Date : Friday, 24-02-2023
ನವದೆಹಲಿ: ನಾಗಾಲ್ಯಾಂಡ್ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಯ ಪ್ರಚಾರ ಕೊನೆಯ ಹಂತಕ್ಕೆ ಬಂದಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಚುಮೌಕೆದಿಮಾ ಜಿಲ್ಲೆಯಲ್ಲಿ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟದ ಜಂಟಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ಮಾತನಾಡಲಿದ್ದಾರೆ....
Date : Friday, 24-02-2023
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾಡಿದ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ...
Date : Friday, 24-02-2023
ನ್ಯೂಯಾರ್ಕ್: ಭಾರತವು ಗುರುವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ಥಾನದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅದು ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವನ್ನು ಒದಗಿಸಿದೆ ಎಂದಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 11ನೇ ತುರ್ತು ವಿಶೇಷ ಅಧಿವೇಶನದಲ್ಲಿ ಭಾರತೀಯ ಸಲಹೆಗಾರ ಪ್ರತೀಕ್ ಮಾಥುರ್ ಅವರು ಮಾತನಾಡಿ, “ಪಾಕಿಸ್ತಾನವು...
Date : Thursday, 23-02-2023
ಪುಣೆ: ತನ್ನ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸಲು ಯಾವುದೇ ಹಂತಕ್ಕೂ ಹೋಗಲು ಸಿದ್ಧನಿರುವ ದೇಶವಾಗಿ ಇಂದು ಭಾರತದ ಚಿತ್ರಣವಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಪುಣೆಯಲ್ಲಿ ಸಿಂಬಯಾಸಿಸ್ ಇಂಟರ್‌ನ್ಯಾಶನಲ್ ಯೂನಿವರ್ಸಿಟಿ ಆಯೋಜಿಸಿದ್ದ ‘ಫೆಸ್ಟಿವಲ್ ಆಫ್ ಥಿಂಕರ್ಸ್’ ಕಾರ್ಯಕ್ರಮವನ್ನು ಉದ್ದೇಶಿಸಿ...
Date : Thursday, 23-02-2023
ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿಯವರನ್ನು ಅತೀವವಾಗಿ ದ್ವೇಷಿಸುತ್ತಿದ್ದ ಪಾಕಿಸ್ತಾನದಲ್ಲೂ ಈಗ ಮೋದಿ ಪರವಾದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ದೇವರೇ ನಮಗೂ ಮೋದಿಯನ್ನು ಕರುಣಿಸು ಎಂದು ಪಾಕಿಸ್ತಾನದ ವ್ಯಕ್ತಿಯೋರ್ವ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಾಕಿಸ್ತಾನದ ಯೂಟ್ಯೂಬರ್ ಸನಾ ಅಮ್ಜದ್ ಅವರು...
Date : Thursday, 23-02-2023
ನವದೆಹಲಿ: ಈ ವರ್ಷದ ಬಜೆಟ್‌ನಿಂದ ದೇಶ ಹಸಿರು ಬೆಳವಣಿಗೆಯತ್ತ ಸಾಗುವ ಮೂಲಕ ಹೂಡಿಕೆದಾರರಿಗೆ ಮತ್ತು ಜನರಿಗೆ ತಮ್ಮ ಭವಿಷ್ಯವನ್ನು ರಕ್ಷಿಸಿಕೊಳ್ಳಲು ಹಲವಾರು ಅವಕಾಶಗಳು ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆರ್ಥಿಕತೆಯ ಹಸಿರು ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ನೆರವು...
Date : Thursday, 23-02-2023
ಬಳ್ಳಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬಳ್ಳಾರಿಯ ಸಂಡೂರಿನಲ್ಲಿ ಬಿಜೆಪಿಯ ʼವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಕಾಂಗ್ರೆಸ್ ಕುಟುಂಬ ರಾಜಕರಣದ ಪಕ್ಷಗಳು, ಇವುಗಳಿಂದ ಬಡವರ ಕಲ್ಯಾಣ ಯಾವತ್ತೂ ಸಾಧ್ಯವಿಲ್ಲ....
Date : Thursday, 23-02-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 23 ಮತ್ತು ಮಾರ್ಚ್ 11 ರ ನಡುವೆ ಬಜೆಟ್ ನಂತರದ 12 ವೆಬ್‌ನಾರ್‌ಗಳ ಸರಣಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 2023-24ರ ಕೇಂದ್ರ ಬಜೆಟ್‌ನಲ್ಲಿ ವಿವರಿಸಿರುವ “ಸಪ್ತಋಷಿ” ಆದ್ಯತೆಗಳ ಮೇಲೆ ಕಾರ್ಯ ರೂಪಿಸಲು ವಿವಿಧ ಕೇಂದ್ರ...
Date : Thursday, 23-02-2023
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಶಾಸಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಮತ್ತು ಕರ್ನಾಟಕದ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ವಿಶ್ವಾಸದಿಂದ ನುಡಿದರು. ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Thursday, 23-02-2023
ನವದೆಹಲಿ: ಎಂಟು ರಾಜ್ಯಗಳ 76 ಸ್ಥಳಗಳ ಮೇಲೆ ಇತ್ತೀಚಿಗೆ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎಎನ್‌ಐ) ದರೋಡೆಕೋರರಾದ ಲಾರೆನ್ಸ್ ಬಿಷ್ಣೋಯ್, ಜಗ್ಗು ಭಗವಾನ್‌ಪುರಿ ಮತ್ತು ಗೋಲ್ಡಿ ಬ್ರಾರ್ ಅವರ ನಿಕಟ ಸಹಚರರು ಸೇರಿದಂತೆ ಖಲಿಸ್ಥಾನಿ ಸಂಬಂಧಿತ ಆರು ಜನರನ್ನು ಬಂಧಿಸಿದೆ...