Date : Saturday, 25-02-2023
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಜೆಡಿಯು ಮುಖ್ಯಸ್ಥರು ಪ್ರತಿ ಮೂರು ವರ್ಷಗಳಿಗೊಮ್ಮೆ ಪ್ರಧಾನಿಯಾಗುವ ಕನಸು ಕಾಣುತ್ತಾರೆ. ಅವರಿಗೆ ಬಿಜೆಪಿ ಬಾಗಿಲು ಇನ್ನೆಂದೂ ತೆರೆಯುವುದಿಲ್ಲ ಎಂದಿದ್ದಾರೆ....
Date : Saturday, 25-02-2023
ನವದೆಹಲಿ: ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಇಂದು ಭಾರತಕ್ಕೆ ಆಗಮಿಸಿದ್ದು, ಮಹತ್ವದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಸ್ಕೋಲ್ಜ್ ಅವರನ್ನು ಬರಮಾಡಿಕೊಂಡರು, ಅಲ್ಲಿ ಅವರಿಗೆ ಔಪಚಾರಿಕ ಸ್ವಾಗತವನ್ನು ನೀಡಲಾಯಿತು. ಕಾರ್ಯಕ್ರಮದ ವೇಳೆ ಇತರ ಸಚಿವರನ್ನೂ...
Date : Saturday, 25-02-2023
ಬೆಂಗಳೂರು: ಚುನಾವಣೆ ಎದುರಿಸಲು ಪಕ್ಷ ಸಿದ್ಧವಾಗಿದೆ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ 4 ವಿಜಯ ಸಂಕಲ್ಪ ಯಾತ್ರೆಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್....
Date : Saturday, 25-02-2023
ನವದೆಹಲಿ: ದೇಶದಲ್ಲಿ ಎಲೆಕ್ಟ್ರಾನಿಕ್ ಚಿಪ್ ಉತ್ಪಾದನಾ ಘಟಕಗಳನ್ನು ನಿರ್ಮಿಸಲು ಈ ವರ್ಷ ಎರಡು ಅರ್ಜಿಗಳನ್ನು ಅನುಮೋದಿಸಲು ಸರ್ಕಾರ ಮುಂದಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ. ಸೆಮಿಕಾನ್‌ಇಂಡಿಯಾ ಫ್ಯೂಚರ್ ಡಿಸೈನ್ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಸಚಿವರು,...
Date : Saturday, 25-02-2023
ನವದೆಹಲಿ: ಮೇಘಾಲಯ ವಿಧಾನಸಭಾ ಚುನಾವಣೆಯ ಚುನಾವಣಾ ಪ್ರಚಾರವು ಇಂದು ಸಂಜೆ 4 ಗಂಟೆಗೆ ಕೊನೆಗೊಳ್ಳಲಿದೆ. ಸೋಮವಾರ ಮತದಾನ ನಡೆಯಲಿದೆ. ಎಲ್ಲಾ ಪ್ರಮುಖ ಪಕ್ಷಗಳು ಚುನಾವಣಾ ಪ್ರಚಾರದ ಅಂತಿಮ ಹಂತವನ್ನು ತೀವ್ರವಾಗಿ ಕೊನೆಗೊಳಿಸಲು ಸಿದ್ಧತೆಗಳನ್ನು ಮಾಡಿಕೊಂಡಿವೆ. ಈ ನಡುವೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ...
Date : Friday, 24-02-2023
ಶಿವಮೊಗ್ಗ: ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ವೃದ್ಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರ ಟ್ವೀಟ್ ಥ್ರೆಡ್‌ಗಳಿಗೆ ಪ್ರತಿಕ್ರಿಯಿಸಿದ ಮೋದಿ, ಈ ಪ್ರದೇಶದಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದೆ...
Date : Friday, 24-02-2023
ಅಹ್ಮದಾಬಾದ್: ಗುಜರಾತ್ ಸರ್ಕಾರವು ಇಂದು 3.01 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಅನ್ನು ಮಂಡಿಸಿದೆ, ಜನರ ಮೇಲೆ ಯಾವುದೇ ಹೊಸ ತೆರಿಗೆಗಳನ್ನು ವಿಧಿಸಲಾಗಿಲ್ಲ. ಗುಜರಾತ್ ವಿತ್ತ ಸಚಿವ ಕನು ದೇಸಾಯಿ ಅವರು 2023-24ನೇ ಸಾಲಿನ ಆಯವ್ಯಯ ವೆಚ್ಚವನ್ನು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದರು....
Date : Friday, 24-02-2023
ನವದೆಹಲಿ: ಭಾರತದ ಒಟ್ಟು ಕಲ್ಲಿದ್ದಲು ಉತ್ಪಾದನೆಯು ಏಪ್ರಿಲ್ 2022 ರಿಂದ ಜನವರಿ 2023 ರ ಅವಧಿಯಲ್ಲಿ 698.25 MT (ಮಿಲಿಯನ್ ಟನ್) ತಲುಪಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಉತ್ಪಾದನೆಯಾದ 601.97 MT ಗೆ ಹೋಲಿಸಿದರೆ ಇದು ಶೇಕಡಾ 16 ಕ್ಕಿಂತ...
Date : Friday, 24-02-2023
ನವದೆಹಲಿ: 2047 ರ ವೇಳೆಗೆ ತಾಂತ್ರಿಕ ಜವಳಿ ಉದ್ಯಮವು 125 ಶತಕೋಟಿ ಡಾಲರ್ ಉದ್ಯಮವಾಗಲಿದೆ ಎಂದು ಕೇಂದ್ರ ಜವಳಿ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಇಂದು ಅವರು ಮುಂಬೈನ ಗೋರೆಗಾಂವ್‌ನಲ್ಲಿರುವ ಬಾಂಬೆ ಎಕ್ಸಿಬಿಷನ್ ಸೆಂಟರ್‌ನಲ್ಲಿ “ಟೆಕ್ನೋಟೆಕ್ಸ್ 2023: ಎನ್ವಿಷನಿಂಗ್ ಇಂಡಿಯನ್ ಟೆಕ್ನಿಕಲ್...
Date : Friday, 24-02-2023
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ವಿಧಾನಸಭೆಯಲ್ಲಿ ಮಾಡಿದ ಭಾಷಣದಲ್ಲಿ ಇದು ನನ್ನ ಕೊನೆಯ ಭಾಷಣ ಎಂದು ಉಲ್ಲೇಖಿಸಿದ್ದು, ಈ ಮೂಲಕ ಸಕ್ರಿಯ ರಾಜಕೀಯದಿಂದ ಹೊರಗುಳಿಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ ಆದರೆ...