಗಳು, ಕಿರುಬಂಡವಾಳ ಮತ್ತು ಡಿಜಿಟಲ್ ಸಾಲ ನೀಡಿಕೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದರು....
Date : Wednesday, 01-03-2023
ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಮನವಿಯ ನಂತರ ಅಸ್ಸಾಂನಲ್ಲಿ 100 ಆದಿವಾಸಿಗಳು ಕ್ರಿಶ್ಚಿಯನ್ ಮತವನ್ನು ತ್ಯಜಿಸಿ ಮರಳಿ ಹಿಂದೂ ಧರ್ಮ ಸ್ವೀಕರಿಸಿದ್ದಾರೆ. ಫೆಬ್ರವರಿ 27 ಸೋಮವಾರದಂದು ಕ್ರಿಶ್ಚಿಯನ್ ಸಮುದಾಯಕ್ಕೆ ಮತಾಂತರಗೊಂಡಿದ್ದ ನೂರಾರು ಜನರು ಹಿಂದೂ ಧರ್ಮವನ್ನು ಸ್ವೀಕರಿಸಿದರು...
Date : Tuesday, 28-02-2023
ನವದೆಹಲಿ: ಭಾರತವನ್ನು ಜಾಗತಿಕ ಆಟೋಮೊಬೈಲ್ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಮತ್ತು ದೇಶೀಯ ಉದ್ಯಮವು ಮುಂದಿನ ಅವಧಿಯಲ್ಲಿ ರೂ 15 ಲಕ್ಷ ಕೋಟಿ ಮೌಲ್ಯ ಸಾಧಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ....
Date : Tuesday, 28-02-2023
ನವದೆಹಲಿ: ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಹಿನ್ನೆಡೆಯಾಗಿದೆ. ಸುಪ್ರೀಂಕೋರ್ಟ್ ಅವರ ಮನವಿಯನ್ನು ಪರಿಗಣಿಸಲು ಇಂದು ನಿರಾಕರಿಸಿದೆ. ಅಲ್ಲದೇ ಹೈಕೋರ್ಟ್ ಮೆಟ್ಟಿಲೇರುವಂತೆ ಸೂಚಿಸಿದೆ. ಸಿಸೋಡಿಯಾ ಅವರಿಗೆ ಸಾಕಷ್ಟು ಕಾನೂನು ಪರಿಹಾರಗಳು ಲಭ್ಯವಿವೆ...