Date : Thursday, 16-02-2023
ನವದೆಹಲಿ: ತ್ರಿಪುರಾದಲ್ಲಿ ಇಂದು ವಿಧಾನಸಭೆ ಚುನಾವಣೆಗೆ ಮತದಾನ ಆರಂಭಗೊಂಡಿದೆ. ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 4 ಗಂಟೆಗೆ ಮುಕ್ತಾಯವಾಗಲಿದೆ. 28 ಲಕ್ಷಕ್ಕೂ ಅಧಿಕ ಮತದಾರರು 22 ಮಹಿಳೆಯರು ಸೇರಿದಂತೆ 259 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಬಿಜೆಪಿ, ಕಾಂಗ್ರೆಸ್,...
Date : Wednesday, 15-02-2023
ಬೆಂಗಳೂರು: ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಹಾಗೂ ರಾಜ್ಯ ಪಠ್ಯಕ್ರಮದಿಂದ ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜನೆಗೆ ನಿರಾಕ್ಷೇಪಣಾ ಪತ್ರ (NOC) ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...
Date : Wednesday, 15-02-2023
ನವದೆಹಲಿ: ಇಂದು ಬಿಡುಗಡೆಯಾದ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ ಎಲ್ಲಾ 3 ಫಾರ್ಮ್ಯಾಟ್‌ಗಳಲ್ಲಿ ನಂ.1 ರ‍್ಯಾಂಕಿಂಗ್ ಪಡೆದ ತಂಡವಾಗಿ ಹೊರಹೊಮ್ಮಿದೆ. ನಾಗ್ಪುರ ಟೆಸ್ಟ್‌ನಲ್ಲಿ ಗೆಲುವಿನ ನಂತರ ಭಾರತ ಈಗ 115 ಅಂಕಗಳನ್ನು ಹೊಂದಿದೆ ಮತ್ತು ಆಸ್ಟ್ರೇಲಿಯಾ...
Date : Wednesday, 15-02-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಗಡಿ ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ವೈಬ್ರಂಟ್ ವಿಲೇಜಸ್ ಪ್ರೋಗ್ರಾಂ (ವಿವಿಪಿ) ಎಂಬ ಕೇಂದ್ರ ಪ್ರಾಯೋಜಿತ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯನ್ನು 4,800 ಕೋಟಿ ರೂಪಾಯಿಗಳ ಆರ್ಥಿಕ ಹಂಚಿಕೆಯೊಂದಿಗೆ 2022-23...
Date : Wednesday, 15-02-2023
ಬೆಂಗಳೂರು: ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ನಂತರದಲ್ಲಿ ರಾಜ್ಯವು ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹಿಸುತ್ತಿದ್ದು,...
Date : Wednesday, 15-02-2023
ನವದೆಹಲಿ: ರಕ್ಷಣಾ ಸಚಿವಾಲಯವು ಏರೋಸ್ಪೇಸ್ ವಲಯಕ್ಕೆ ಸಂಪೂರ್ಣ ಸ್ವಾವಲಂಬನೆಯನ್ನು ನೀಡಲು ಏರೋ-ಎಂಜಿನ್‌ಗಳ ಸ್ಥಳೀಯ ತಯಾರಿಕೆಯ ಮೇಲೆ ಕಾರ್ಯನಿರ್ವಹಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ 14ನೇ ಏರೋ ಇಂಡಿಯಾದ ಭಾಗವಾಗಿ ಡಿಆರ್‌ಡಿಒ ಆಯೋಜಿಸಿದ್ದ ‘ಸ್ವದೇಶಿ ಏರೋ ಎಂಜಿನ್‌ಗಳ...
Date : Wednesday, 15-02-2023
ನವದೆಹಲಿ: ನಾಳೆ ತ್ರಿಪುರಾದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದೆ. ರಾಜ್ಯದಲ್ಲಿ ಒಟ್ಟು 3,328 ಮತಗಟ್ಟೆಗಳಿವೆ. ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ಎಲ್ಲಾ ಮತಗಟ್ಟೆಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ನಿಯೋಜಿಸಿದೆ. ತ್ರಿಪುರಾ ರಾಜ್ಯಾದ್ಯಂತ ಕೇಂದ್ರ ಸಶಸ್ತ್ರ...
Date : Wednesday, 15-02-2023
ನವದೆಹಲಿ: ಏರ್ ಇಂಡಿಯಾಕ್ಕೆ ಹೊಸ ವಿಮಾನಗಳನ್ನು ಪೂರೈಸಲು ಏರ್‌ಬಸ್ ಮತ್ತು ರೋಲ್ಸ್ ರಾಯ್ಸ್‌ನ ಬಹು ಶತಕೋಟಿ ಪೌಂಡ್ ಒಪ್ಪಂದವನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಶ್ಲಾಘಿಸಿದ್ದಾರೆ. ಟಾಟಾ ಸಮೂಹವು ಏರ್‌ಬಸ್‌ನಿಂದ 250 ವಿಮಾನಗಳನ್ನು ಖರೀದಿಸಲಿದೆ, ಇದು ಇತಿಹಾಸದಲ್ಲಿ ವಿಶ್ವದ ಅತಿದೊಡ್ಡ ವಾಯುಯಾನ...
Date : Wednesday, 15-02-2023
ನವದೆಹಲಿ: ಮೇಘಾಲಯ ವಿಧಾನಸಭೆ ಚುನಾವಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಶಿಲ್ಲಾಂಗ್‌ನಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಮೇಘಾಲಯ ವಿಧಾನಸಭೆಯ ಎಲ್ಲಾ 60 ಸದಸ್ಯರನ್ನು ಆಯ್ಕೆ ಮಾಡಲು ಫೆಬ್ರವರಿ 27 ರಂದು ಮೇಘಾಲಯದಲ್ಲಿ ಮತದಾನ ನಡೆಯಲಿದೆ. ಸರ್ಕಾರ...
Date : Wednesday, 15-02-2023
ಟೊರೊಂಟೊ: ಕೆನಡಾದಲ್ಲಿ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ ಮತ್ತೊಂದು ಘಟನೆ ನಡೆದಿದೆ. ಇದನ್ನು ಬಲವಾಗಿ ಖಂಡಿಸಿರುವ ಭಾರತ, ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಮತ್ತು ದುಷ್ಕರ್ಮಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಆ ದೇಶದ ಅಧಿಕಾರಿಗಳಿಗೆ ಕೇಳಿಕೊಂಡಿದೆ. ಮಿಸ್ಸಿಸೌಗಾ ನಗರದ ರಾಮಮಂದಿರವನ್ನು ಭಾರತ...