Date : Monday, 20-02-2023
ಬೆಂಗಳೂರು: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದಾರೆ. ರಾಜ್ಯದಲ್ಲಿರುವ ಈಡಿಗ- ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು...
Date : Monday, 20-02-2023
ಬೆಂಗಳೂರು: ಸಾವಿರ ಕೋಟಿ ವಹಿವಾಟು ನಡೆಸುವ 35 ಪ್ರಮುಖ ಕಂಪೆನಿಗಳು ಬೆಂಗಳೂರು ನಗರಕ್ಕೆ ಬರುತ್ತಿವೆ. ರೂ. 8 ಸಾವಿರ ಕೋಟಿಗೂ ಹೆಚ್ಚು ಬಂಡವಾಳ ಹೂಡಲು ಅವು ಮುಂದಾಗಿವೆ ಎಂದು ರಾಜ್ಯದ ತೋಟಗಾರಿಕಾ ಸಚಿವ ಎನ್. ಮುನಿರತ್ನ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ...
Date : Monday, 20-02-2023
ನವದೆಹಲಿ: ಹಣದುಬ್ಬರವನ್ನು ನಿರೀಕ್ಷಿತ ಮಿತಿಯಲ್ಲಿ ನಿರ್ವಹಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂದು ಜೈಪುರದಲ್ಲಿ ಬಜೆಟ್ ನಂತರದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಉದಯೋನ್ಮುಖ ಮಾರುಕಟ್ಟೆಗಳಲ್ಲಿ ಪ್ರತಿಯೊಂದು ದೇಶಕ್ಕೂ ಪರಿಸ್ಥಿತಿ...
Date : Monday, 20-02-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವರ್ಚುವಲ್ ಆಗಿ ಉತ್ತರಾಖಂಡ್ ರೋಜ್‌ಗಾರ್ ಮೇಳವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ತಮ್ಮ ಸರ್ಕಾರವು ಉತ್ತರಾಖಂಡದಲ್ಲಿ ಮೂಲಸೌಕರ್ಯದಲ್ಲಿ ಹೆಚ್ಚು ಹೂಡಿಕೆ ಮಾಡುತ್ತಿದೆ, ದೂರದ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಜೀವನವನ್ನು ಸುಲಭಗೊಳಿಸಲು ಮತ್ತು...
Date : Monday, 20-02-2023
ನವದೆಹಲಿ: ಇಂದು ತಮ್ಮ 37 ನೇ ರಾಜ್ಯೋತ್ಸವ ಆಚರಿಸುತ್ತಿರುವ ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. 1987 ರಲ್ಲಿ ಈ ದಿನದಂದು ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ಕೇಂದ್ರಾಡಳಿತ ಪ್ರದೇಶದಿಂದ ರಾಜ್ಯ ಸ್ಥಾನಮಾನವನ್ನು...
Date : Monday, 20-02-2023
ನವದೆಹಲಿ: ಇಂದು ಜಗತ್ತು ಭಾರತದ ವ್ಯವಹಾರವನ್ನು ಆಚರಿಸುತ್ತಿದೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಅಡಿಯಲ್ಲಿ ಭಾರತದ ಸುವರ್ಣ ಯುಗ ಎಂದು ಒಪ್ಪಿಕೊಳ್ಳುತ್ತಿದೆ ಎಂದು ಪ್ರಧಾನಿ ಕಾರ್ಯಾಲಯದ ಕೇಂದ್ರ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ. ನಿನ್ನೆ ಜಮ್ಮುವಿನ ಹರಿ ನಿವಾಸದಲ್ಲಿ ನಡೆದ...
Date : Monday, 20-02-2023
ನವದೆಹಲಿ: ಭಾರತೀಯ ಸೇನೆ ಮತ್ತು ಉಜ್ಬೇಕಿಸ್ಥಾನ ಸೇನೆಯ ನಡುವಿನ ಮಿಲಿಟರಿ ಟು ಮಿಲಿಟರಿ ವಿನಿಮಯ ಕಾರ್ಯಕ್ರಮದ ಭಾಗವಾಗಿ, ನಾಲ್ಕನೇ ಆವೃತ್ತಿಯ ದ್ವೈವಾರ್ಷಿಕ ತರಬೇತಿ ವ್ಯಾಯಾಮ DUSTLIK (2023) ಇಂದಿನಿಂದ ಮಾರ್ಚ್ 5ರವರೆಗೆ ಉತ್ತರಾಖಂಡ್‌ನ ಪಿಥೋರಗಢದಲ್ಲಿ ನಡೆಯಲಿದೆ. ಈ ದ್ವಿಪಕ್ಷೀಯ ಅಭ್ಯಾಸದಲ್ಲಿ ವೆಸ್ಟರ್ನ್...
Date : Monday, 20-02-2023
ಮುಂಬಯಿ: ಮಹಾರಾಷ್ಟ್ರದಲ್ಲಿ ರಾಜಕೀಯ ಪರಿಸ್ಥಿತಿಗಳು ಕುತೂಹಲ ಕೆರಳಿಸುತ್ತಿದೆ. ಒಂದು ಕಡೆ ತಮ್ಮ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಕಳೆದುಕೊಂಡು ಕಂಗೆಟ್ಟಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬಿಜೆಪಿಯ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ. ಇನ್ನೊಂದು ಕಡೆ ಮುಖ್ಯಮಂತ್ರಿ ಏಕನಾಥ್ ಶಿಂಧೆ...
Date : Monday, 20-02-2023
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ನಿಧನ ಹೊಂದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಎಸ್.ಕೆ. ಭಗವಾನ್ ಪೂರ್ತಿ ಹೆಸರು ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್. ಇವರು 1933 ರಲ್ಲಿ ಮೈಸೂರಿನಲ್ಲಿ ಜನಿಸಿದರು. ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿ...
Date : Monday, 20-02-2023
ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು)ದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರವನ್ನು ಧ್ವಂಸಗೊಳಿಸಲಾಗಿದೆ. ಎಡಪಂಥೀಯ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಆರೋಪಿಸಿದ್ದಾರೆ. ಎಡಪಂಥೀಯ ಕಾರ್ಯಕರ್ತರು ಛತ್ರಪತಿ ಶಿವಾಜಿ ಮಹಾರಾಜರನ್ನು ಅವಮಾನಿಸಿದ್ದಾರೆ ಎಂದು...