Date : Tuesday, 28-02-2023
ನವದೆಹಲಿ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಗುರುವಾರದಿಂದ ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಅವರೊಂದಿಗೆ ಇಟಲಿ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಮತ್ತು ಉನ್ನತ ಅಧಿಕಾರದ ವ್ಯಾಪಾರ ನಿಯೋಗ ಇರಲಿದೆ. 2023ರ 8ನೇ ರೈಸಿನಾ...
Date : Tuesday, 28-02-2023
ವಾಷಿಂಗ್ಟನ್: ಭಾರತವು ಅಮೆರಿಕಾದ ಜಾಗತಿಕ ಕಾರ್ಯತಂತ್ರದ ಪಾಲುದಾರ ಎಂದು ಜೋ ಬೈಡೆನ್ ಆಡಳಿತ ಹೇಳಿದೆ. ಅಲ್ಲಿನ ವಿದೇಶಾಂಗ ಕಾರ್ಯದರ್ಶಿ ಟೋನಿ ಬ್ಲಿಂಕನ್ ಜಿ-20 ವಿದೇಶಾಂಗ ಮಂತ್ರಿಗಳ ಸಭೆ ಸೇರಿದಂತೆ ಪ್ರಮುಖ ಸಮ್ಮೇಳನಗಳಲ್ಲಿ ಭಾಗವಹಿಸಲು ಭಾರತಕ್ಕೆ ಪ್ರಯಾಣಿಸುವ ಮುಂಚಿತವಾಗಿ ಈ ಹೇಳಿಕೆ ಹೊರಬಿದ್ದಿದೆ....
Date : Tuesday, 28-02-2023
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಡಗಂಪುರ ಸಮೀಪ ಮಂಗಳವಾರ ಮುಂಜಾನೆ ಆರಂಭವಾದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಪಾಕಿಸ್ಥಾನ ಬೆಂಬಲಿತ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಹತ್ಯೆಗೀಡಾದ ಭಯೋತ್ಪಾದಕನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಎನ್‌ಕೌಂಟರ್ ಪ್ರಗತಿಯಲ್ಲಿದೆ,’’ ಎಂದು ಪೊಲೀಸರು...
Date : Tuesday, 28-02-2023
ಗುವಾಹಟಿ: ಬಿಜೆಪಿಯು ಈಶಾನ್ಯದಲ್ಲಿ ತನ್ನ ಹೆಜ್ಜೆಗುರುತುಗಳನ್ನು ವಿಸ್ತರಿಸಲಿದೆ, ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಗೆಲುವು ಸಾಧಿಸಲಿದೆ ಮತ್ತು ಮೇಘಾಲಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ನಾಗಾಲ್ಯಾಂಡ್‌ನಲ್ಲಿ ಮಿತ್ರಪಕ್ಷವಾದ ಎನ್‌ಡಿಪಿಪಿ (ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್...
Date : Monday, 27-02-2023
ನವದೆಹಲಿ: ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ)ವು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್) ಹೊಸ ಆವೃತ್ತಿಯ ವಿಮಾನವಾದ ‘ಹಿಂದೂಸ್ತಾನ್ 228-201 ಎಲ್‌ಡಬ್ಲ್ಯೂ’ ಅನ್ನು ಅನುಮೋದಿಸಿದೆ. HAL ಮೂಲಗಳ ಪ್ರಕಾರ ಹಿಂದೂಸ್ತಾನ್ 228-201LW ಆವೃತ್ತಿಯು 19 ಪ್ರಯಾಣಿಕರ ಸಾಮರ್ಥ್ಯದ ವಿಮಾನವು 5,695 ಕೆಜಿ ಗರಿಷ್ಠ...
Date : Monday, 27-02-2023
ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜಸ್ಥಾನದ ಬಿಕನೇರ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವದ 14 ನೇ ಆವೃತ್ತಿಯನ್ನು ಔಪಚಾರಿಕವಾಗಿ ಉದ್ಘಾಟಿಸಿದರು. ಡಾ ಕರ್ಣಿ ಸಿಂಗ್ ಸ್ಟೇಡಿಯಂನಲ್ಲಿ ಮಹೋತ್ಸವ ಆಯೋಜಿಸಲಾಗಿದೆ. ರಾಜಸ್ಥಾನದಲ್ಲಿ ಮೊದಲ ಬಾರಿಗೆ 9 ದಿನಗಳ ಕಾಲ...
Date : Monday, 27-02-2023
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 13ನೇ ಕಂತಿನ ಹಣವನ್ನು ದೇಶದ ರೈತರಿಗೆ ವರ್ಗಾವಣೆ ಮಾಡಿದ್ದಾರೆ. ಒಟ್ಟು 16 ಸಾವಿರ ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ಇಂದು ಬೆಳಗಾವಿಯಿಂದ ದೇಶದ...
Date : Monday, 27-02-2023
ಬೆಳಗಾವಿ: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯ ಬಳಿಕ ನೇರವಾಗಿ ಬೆಳಗಾವಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿ ರೋಡ್ ಶೋ ನಡೆಸಿದ್ದಾರೆ. ಚೆನ್ನಮ್ಮ ವೃತ್ತದಿಂದ ಮಾಲಿನಿ ಸಿಟಿಯವರೆಗೂ ಸುಮಾರು 10.7 ಕಿ.ಮೀ. ದೂರದವರೆಗೂ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಅಪಾರ ಜನಸ್ತೋಮದ ಹರ್ಷೋದ್ಗಾರ...
Date : Monday, 27-02-2023
ನ್ಯೂಯಾರ್ಕ್: ಅತ್ಯಂತ ಜನಪ್ರಿಯ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ವಿಟರ್ ಉದ್ಯೋಗ ಕಡಿತದ ಪ್ರಕ್ರಿಯೆಯನ್ನು ಮುಂದುವರೆಸಿದೆ. ಮತ್ತೆ ಸುಮಾರು 200 ಉದ್ಯೋಗಿಗಳನ್ನು ಅದು ಕೆಲಸದಿಂದ ವಜಾ ಮಾಡಿದೆ. ನ್ಯೂಯಾರ್ಕ್ ಟೈಮ್ಸ್ ವರದಿಯ ಪ್ರಕಾರ, 200 ಉದ್ಯೋಗಿಗಳನ್ನು ಟ್ವಿಟರ್ ವಜಾ ಮಾಡಿದೆ. ಶನಿವಾರ ರಾತ್ರಿ...
Date : Monday, 27-02-2023
ನವದೆಹಲಿ: ಭಾರತೀಯ ವಾಯುಸೇನೆಯ 145 ವಾಯು ವೀರರನ್ನು ಒಳಗೊಂಡ ತುಕಡಿಯು ಜಾಮ್ ನಗರ ವಾಯುನೆಲೆಯಿಂದ ಯುಕೆಯ ರಾಯಲ್ ಏರ್ ಫೋರ್ಸ್‌ನ ವಾಡಿಂಗ್ಟನ್ ಏರ್ ಫೋರ್ಸ್ ಬೇಸ್‌ಗೆ ಪ್ರಯಾಣ ಆರಂಭಿಸಿದೆ. ಈ ವಾಯುಸೇನಾ ತುಕಡಿಯು ಅಲ್ಲಿ ಕೋಬ್ರಾ ವಾರಿಯರ್ ವ್ಯಾಯಾಮದಲ್ಲಿ ಭಾಗವಹಿಸಲಿದೆ. “ಎಕ್ಸರ್ಸೈಸ್...