News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 15th September 2026

×
Home About Us Advertise With s Contact Us

ಜೆಡಿಎಸ್ ಕಣ್ಣೀರ ರಾಜಕಾರಣ ಮಂಡ್ಯದಲ್ಲಿ ನಡೆಯದು: ಸಿ.ಟಿ.ರವಿ

ಬೆಂಗಳೂರು: ಟಿಪ್ಪು ಜಪ ಮಾಡುವವರಿಗೆ ರಾಜಕೀಯವಾಗಿ ಬುದ್ಧಿ ಕಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಲಹೆ ನೀಡಿದರು. ಮಂಡ್ಯದ ಮೈ ಶುಗರ್ ಕಾರ್ಖಾನೆ ಮೈದಾನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯ...

Read More

ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇಗೆ ʼವಾವ್‌ʼ ಎಂದು ಕೊಂಡಾಡಿದ ಸಿಂಗಾಪುರ ಹೈಕಮಿಷನರ್

ನವದೆಹಲಿ:  ಮೊದಲ ಹಂತದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇ ಅನ್ನು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಈ ಹೊಸ ಎಕ್ಸ್‌ಪ್ರೆಸ್‌ವೇ ಭಾರತದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇ ಎಂಬ ಖ್ಯಾತಿಗೆ ಪಾತ್ರವಾಗಿದೆ. ಮಾತ್ರವಲ್ಲದೇ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಸೇರಿದಂತೆ ದೇಶದ ಬಹಳಷ್ಟು ಜನರು...

Read More

‘ಸಂಸದ್ ರತ್ನ’ ಪ್ರಶಸ್ತಿಗೆ ಭಾಜನರಾದ ಸಂಸದರಿಗೆ ಮೋದಿ ಅಭಿನಂದನೆ

ನವದೆಹಲಿ: ‘ಸಂಸದ್ ರತ್ನ’ ಪ್ರಶಸ್ತಿ ಸ್ವೀಕರಿಸಲಿರುವ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಆರ್‌ಜೆಡಿಯ ಮನೋಜ್ ಝಾ ಮತ್ತು ಸಿಪಿಐ-ಎಂನ ಜಾನ್ ಬ್ರಿಟ್ಟಾಸ್ ಸೇರಿದಂತೆ 13 ಸಂಸದರು ಸಂಸದ್ ರತ್ನ ಪ್ರಶಸ್ತಿ...

Read More

ಉತ್ತರಪ್ರದೇಶ: 7 ಲಕ್ಷ ಕೋಟಿ ರೂಪಾಯಿಗಳ ಬೃಹತ್‌ ಬಜೆಟ್‌ ಮಂಡನೆ

ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಸುಮಾರು 7 ಲಕ್ಷ ಕೋಟಿ ರೂಪಾಯಿಗಳ ತನ್ನ ಅತಿದೊಡ್ಡ ಬಂಪರ್ ಬಜೆಟ್ ಅನ್ನು ಇಂದು ಮಂಡಿಸಿದೆ. ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಖನ್ನಾ ಅವರು ಬಜೆಟ್ ಮಂಡಿಸಿದ್ದಾರೆ. ಇದು ಯೋಗಿ...

Read More

ರೈಲ್ವೆ ಕಚೇರಿಗಳಲ್ಲಿ ಅಟೆಂಡರ್‌ಗಳನ್ನು ಕರೆಯಲು ಬೆಲ್‌ ಬಳಸುವಂತಿಲ್ಲ: ಸಚಿವರ ಸೂಚನೆ

ನವದೆಹಲಿ: ವಿಐಪಿ ಸಂಸ್ಕೃತಿಯನ್ನು ತೊಡೆದುಹಾಕುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಮುಂದಾಗಿರುವ ರೈಲ್ವೆ ಸಚಿವಾಲಯವು ತನ್ನ ಕಚೇರಿಗಳಲ್ಲಿ ಅಟೆಂಡರ್‌ಗಳನ್ನು ಕರೆಯಲು ಬಳಸುವ ಬೆಲ್‌ ಅನ್ನು ತೆಗೆದುಹಾಕಲು ತನ್ನ ಸಿಬ್ಬಂದಿಗೆ ಸೂಚಿಸಿದೆ. ಮೂಲಗಳ ಪ್ರಕಾರ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್...

Read More

ಮಾರ್ಚ್‌ 1ರಿಂದ ಹೊಸ ದರ್ಶನ ವ್ಯವಸ್ಥೆ ಪರಿಚಯಿಸುತ್ತಿದೆ ತಿರುಪತಿ

ತಿರುಪತಿ: ಪವಿತ್ರ ತೀರ್ಥಕ್ಷೇತ್ರವಾಗಿರುವ ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪ ದೇವಾಲಯವು ಮಾರ್ಚ್‌ 1ರಿಂದ ಹೊಸ ದರ್ಶನ ವ್ಯವಸ್ಥೆಯನ್ನು ಪರಿಚಯಿಸುತ್ತಿದೆ. ದೇವಾಲಯವನ್ನು ನಿರ್ವಹಿಸುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಸಾವಿರಾರು ಭಕ್ತರಿಗೆ ಹೆಚ್ಚು ಪರಿಣಾಮಕಾರಿ ಸೇವೆಗಳನ್ನು ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದೆ....

Read More

ಇದುವರೆಗೆ 23.53 ಕೋಟಿ ಆರೋಗ್ಯ ದಾಖಲೆಗಳ ಡಿಜಿಟಲ್ ಲಿಂಕ್

ನವದೆಹಲಿ: ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅಡಿಯಲ್ಲಿ ಇದುವರೆಗೆ 33 ಕೋಟಿ 18 ಲಕ್ಷ ABHA (Ayushman Bharat Health Account) ಐಡಿಗಳನ್ನು ರಚಿಸಲಾಗಿದೆ ಮತ್ತು 23 ಕೋಟಿ 56 ಲಕ್ಷ ಆರೋಗ್ಯ ದಾಖಲೆಗಳನ್ನು ಡಿಜಿಟಲ್ ಲಿಂಕ್ ಮಾಡಲಾಗಿದೆ ಎಂದು ಆರೋಗ್ಯ...

Read More

ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಬಿಡ್ ಪ್ರಕಟಿಸಿದ ಉದ್ಯಮಿ ವಿವೇಕ್ ರಾಮಸ್ವಾಮಿ

ವಾಷಿಂಗ್ಟನ್: ಭಾರತೀಯ-ಅಮೆರಿಕನ್ ಟೆಕ್ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು 2024 ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಬಿಡ್ ಪ್ರಕಟಿಸಿದ್ದಾರೆ. ಚೀನಾದ ಮೇಲಿನ ಅವಲಂಬನೆಯನ್ನು ಕೊನೆಗೊಳಿಸುವ ಭರವಸೆಯೊಂದಿಗೆ‌ ಬಿಡ್‌ ಪ್ರಾರಂಭಿಸಿರುವ ಅವರು, ನಿಕ್ಕಿ ಹ್ಯಾಲೆ ನಂತರ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಬಿಡ್...

Read More

ಬೆಂಗಳೂರಿನಲ್ಲಿ ಜಿ20 ಹಣಕಾಸು & ಕೇಂದ್ರ ಬ್ಯಾಂಕ್ ಗವರ್ನರ್‌ಗಳ ಸಭೆ ಆರಂಭ

ಬೆಂಗಳೂರು: ಕೇಂದ್ರ ಮಾಹಿತಿ ಮತ್ತು ಪ್ರಸಾರ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಇಂದು ಬೆಂಗಳೂರಿನಲ್ಲಿ ಜಿ20 ರಾಷ್ಟ್ರಗಳ ಹಣಕಾಸು ಮತ್ತು ಕೇಂದ್ರ ಬ್ಯಾಂಕ್ ಡೆಪ್ಯೂಟೀಸ್ (ಎಫ್‌ಸಿಬಿಡಿ) ಕುರಿತ ಜಿ20 ಸಭೆಯ ಉದ್ಘಾಟನಾ ಅಧಿವೇಶನವನ್ನು ಉದ್ಘಾಟಿಸಿದರು....

Read More

ಉತ್ತರಪ್ರದೇಶದ‌ಲ್ಲಿ 100% ವಿದ್ಯುದ್ದೀಕರಣ ಸಾಧಿಸಿದ ರೈಲ್ವೇ

ನವದೆಹಲಿ: ದೇಶದ ಸಂಪೂರ್ಣ ರೈಲು ಜಾಲವನ್ನು ವಿದ್ಯುದ್ದೀಕರಣಗೊಳಿಸುವ ದಿಸೆಯಲ್ಲಿ ಭಾರತೀಯ ರೈಲ್ವೇ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ, ಉತ್ತರ ಪ್ರದೇಶದ ಎಲ್ಲಾ ಮಾರ್ಗಗಳನ್ನು ವಿದ್ಯುದೀಕರಣಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಿದೆ. ಗೋರಖ್‌ಪುರ ಮೂಲದ ಈಶಾನ್ಯ ರೈಲ್ವೆಯಲ್ಲಿ ಸರಿಸುಮಾರು 85-ಕಿಮೀ ಶುಭಗ್‌ಪುರ್-ಪಚ್‌ಪರ್ವಾ ವಿಭಾಗದ ವಿದ್ಯುದ್ದೀಕರಣ ಪೂರ್ಣಗೊಂಡ ಬಳಿಕ...

Read More

Recent News

Back To Top