Date : Saturday, 18-02-2023
ಮಂಗಳೂರು: ಭಾರತ್ ಫೌಂಡೇಶನ್ ವತಿಯಿಂದ ಆಯೋಜಿತವಾಗಿರುವ ಐದನೇ ಆವೃತ್ತಿಯ ಎರಡು ದಿನಗಳ ಮಂಗಳೂರು ಲಿಟ್ ಫೆಸ್ಟ್ ಇಂದು ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆರಂಭಗೊಂಡಿದೆ. ಮಿಥಿಕ್ ಸೊಸೈಟಿ ಮತ್ತು ಗೋಖಲೆ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಫೇರ್ಸ್ ಗೌರವ ಕಾರ್ಯದರ್ಶಿ...
Date : Friday, 17-02-2023
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಐದು ದಿನಗಳ ಏರೋ ಇಂಡಿಯಾ ಶೋಗೆ ಇಂದು ತೆರೆ ಬೀಳಲಿದೆ. ಮೆಗಾ ಶೋ 98 ಕ್ಕೂ ಹೆಚ್ಚು ದೇಶಗಳಿಂದ ಭಾಗವಹಿಸುವಿಕೆಯನ್ನು ಕಂಡಿದೆ. ಈ ಸಂದರ್ಭದಲ್ಲಿ, ಭಾರತ ಮತ್ತು ವಿದೇಶದಿಂದ 73 ಸಿಇಒಗಳು, 32 ದೇಶಗಳ ರಕ್ಷಣಾ ಮಂತ್ರಿಗಳು...
Date : Friday, 17-02-2023
ನವದೆಹಲಿ: ಈ ಬಾರಿ ಮಹಾಶಿವರಾತ್ರಿಯಂದು ಉಜ್ಜಯಿನಿಯಲ್ಲಿ 21 ಲಕ್ಷ ಮಣ್ಣಿನ ಹಣತೆಗಳನ್ನು ಹಚ್ಚಿ ಗಿನ್ನಿಸ್ ದಾಖಲೆ ನಿರ್ಮಿಸುವ ಪ್ರಯತ್ನ ಮಾಡಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಘೋಷಿಸಿದ್ದಾರೆ. ಕಳೆದ ವರ್ಷ ಮಹಾಶಿವರಾತ್ರಿಯಂದು ಉಜ್ಜಯಿನಿಯಲ್ಲಿ 11,71,078 ಮಣ್ಣಿನ ದೀಪಗಳನ್ನು ಬೆಳಗಿಸಲಾಗಿತ್ತು. ಈ ಬೃಹತ್ ಕಾರ್ಯಕ್ರಮದ...
Date : Friday, 17-02-2023
ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ 2023-24ನೇ ಸಾಲಿನ ರಾಜ್ಯ ಆಯವ್ಯಯ ಪತ್ರವನ್ನು ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ....
Date : Friday, 17-02-2023
ಬೆಂಗಳೂರು: ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಲ್ಲಿ ಭವ್ಯವಾದ ರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡನೆ ವೇಳೆ ಅವರು ಈ ಘೋಷಣೆ ಮಾಡಿದ್ದಾರೆ. ಆಂಜನೇಯನ ಜನ್ಮಸ್ಥಳ ಎಂದು ನಂಬಲಾದ ಕೊಪ್ಪಳ...
Date : Friday, 17-02-2023
ಬೆಂಗಳೂರು: 2023 24 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡನೆ ಮಾಡಿದ್ದಾರೆ. ಬಜೆಟ್ ನಲ್ಲಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಕೇಂದ್ರ ಸರ್ಕಾರದ ‘ಅಗ್ನಿವೀರ್’ ಯೋಜನೆಗೆ ಸೇರಲು ಬಯಸುವವರಿಗೆ ಉಚಿತ ತರಬೇತಿ ನೀಡುವುದಾಗಿ...
Date : Friday, 17-02-2023
ವಾಷಿಂಗ್ಟನ್: ಅರುಣಾಚಲ ಪ್ರದೇಶವನ್ನು ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸುವ ಅಪರೂಪದ ನಿರ್ಣಯವನ್ನು ಯುಎಸ್ ಸೆನೆಟ್‌ನಲ್ಲಿ ಮೂವರು ಸೆನೆಟರ್‌ಗಳ ನೇತೃತ್ವದಲ್ಲಿ ಪರಿಚಯಿಸಲಾಗಿದೆ. ಈ ನಿರ್ಣಯ ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕತೆಯನ್ನು ಬೆಂಬಲಿಸುತ್ತದೆ, ಅಲ್ಲದೇ ಈ ಭಾಗದಲ್ಲಿ ಮಿಲಿಟರಿ ಬಲ ಪ್ರದರ್ಶಿಸುವ ಮೂಲಕ ಬೆದರಿಕೆಯೊಡ್ಡುತ್ತಿರುವ...
Date : Friday, 17-02-2023
ನವದೆಹಲಿ: ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಚುನಾವಣೆ ಬಿಸಿ ತಾರಕಕ್ಕೇರಿದೆ. ಮೇಘಾಲಯದಲ್ಲಿ, ಸ್ಟಾರ್ ಪ್ರಚಾರಕರು ಮತ್ತು ರಾಜಕೀಯ ಪಕ್ಷಗಳ ಹಿರಿಯ ನಾಯಕರು ಮತದಾರರ ಬೆಂಬಲವನ್ನು ಗಳಿಸಲು ಅವಿರತ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳ ಹಿರಿಯ ನಾಯಕರು ಚುನಾವಣಾ ಕ್ಷೇತ್ರಗಳಲ್ಲಿ ಬಿರುಸಿನ ಪ್ರವಾಸದಲ್ಲಿದ್ದಾರೆ....
Date : Friday, 17-02-2023
ಕೋಲ್ಕತಾ: ಏಷ್ಯಾದ ಅತಿದೊಡ್ಡ ಸಮುದ್ರ ಆಹಾರ ಪ್ರದರ್ಶನ ‘ India International Seafood Show’ ಇಂದು ಕೋಲ್ಕತ್ತಾದಲ್ಲಿ ಮುಕ್ತಾಯಗೊಳ್ಳಲಿದೆ. ಸಾಗರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ ಎಂಪಿಇಡಿಎ ಮತ್ತು ಭಾರತೀಯ ಸಮುದ್ರ ಆಹಾರ ರಫ್ತುದಾರರ ಸಂಘದ ಸಹಯೋಗದಲ್ಲಿ ಆಯೋಜಿಸಿರುವ ಮೂರು ದಿನಗಳ...
Date : Friday, 17-02-2023
ನವದೆಹಲಿ: ದಕ್ಷಿಣ ಆಫ್ರಿಕಾದಿಂದ 12 ಚೀತಾಗಳು ಭಾರತೀಯ ವಾಯುಪಡೆಯ C-17 ಗ್ಲೋಬ್ ಮಾಸ್ಟರ್ ವಿಮಾನದಲ್ಲಿ ನಾಳೆ ಗ್ವಾಲಿಯರ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿವೆ ಎಂದು ಪರಿಸರ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಚೀತಾ ಮರುಪರಿಚಯ ಕಾರ್ಯಕ್ರಮದಡಿಯಲ್ಲಿ ನಮೀಬಿಯಾದಿಂದ ಎಂಟು ಚೀತಾಗಳನ್ನು...