Date : Monday, 27-02-2023
ನವದೆಹಲಿ: ಭಾರತೀಯ ವಾಯುಸೇನೆಯ 145 ವಾಯು ವೀರರನ್ನು ಒಳಗೊಂಡ ತುಕಡಿಯು ಜಾಮ್ ನಗರ ವಾಯುನೆಲೆಯಿಂದ ಯುಕೆಯ ರಾಯಲ್ ಏರ್ ಫೋರ್ಸ್‌ನ ವಾಡಿಂಗ್ಟನ್ ಏರ್ ಫೋರ್ಸ್ ಬೇಸ್‌ಗೆ ಪ್ರಯಾಣ ಆರಂಭಿಸಿದೆ. ಈ ವಾಯುಸೇನಾ ತುಕಡಿಯು ಅಲ್ಲಿ ಕೋಬ್ರಾ ವಾರಿಯರ್ ವ್ಯಾಯಾಮದಲ್ಲಿ ಭಾಗವಹಿಸಲಿದೆ. “ಎಕ್ಸರ್ಸೈಸ್...
Date : Monday, 27-02-2023
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಅವರು ಭಾರತ ಪ್ರವಾಸದಲ್ಲಿರುವ ಡೆನ್ಮಾರ್ಕ್ ರಾಜಕುಮಾರ ಫ್ರೆಡೆರಿಕ್ ಮತ್ತು ಡೆನ್ಮಾರ್ಕ್ ರಾಜಕುಮಾರಿ ಮೇರಿ ಎಲಿಜಬೆತ್ ಅವರನ್ನು ಇಂದು ಭೇಟಿಯಾದರು. ಭೇಟಿಯ ಸಂದರ್ಭದಲ್ಲಿ ವಿಶೇಷವಾಗಿ ಸುಸ್ಥಿರತೆ ಮತ್ತು ಡಿಜಿಟಲ್ ವಿತರಣೆ ಕುರಿತು ಸಂವಾದ...
Date : Monday, 27-02-2023
ಸೋಗಾನೆ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ನೂತನ ವಿಮಾನನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ” ಶಿವಮೊಗ್ಗಕ್ಕೆ ತನ್ನದೇ ಆದ ವಿಮಾನನಿಲ್ದಾಣ ದೊರೆತಿದೆ. ಈ ಮೂಲಕ ದೀರ್ಘಕಾಲದ ಬೇಡಿಕೆಯೊಂದು ಈಡೇರಿದೆ. ಈ ವಿಮಾನನಿಲ್ದಾಣ ಕರ್ನಾಟಕದ...
Date : Monday, 27-02-2023
ನವದೆಹಲಿ: ʼಅಗ್ನಿಪಥ್ʼ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಇಂದು ದೆಹಲಿ ಹೈಕೋರ್ಟ್ ವಜಾ ಮಾಡಿದ್ದು, ಯೋಜನೆಯು ರಾಷ್ಟ್ರೀಯ ಹಿತಾಸಕ್ತಿಯನ್ನು ಹೊಂದಿದೆ ಮತ್ತು ಸಶಸ್ತ್ರ ಪಡೆಗಳನ್ನು ಸುಸಜ್ಜಿತಗೊಳಿಸುವ ಉದ್ದೇಶದೊಂದಿಗೆ ಇದನ್ನು ರೂಪಿಸಲಾಗಿದೆ ಎಂದು ಹೇಳಿದೆ. ಕಳೆದ ವರ್ಷ ಜೂನ್‌ನಲ್ಲಿ ಅನಾವರಣಗೊಂಡ ಅಗ್ನಿಪಥ್ ಯೋಜನೆಯು...
Date : Monday, 27-02-2023
ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಮತ್ತು 2047 ರ ವೇಳೆಗೆ ಭಾರತವು ಪ್ರಸ್ತುತ ಅಮೆರಿಕಾ ಇರುವ ಮಟ್ಟದಲ್ಲಿರಬಹುದು ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಅವರು ಇತ್ತೀಚಿಗೆ ಪುಣೆಯಲ್ಲಿ ನಡೆದ ಏಷ್ಯಾ ಆರ್ಥಿಕ...
Date : Monday, 27-02-2023
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಧುರೀಣ ಬಿ.ಎಸ್ ಯಡಿಯೂರಪ್ಪ ಅವರು ಇಂದು ತಮ್ಮ 80ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. “ರೈತ ನಾಯಕ, ಹುಟ್ಟು ಹೋರಾಟಗಾರ, ನನ್ನ ನಾಯಕರಾದ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ...
Date : Monday, 27-02-2023
ನವದೆಹಲಿ: ಸಿಕಂದರಾಬಾದ್‌ನಲ್ಲಿರುವ ಝೋನಲ್ ರೈಲ್ವೇ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ತನ್ನ ಆವರಣದಲ್ಲಿರುವ 200 ವರ್ಷಗಳ ಹಳೆಯ ಪಾರಂಪರಿಕ ಬಾವಿಯನ್ನು ನವೀಕರಿಸುತ್ತಿದೆ. ಈ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ರೈಲ್ವೇ ಸಚಿವಾಲಯದ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಮೋದಿ, ಇದು ಶ್ಲಾಘನೀಯ ಪ್ರಯತ್ನ ಎಂದು...
Date : Monday, 27-02-2023
ನವದೆಹಲಿ: ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಬಿಗಿ ಭದ್ರತೆಯ ನಡುವೆ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ. ಸಂಜೆ 4 ಗಂಟೆಗೆ ಮತದಾನ ಮುಕ್ತಾಯವಾಗಲಿದೆ. ನಾಗಾಲ್ಯಾಂಡ್‌ನ 60 ವಿಧಾನಸಭಾ ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಲ್ಲಿ 2291 ಮತಗಟ್ಟೆಗಳನ್ನು ತೆರೆಯಲಾಗಿದೆ. ...
Date : Monday, 27-02-2023
ನವದೆಹಲಿ: ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸದಂತೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ. ಈಗಾಗಲೇ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಸಿಬಿಐ ಗಂಟೆಗಳ ವಿಚಾರಣೆ ನಡೆಸಿದ ನಂತರ ಸಿಸೋಡಿಯಾ...
Date : Sunday, 26-02-2023
ಬೆಂಗಳೂರು: ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ನಾಳೆ ಶಿವಮೊಗ್ಗ ಮತ್ತು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗದಲ್ಲಿ 450 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ವಿಮಾನ ನಿಲ್ದಾಣದ...