News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 15th September 2026

×
Home About Us Advertise With s Contact Us

ವಿಶ್ವಬ್ಯಾಂಕ್‌ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಬಂಗಾ ನಾಮನಿರ್ದೇಶನಗೊಳಿಸಿದ ಬೈಡೆನ್

ನವದೆಹಲಿ: ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರು ಮಾಸ್ಟರ್‌ಕಾರ್ಡ್ ಮಾಜಿ ಸಿಇಒ ಅಜಯ್ ಬಂಗಾ ಅವರನ್ನು ವಿಶ್ವಬ್ಯಾಂಕ್ ಅಧ್ಯಕ್ಷರಾಗಲು ನಾಮನಿರ್ದೇಶನ ಮಾಡಿದ್ದಾರೆ. ಯುಎಸ್ ಪ್ರಜೆಯಾಗಿರುವ 63 ವರ್ಷದ ಬಂಗಾ ಅವರು ಗುರುವಾರ ಬೈಡನ್‌ ಅವರಿಂದ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ ಶತಕೋಟಿ ಡಾಲರ್‌ಗಳ ನಿಧಿಯನ್ನು...

Read More

ಆಯುಷ್ಮಾನ್‌ ಡಿಜಿಟಲ್‌ ಅಡಿ 5 ಲಕ್ಷ ರೋಗಿಗಳಿಂದ OPD ನೋಂದಣಿ

ನವದೆಹಲಿ: ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಸ್ಕ್ಯಾನ್ ಮತ್ತು ಶೇರ್ ಸೇವೆಯ ಮೂಲಕ 365 ಆಸ್ಪತ್ರೆಗಳಲ್ಲಿ ತ್ವರಿತ OPD ನೋಂದಣಿಯನ್ನು ಸುಗಮಗೊಳಿಸಲಾತ್ತಿದ್ದು, ಇದರ ಮೂಲಕ 5 ಲಕ್ಷಕ್ಕೂ ಹೆಚ್ಚು ರೋಗಿಗಳು ಕ್ಯೂ ರಹಿತ OPD ನೋಂದಣಿಯ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂದು ವರದಿಗಳು...

Read More

ನಾಗಾಲ್ಯಾಂಡ್‌ನಲ್ಲಿ ಶಾಶ್ವತವಾಗಿ ಶಾಂತಿ ಸ್ಥಾಪಿಸುವುದು ನಮ್ಮ ಗುರಿ: ಮೋದಿ

ನವದೆಹಲಿ: ನಾಗಾಲ್ಯಾಂಡ್‌ನಲ್ಲಿ ಶಾಶ್ವತವಾಗಿ ಶಾಂತಿಯನ್ನು ಸ್ಥಾಪಿಸುವುದು ತಮ್ಮ ಸರ್ಕಾರದ ಗುರಿಯಾಗಿದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ ಎನ್‌ಡಿಪಿಪಿ-ಬಿಜೆಪಿಗಾಗಿ ನಾಗಾಲ್ಯಾಂಡ್‌ನ ಚುಮೌಕೆಡಿಮಾದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ,  ನಾಗಾಲ್ಯಾಂಡ್‌ಗೆ ಶಾಂತಿ, ಪ್ರಗತಿ ಮತ್ತು ಸಮೃದ್ಧಿ ತಮ್ಮ ಸರ್ಕಾರದ ಧ್ಯೇಯವಾಗಿದೆ. ಕಳೆದ 9...

Read More

ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಹೊಂದಾಣಿಕೆ ರಾಜಕೀಯಕ್ಕೆ ಮುಕ್ತಿ ನೀಡಲಿದೆ: ನಳಿನ್‍

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಪಡೆದು ಹೊಂದಾಣಿಕೆಯ ರಾಜಕಾರಣಕ್ಕೆ ಮುಕ್ತಿ ಹಾಕಲಿದ್ದೇವೆ. ಅಪ್ಪ ಮಕ್ಕಳ ಪಕ್ಷ, ಅಪ್ಪ ಮಗಳ ಪಕ್ಷವನ್ನು ಸೋಲಿಸಲು ಸಂಕಲ್ಪ ಮಾಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು....

Read More

ಸಂಕಲ್ಪದ ಮೂಲಕ ಬಿಜೆಪಿಗೆ ಅಧಿಕಾರ ಸಿದ್ಧಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರ ಮತ್ತು ರಾಜ್ಯದ ಬಿಜೆಪಿ ಸರಕಾರವು ಸಂಕಲ್ಪದಿಂದ ಸಿದ್ಧಿಗೆ ಮುಂದಾಗಿದೆ. ಅದಕ್ಕಾಗಿ ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರಿಗೆ ತಿಳಿಸಲು ಪ್ರಗತಿ ರಥಗಳನ್ನು ಜನರ ಬಳಿಗೆ ಒಯ್ಯುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ...

Read More

ಡಿಜಿ ಯಾತ್ರೆಯ ಲಾಭ ಪಡೆದಿದ್ದಾರೆ 1.6 ಲಕ್ಷ ವಿಮಾನ ಪ್ರಯಾಣಿಕರು

ನವದೆಹಲಿ: 1.6 ಲಕ್ಷಕ್ಕೂ ಅಧಿಕ ವಿಮಾನ ಪ್ರಯಾಣಿಕರು ಡಿಜಿ ಯಾತ್ರೆಯ ಲಾಭ ಪಡೆದಿದ್ದಾರೆ. ಡಿಜಿ ಯಾತ್ರೆಯ ಒಟ್ಟು app ಬಳಕೆದಾರರ ಸಂಖ್ಯೆ 4.22 ಲಕ್ಷ ದಾಟಿದೆ.  ಮೊದಲ ಹಂತದಲ್ಲಿ ದೇಶದ ಮೂರು ವಿಮಾನ ನಿಲ್ದಾಣಗಳಲ್ಲಿ ಡಿಜಿ ಯಾತ್ರಾ ಪರಿಚಯಿಸಲಾಗಿದೆ ಎಂದು ಸರ್ಕಾರದ...

Read More

ಫೆ.25 ರಂದು ದೆಹಲಿಯಲ್ಲಿ ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 25 ರಂದು ಸಂಜೆ 5 ಗಂಟೆಗೆ ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ....

Read More

G20 ಭಾರತೀಯ ಆರ್ಥಿಕತೆಯ ಚೈತನ್ಯದಿಂದ ಸ್ಫೂರ್ತಿ ಪಡೆಯುತ್ತದೆ: ಮೋದಿ

ನವದೆಹಲಿ: G20 ಭಾರತೀಯ ಆರ್ಥಿಕತೆಯ ಚೈತನ್ಯದಿಂದ ಸ್ಫೂರ್ತಿ ಪಡೆಯುತ್ತದೆ ಮತ್ತು ಜಾಗತಿಕವಾಗಿ ಸ್ಥಿರತೆ, ವಿಶ್ವಾಸ ಮತ್ತು ಬೆಳವಣಿಗೆಯನ್ನು ಮರಳಿ ತರಲು ಕೆಲಸ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಭರವಸೆ ವ್ಯಕ್ತಪಡಿಸಿದರು. ಹಣಕಾಸು ಮಂತ್ರಿಗಳು ಮತ್ತು ಕೇಂದ್ರ ಬ್ಯಾಂಕ್ ಗವರ್ನರ್‌ಗಳ...

Read More

ಭಯೋತ್ಪಾದನೆಯ ಉದ್ಯಮ ಹೊಂದಿರುವ ರಾಷ್ಟ್ರ ಸಮೃದ್ಧಿ ಕಾಣಲು ಸಾಧ್ಯವಿಲ್ಲ: ಜೈಶಂಕರ್

ನವದೆಹಲಿ: ಭಯೋತ್ಪಾದನೆಯ ಮೂಲ ಉದ್ಯಮ ಹೊಂದಿರುವ ಯಾವುದೇ ದೇಶವು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವ ಜೈ ಶಂಕರ್ ಅವರು ಹೇಳಿದ್ದಾರೆ. ದೇಶಗಳು ಸಮೃದ್ಧವಾಗಲು ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಸರಿಪಡಿಸಬೇಕು. ನೆರೆಯ ದೇಶವು ತೀವ್ರ ಆರ್ಥಿಕ ತೊಂದರೆಗಳನ್ನು...

Read More

ತ್ರಿವಳಿ ತಲಾಖ್‌ ಕಾಯ್ದೆ ವಿರುದ್ಧ ಪಿಣರಾಯಿ ಅಪಸ್ವರಕ್ಕೆ ಕೇರಳ ರಾಜ್ಯಪಾಲ ತಿರುಗೇಟು

ತಿರುವನಂತಪುರಂ:  ಮೋದಿ ಸರ್ಕಾರ ಜಾರಿಗೆ ತಂದ ತ್ರಿವಳಿ ತಲಾಖ್ ವಿರುದ್ಧದ ಕಾನೂನನ್ನು ಪ್ರಶ್ನಿಸಿದ್ದಕ್ಕಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಕೇರಳ ರಾಜ್ಯಪಾಲ್‌  ಆರಿಫ್ ಮೊಹಮ್ಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ. ತ್ರಿವಳಿ ತಲಾಖ್ ಅನ್ನು ಕುರಾನ್‌ನಲ್ಲಿಯೂ ಸಹ ಉಲ್ಲೇಖಿಸಲಾಗಿಲ್ಲ ಎಂದಿದ್ದಾರೆ. ತ್ರಿವಳಿ ತಲಾಖ್...

Read More

Recent News

Back To Top