Date : Wednesday, 22-02-2023
ನವದೆಹಲಿ: ದೇಶದ ಸಂಪೂರ್ಣ ರೈಲು ಜಾಲವನ್ನು ವಿದ್ಯುದ್ದೀಕರಣಗೊಳಿಸುವ ದಿಸೆಯಲ್ಲಿ ಭಾರತೀಯ ರೈಲ್ವೇ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ, ಉತ್ತರ ಪ್ರದೇಶದ ಎಲ್ಲಾ ಮಾರ್ಗಗಳನ್ನು ವಿದ್ಯುದೀಕರಣಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಿದೆ. ಗೋರಖ್‌ಪುರ ಮೂಲದ ಈಶಾನ್ಯ ರೈಲ್ವೆಯಲ್ಲಿ ಸರಿಸುಮಾರು 85-ಕಿಮೀ ಶುಭಗ್‌ಪುರ್-ಪಚ್‌ಪರ್ವಾ ವಿಭಾಗದ ವಿದ್ಯುದ್ದೀಕರಣ ಪೂರ್ಣಗೊಂಡ ಬಳಿಕ...
Date : Wednesday, 22-02-2023
ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರು ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಬಳ್ಳಾರಿಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ರಾಜ್ಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ ವಿಧಾನಸಭೆ ಚುನಾವಣೆ 2023ಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿರುವುದರಿಂದ ಕೇಂದ್ರದ ನಾಯಕರು...
Date : Wednesday, 22-02-2023
ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದಲ್ಲಿ ಮಂಗಳವಾರ ವಿಮಾನದ ಪರೀಕ್ಷಾರ್ಥ ಹಾರಾಟ ನಡೆಸಲಾಗಿದ್ದು, ಇದು ಯಶಸ್ವಿಯಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಈ ವಿಮಾನನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಭಾರತೀಯ ವಾಯುಪಡೆಯ ಪ್ರಾಯೋಗಿಕ ವಿಮಾನವು...
Date : Wednesday, 22-02-2023
ಮುಂಬಯಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ನಿನ್ನೆ ನಡೆದ ಶಿವಸೇನೆ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ಮುಖ್ಯಸ್ಥರನ್ನಾಗಿ ಹೆಸರಿಸಲಾಗಿದೆ. ಏಕನಾಥ್ ಶಿಂಧೆ ಅವರು ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಪಡೆದ ನಂತರ ಶಿವಸೇನೆಯ ಮೊದಲ...
Date : Wednesday, 22-02-2023
ನವದೆಹಲಿ: ಭಾರತೀಯ ರೈಲ್ವೇ ತನ್ನ ವಿಶೇಷವಾದ ಭಾರತ್ ಗೌರವ್ ಟೂರಿಸ್ಟ್ ಟ್ರೈನ್‌ನೊಂದಿಗೆ ಗುರುಕೃಪಾ ಯಾತ್ರೆಯನ್ನು ಈ ವರ್ಷದ ಏಪ್ರಿಲ್ 5 ರಿಂದ ಲಕ್ನೋದಿಂದ ಪ್ರಾರಂಭಿಸಲು ಸಿದ್ಧವಾಗಿದೆ. 11 ದಿನಗಳ ಪವಿತ್ರ ಪ್ರವಾಸದಲ್ಲಿ ಯಾತ್ರಾರ್ಥಿಗಳು ಐದು ಪವಿತ್ರ ತಖ್ತ್‌ಗಳನ್ನು ಒಳಗೊಂಡಿರುವ ಸಿಖ್ ಧರ್ಮದ...
Date : Tuesday, 21-02-2023
ನವದೆಹಲಿ: ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಮೂಲಕ ಡಿಜಿಟಲ್ ವಹಿವಾಟು ಶೀಘ್ರದಲ್ಲೇ ನಗದನ್ನು ಮೀರಿಸಲಿದೆ, ಇದು ಅತ್ಯಂತ ಆದ್ಯತೆಯ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಭರವಸೆ ವ್ಯಕ್ತಪಡಿಸಿದ್ದಾರೆ. ಸಿಂಗಾಪುರದ ಯುಪಿಐ ಮತ್ತು ಪೇನೌ ನಡುವಿನ ಗಡಿಯಾಚೆಗಿನ...
Date : Tuesday, 21-02-2023
ನವದೆಹಲಿ: ಲಡಾಖ್‌ನ ಪ್ಯಾಂಗೊಂಗ್ ತ್ಸೋ ಸರೋವರದಲ್ಲಿ ದೇಶದ ಮೊದಲ ಫ್ರೋಜನ್ ಲೇಕ್ ಮ್ಯಾರಥಾನ್ ನಡೆದಿದ್ದು, ಇದು ವಿಶ್ವದ ಅತಿ ಎತ್ತರದ ಫ್ರೋಜನ್ ಲೇಕ್ ಮ್ಯಾರಥಾನ್ ಎಂದು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಅಧಿಕೃತವಾಗಿ ನೋಂದಾಯಿಸಲ್ಪಟ್ಟಿದೆ. ಸರಾಸರಿ ಸಮುದ್ರ ಮಟ್ಟದಿಂದ 4,350...
Date : Tuesday, 21-02-2023
ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ‘ಸುಪೋಷಿತ್ ಮಾ’ ಉಪಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಲೋಕಸಭೆ ಸ್ಪೀಕರ್ ಮಾಡಿದ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ, ಇದು ಬಿರ್ಲಾ ಅವರ ಸ್ಪೂರ್ತಿದಾಯಕ ಉಪಕ್ರಮವಾಗಿದೆ ಎಂದು ಹೇಳಿದರು. ತಾಯಿ ಮತ್ತು ಮಗುವಿನ ಆರೋಗ್ಯದಲ್ಲಿ...
Date : Tuesday, 21-02-2023
ನವದೆಹಲಿ: ಚಾರ್ ಧಾಮ್ ಯಾತ್ರೆಗಾಗಿ ಯಾತ್ರಾರ್ಥಿಗಳ ಆನ್‌ಲೈನ್ ನೋಂದಣಿ ಇಂದು ಪ್ರಾರಂಭವಾಗಿದೆ. ಬೆಳಗ್ಗೆ ಏಳು ಗಂಟೆಗೆ ಪ್ರವಾಸೋದ್ಯಮ ಇಲಾಖೆಯ ಪೋರ್ಟಲ್ ಅನ್ನು ನೋಂದಣಿಗಾಗಿ ತೆರೆಯಲಾಗಿದೆ. ಗಂಗೋತ್ರಿ ಮತ್ತು ಯಮುನೋತ್ರಿ ಧಾಮದ ಮುಂದಿನ ಔಪಚಾರಿಕ ಪ್ರಕಟಣೆಯ ದಿನಾಂಕದವರೆಗೆ ಯಾತ್ರಾರ್ಥಿಗಳು ಬದರಿನಾಥ್ ಮತ್ತು ಕೇದಾರನಾಥ...
Date : Tuesday, 21-02-2023
ಬೆಂಗಳೂರು: ನರೇಂದ್ರ ಮೋದಿ ಅವರ ನಾಯಕತ್ವದ ಆಡಳಿತ ಇರುವ ಭಾರತವನ್ನು ಈಗ ಅಂತರರಾಷ್ಟ್ರೀಯ ವಿಚಾರಗಳಲ್ಲಿ ಧ್ವನಿ ಇರುವ ಭ್ರಷ್ಟಾಚಾರ ರಹಿತ ಸಮರ್ಥ ರಾಷ್ಟ್ರ ಎಂದು ಗುರುತಿಸಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಇಂದು ವೃತ್ತಿಪರರ ಮತ್ತು...