News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 15th September 2026

×
Home About Us Advertise With s Contact Us

ಫೆ.24 ರಿಂದ ಪ್ರಗತಿ ರಥದ ಮೂಲಕ ರಾಜ್ಯಾದ್ಯಂತ ಬಿಜೆಪಿ ಸಾಧನೆ ಪ್ರಚಾರ

ಬೆಂಗಳೂರು: ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳ ಸಾಧನೆಯನ್ನು ಪ್ರತಿ ಗ್ರಾಮ ಮತ್ತು ಬೂತ್‍ಗೆ ತಲುಪಿಸುವ ಉದ್ದೇಶದಿಂದ ಪ್ರಗತಿ ರಥಗಳು ರಾಜ್ಯದಲ್ಲಿ ಸಂಚರಿಸಲಿವೆ ಎಂದು ರಾಜ್ಯ ಸಂಚಾಲಕ ಎಸ್.ವಿ. ರಾಘವೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...

Read More

ಮೋದಿ ನೇತೃತ್ವದಲ್ಲಿ ಭಾರತ ಬಲಿಷ್ಠ ಆರ್ಥಿಕತೆಯಾಗಿ ಹೊರಹೊಮ್ಮಿದೆ: ನಡ್ಡಾ

ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ನಿನ್ನೆ ಮತ್ತು ಇಂದು ಬಿರುಸಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ನಿನ್ನೆ ಉಡುಪಿ ಶ್ರೀ ಕೃಷ್ಣ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಅವರು ಎಂಜಿಎಂ ಕಾಲೇಜು ಮೈದಾನದ ಆವರಣದಲ್ಲಿ...

Read More

ʼಆಪರೇಷನ್ ದೋಸ್ತ್‌ʼ ಭಾಗವಾಗಿದ್ದ NDRF ಸಿಬ್ಬಂದಿ ಜೊತೆ ಮೋದಿ ಸಂವಾದ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ “ಆಪರೇಷನ್ ದೋಸ್ತ್” ನಲ್ಲಿ ತೊಡಗಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು ಮತ್ತು ಅವರ “ಮಹಾನ್” ಕಾರ್ಯಕ್ಕಾಗಿ ಅವರನ್ನು ಶ್ಲಾಘಿಸಿದರು. ಟರ್ಕಿ...

Read More

ಟರ್ಕಿ, ಸಿರಿಯಾದಲ್ಲಿ ಮತ್ತೆ 6.4 ತೀವ್ರತೆಯ ಭೂಕಂಪ: 3 ಸಾವು

ನವದೆಹಲಿ: ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಮತ್ತೆ 6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭೂಕಂಪವು ಟರ್ಕಿಯ ಹಟಾಯ್ ಪ್ರಾಂತ್ಯದ ಡೆಫ್ನೆ ಪಟ್ಟಣದಲ್ಲಿ ಕೇಂದ್ರೀಕೃತವಾಗಿತ್ತು ಎಂದು ವರದಿಗಳು ತಿಳಿಸಿವೆ....

Read More

ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಸ್ಥಾಪನೆಯಾಗಲಿದೆ ಹೊಸ ಇಎಸ್‌ಐಸಿ ಆಸ್ಪತ್ರೆ

ನವದೆಹಲಿ: ಕೇಂದ್ರ ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಸೋಮವಾರ ದೇಶದ ಏಳು ರಾಜ್ಯಗಳಲ್ಲಿ ಏಳು ಹೊಸ ಇಎಸ್‌ಐಸಿ ಆಸ್ಪತ್ರೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಈ ಆಸ್ಪತ್ರೆಗಳು ಒಟ್ಟಾರೆಯಾಗಿ 880 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿರುತ್ತವೆ ಮತ್ತು ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ವೈದ್ಯಕೀಯ...

Read More

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ವಿವಿಧ ರಾಜ್ಯಗಳ 70 ಕಡೆ NIA ದಾಳಿ

ನವದೆಹಲಿ: ಗ್ಯಾಂಗ್‌ಸ್ಟರ್ ಸಿಂಡಿಕೇಟ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬೃಹತ್ ಕಾರ್ಯಾಚರಣೆ ಆರಂಭಿಸಿದ್ದು, ಮಂಗಳವಾರ ಹಲವಾರು ರಾಜ್ಯಗಳಾದ್ಯಂತ 70 ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟವನ್ನು ಪ್ರಾರಂಭಿಸಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ, ಚಂಡೀಗಢ, ಉತ್ತರ ಪ್ರದೇಶ, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ...

Read More

ಇಂದು ಭಾರತ, ಸಿಂಗಾಪುರ ನಡುವೆ ಆನ್‌ಲೈನ್‌ ಪಾವತಿ ವ್ಯವಸ್ಥೆ ಆರಂಭ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾರತದ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಮತ್ತು ಸಿಂಗಾಪುರದ ಪೇ ನೌ ನಡುವಿನ ಗಡಿಯಾಚೆಗಿನ ಸಂಪರ್ಕದ ಆರಂಭಕ್ಕೆ ಇಂದು ಸಾಕ್ಷಿಯಾಗಲಿದ್ದಾರೆ....

Read More

ಮಹತ್ವದ ಪರೀಕ್ಷೆಗೆ ಒಳಪಟ್ಟು ಯಶಸ್ಸು ಕಂಡ ಇಸ್ರೋದ ಚಂದ್ರಯಾನ-3

ಬೆಂಗಳೂರು: ಭಾರತದ ಚಂದ್ರಯಾನ ಕಾರ್ಯಾಚರಣೆಗೆ ಮಹತ್ವದ ಉತ್ತೇಜನ ದೊರೆತಿದೆ. ಚಂದ್ರಯಾನ-3ಗಾಗಿ ನಡೆಸಿದ EMI-EMC (ಎಲೆಕ್ಟ್ರೋ-ಮ್ಯಾಗ್ನೆಟಿಕ್ ಇಂಟರ್‌ಫರೆನ್ಸ್/ ಎಲೆಕ್ಟ್ರೋ-ಮ್ಯಾಗ್ನೆಟಿಕ್ ಕಾಂಪಾಟಿಬಿಲಿಟಿ) ಪರೀಕ್ಷೆಯು ಯಶಸ್ವಿಯಾಗಿದೆ. ಬಾಹ್ಯಾಕಾಶ ಪರಿಸರದಲ್ಲಿ ಉಪಗ್ರಹ ಉಪವ್ಯವಸ್ಥೆಗಳ ಕ್ರಿಯಾತ್ಮಕತೆಯನ್ನು ಮತ್ತು ನಿರೀಕ್ಷಿತ ವಿದ್ಯುತ್ಕಾಂತೀಯ ಮಟ್ಟಗಳೊಂದಿಗೆ ಅವುಗಳ ಹೊಂದಾಣಿಕೆಯನ್ನು ಖಚಿತಪಡಿಸಿಕೊಳ್ಳಲು ಉಪಗ್ರಹ ಕಾರ್ಯಾಚರಣೆಗಳಿಗಾಗಿ...

Read More

ಉಕ್ರೇನ್‌ ರಾಜಧಾನಿ ಕೈವ್‌ಗೆ ಭೇಟಿ ನೀಡಿದ ಯುಎಸ್‌ ಅಧ್ಯಕ್ಷ ಜೋ ಬಿಡೆನ್

ಕೈವ್: ರಷ್ಯಾ-ಉಕ್ರೇನ್ ಯುದ್ಧಕ್ಕೆ ವರ್ಷ ತುಂಬಲು ಇನ್ನು ಕೆಲವೇ ಅವಧಿ ಬಾಕಿ ಇದೆ. ಈ ನಡುವೆ ಯುಎಸ್ ಅಧ್ಯಕ್ಷ ಜೋ ಬಿಡೆನ್ ಉಕ್ರೇನ್‌ ರಾಜಧಾನು ಕೈವ್‌ಗೆ ಭೇಟಿ ನೀಡಿದ್ದಾರೆ. ಈ ಮಾಹಿತಿಯನ್ನು  ಉಕ್ರೇನಿಯನ್ ಸಂಸದೆ ಲೆಸಿಯಾ ವಾಸಿಲೆಂಕೊ ಇಂದು ದೃಢಪಡಿಸಿದ್ದಾರೆ. ವರದಿಗಳ...

Read More

ಎಲ್‌ಒಸಿಯಲ್ಲಿ ಸ್ಥಾಪನೆಯಾದ ಶಿವಾಜಿ ಮಹಾರಾಜ್‌ ಪ್ರತಿಮೆ

ನವದೆಹಲಿ: ಭಾರತೀಯ ಸೇನೆಯು ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿಯನ್ನು ಭಾನುವಾರ LOC ಸಮೀಪದ ಮಚ್ಚಲ್‌ನಲ್ಲಿ ಆಚರಿಸಿತು. ನಂತರ ಮರಾಠಾ ಮೈದಾನದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆಯೊಂದಿಗೆ ಬೃಹತ್ ಮೆರವಣಿಗೆಯನ್ನೂ ನಡೆಸಿದೆ. ಭಾರತೀಯ ಸೇನೆಯ ಯೋಧರು ಛತ್ರಪತಿ ಶಿವಾಜಿಯವರಿಗೆ ಪುಷ್ಪಾಂಜಲಿ ಮತ್ತು ಹಾರಗಳನ್ನು...

Read More

Recent News

Back To Top