News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 15th September 2026

×
Home About Us Advertise With s Contact Us

ಕಾಶ್ಮೀರ: ಹಿಮಪಾತದಿಂದ ಶಿಕ್ಷಣ ಪಡೆಯಲಾಗದ ಮಕ್ಕಳಿಗೆ ತರಗತಿ ನಡೆಸುತ್ತಿದೆ ಸೇನೆ

ಶ್ರೀನಗರ: ಭಾರೀ ಹಿಮಪಾತದ ನಡುವೆ ಜಮ್ಮು ಮತ್ತು ಕಾಶ್ಮೀರ ಮಕ್ಕಳಿಗೆ ಶಿಕ್ಷಣ ಪಡೆಯುವುದು ಕಷ್ಟಕರವಾಗಿದೆ. ಹೀಗಾಗಿ ಅವರಿಗೆ  ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುವ ಪ್ರಯತ್ನದಲ್ಲಿ ಭಾರತೀಯ ಸೇನೆಯು ವಿದ್ಯಾರ್ಥಿಗಳಿಗೆ ತರಗತಿಗಳನ್ನು ಆಯೋಜಿಸಿದೆ. ಚಳಿಗಾಲದ ರಜೆಯಿಂದಾಗಿ ಕಾಶ್ಮೀರಿ ಮಕ್ಕಳು ತಮ್ಮ ಶಿಕ್ಷಣವನ್ನು ಮುಂದುವರಿಸಲು...

Read More

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಸಿ.ರಾಜಗೋಪಾಲಾಚಾರಿ ಮರಿ ಮೊಮ್ಮಗ

ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ದೇಶದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮರಿ ಮೊಮ್ಮಗ ಸಿ ಆರ್ ಕೇಶವನ್ ಅವರು ಇಂದು ಬೆಳಿಗ್ಗೆ  ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ...

Read More

ತಜಕೀಸ್ಥಾನದಲ್ಲಿ ಆತಂಕ ಸೃಷ್ಟಿಸಿದ 6.8 ತೀವ್ರತೆಯ ಭೂಕಂಪ

ಮುರ್ಘೋಬ್: ಟರ್ಕಿ ಮತ್ತು ಸಿರಿಯಾದ ಭಯಾನಕತೆಯಿಂದ ಜಗತ್ತು ಇನ್ನೂ ಹೊರಬಂದಿಲ್ಲ. ಇದರ ನಡುವೆಯೇ ಇಂದು ತಜಕಿಸ್ಥಾನದ ಮುರ್ಘೋಬ್‌ನ ಪಶ್ಚಿಮಕ್ಕೆ 67 ಕಿಲೋಮೀಟರ್ ದೂರದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪವು 20.5 ಕಿಮೀ ಆಳದಲ್ಲಿ...

Read More

2023ರಲ್ಲಿ ಭಾರತವು ಜಾಗತಿಕ ಬೆಳವಣಿಗೆಗೆ 15% ಕೊಡುಗೆ ನೀಡಲಿದೆ: IMF

ವಾಷಿಂಗ್ಟನ್: ವಿಶ್ವ ಆರ್ಥಿಕತೆಯಲ್ಲಿ ಭಾರತವು ತುಲನಾತ್ಮಕವಾಗಿ ‘ಪ್ರಕಾಶಮಾನವಾದ ತಾಣ’ವಾಗಿ ಮುಂದುವರಿದಿದೆ ಮತ್ತು 2023 ರಲ್ಲಿ ಜಾಗತಿಕ ಬೆಳವಣಿಗೆಯ ಶೇಕಡಾ 15 ರಷ್ಟು ಕೊಡುಗೆ ನೀಡಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ. ಡಿಜಿಟಲೀಕರಣವು ವಿಶ್ವದ...

Read More

ತಾಪಮಾನದ ವಿರುದ್ಧ ಹೋರಾಡಬಲ್ಲ ಗೋಧಿ ತಳಿ ಅಭಿವೃದ್ಧಿಪಡಿಸಿದ ICAR

ನವದೆಹಲಿ: ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೊಸ ಗೋಧಿ ತಳಿಯನ್ನು ಅಭಿವೃದ್ಧಿಪಡಿಸಿದೆ. ಇದು ಹವಾಮಾನದ ಬದಲಾವಣೆಗಳು ಮತ್ತು ಹೆಚ್ಚುತ್ತಿರುವ ತಾಪಮಾನದಿಂದ ಉಂಟಾಗುವ ಸವಾಲುಗಳನ್ನು ನಿವಾರಿಸುವಂತಹ ಗೋಧಿ ತಳಿಯಾಗಿದೆ. HD-3385 ​​ಎಂದು ಕರೆಯಲ್ಪಡುವ ಈ ಹೊಸ ಗೋಧಿ ವಿಧವು ಆರಂಭಿಕ ಬಿತ್ತನೆಗೆ...

Read More

ಮುಂಗಾರಿಗೂ ಮುನ್ನ ಅಮೃತ್ ಸರೋವರ ಕಾಮಗಾರಿ ಪೂರ್ಣಗೊಳಿಸಲು ಮೋದಿ ಸೂಚನೆ

ನವದೆಹಲಿ: ಮುಂಗಾರು ಆರಂಭಕ್ಕೂ ಮುನ್ನ ಅಮೃತ್ ಸರೋವರ ಕಾಮಗಾರಿಯನ್ನು ಮಿಷನ್ ಮೋಡ್‌ನಲ್ಲಿ ಪೂರ್ಣಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದ್ದಾರೆ. ಮೋದಿ ಅವರು ನಿನ್ನೆ ದೆಹಲಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡಿರುವ...

Read More

ಮತ್ತೊಮ್ಮೆ ಬಿಜೆಪಿ ಸರಕಾರ ಖಚಿತ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದೇ ಪಡೆದು ಮತ್ತೆ ಸರಕಾರ ರಚಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪಕ್ಷ ಸೇರ್ಪಡೆ...

Read More

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಿಂದ ʼಕ್ಷಣದಲ್ಲಿ ಹಣʼ ಮೈಕ್ರೋ ಎಟಿಎಂ ಬಿಡುಗಡೆ

ಬೆಂಗಳೂರು: ಕರ್ನಾಟಕ ಗ್ರಾಮೀಣ ಬ್ಯಾಂಕ್ ದಕ್ಷಿಣ ಭಾರತದ ಅತಿದೊಡ್ಡ ಗ್ರಾಮೀಣ ಬ್ಯಾಂಕ್ ಯಾವಾಗಲೂ ತನ್ನ ಗ್ರಾಹಕ ಸ್ನೇಹಿ ಉತ್ಪನ್ನಗಳನ್ನು ಹೊರತರುವಲ್ಲಿ ಮುಂಚೂಣಿಯಲ್ಲಿರುವ ಬ್ಯಾಂಕ್. ಈಗ ಇದೇ ಬ್ಯಾಂಕ್ ಗ್ರಾಹಕರಿಗೆ ಸುಲಭವಾಗಿ ವಹಿವಾಟು ನಡೆಸಲು ಮತ್ತೊಂದು ಸೇವೆಯನ್ನು ಹೊರತಂದಿದೆ. ನಬಾರ್ಡ್‌ನ ಮುಖ್ಯ ಪ್ರಧಾನ...

Read More

ಸಮೃದ್ಧ ಕರ್ನಾಟಕಕ್ಕೆ ಬಿಜೆಪಿಯ ಭರವಸೆ: ಡಾ|| ಕೆ. ಸುಧಾಕರ್

ಬೆಂಗಳೂರು: ಬಿಜೆಪಿ ಸರಕಾರ ಜನಸಾಮಾನ್ಯರ ಸರಕಾರ. ಜನಸಾಮಾನ್ಯರ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಹೊರಹೊಮ್ಮಿದ್ದಾರೆ ಎಂದು ರಾಜ್ಯದ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ|| ಕೆ. ಸುಧಾಕರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಜೆಡಿಎಸ್ ಕಣ್ಣೀರ ರಾಜಕಾರಣ ಮಂಡ್ಯದಲ್ಲಿ ನಡೆಯದು: ಸಿ.ಟಿ.ರವಿ

ಬೆಂಗಳೂರು: ಟಿಪ್ಪು ಜಪ ಮಾಡುವವರಿಗೆ ರಾಜಕೀಯವಾಗಿ ಬುದ್ಧಿ ಕಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಲಹೆ ನೀಡಿದರು. ಮಂಡ್ಯದ ಮೈ ಶುಗರ್ ಕಾರ್ಖಾನೆ ಮೈದಾನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯ...

Read More

Recent News

Back To Top