News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 15th September 2026

×
Home About Us Advertise With s Contact Us

ನಮ್ಮದು ಕಾರ್ಯಕರ್ತರ ಪಕ್ಷ, ಮೋದಿ ನಮ್ಮ ಆಸ್ತಿ: ಯಡಿಯೂರಪ್ಪ

ಬೆಂಗಳೂರು: ಜನರ ಒಲವು ಬಿಜೆಪಿ ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದಿದ್ದಾರೆ. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ...

Read More

ಆರ್ಥಿಕ ಬಿಕ್ಕಟ್ಟಿಗೆ ಕಂಗೆಟ್ಟ ಪಾಕಿಸ್ಥಾನ: ಹಾಲಿನ ಬೆಲೆ ಲೀಟರ್‌ಗೆ 210 ರೂ

ಇಸ್ಲಾಮಾಬಾದ್: ತೀವ್ರ ಸ್ವರೂಪದ ಆರ್ಥಿಕ ಬಿಕ್ಕಟ್ಟಿಗೆ ಪಾಕಿಸ್ಥಾನ ಕಂಗೆಟ್ಟು ಹೋಗಿದೆ. ಅಗತ್ಯ ವಸ್ತುಗಳ ಬೆಲೆ ಗಗನ ಮುಖಿಯಾಗಿದ್ದು ಜನರು ಪರದಾಡುತ್ತಿದ್ದಾರೆ. ಅಲ್ಲಿ ಲೂಸ್ ಹಾಲಿನ ಬೆಲೆ ಪ್ರತಿ ಲೀಟರ್‌ಗೆ  210 ರೂಪಾಯಿಗಳಿಗೆ ಏರಿದೆ ಮತ್ತು ಕೋಳಿ ಮಾಂಸ ಕೆಜಿಗೆ 780 ರೂಪಾಯಿಗಳಿಗೆ...

Read More

ರೈಲ್ ಕೌಶಲ್ ವಿಕಾಸ್ ಯೋಜನೆಯಡಿ 15,665 ಅಭ್ಯರ್ಥಿಗಳಿಗೆ ತರಬೇತಿ

ನವದೆಹಲಿ: ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವಾದ ರೈಲ್ ಕೌಶಲ್ ವಿಕಾಸ್ ಯೋಜನೆ ಅಡಿಯಲ್ಲಿಇದುವರೆಗೆ 23,181 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ ಮತ್ತು 15,665 ಅಭ್ಯರ್ಥಿಗಳು ತಮ್ಮ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. ಭಾರತೀಯ ರೈಲ್ವೇಯು ಯುವಕರ ಉದ್ಯೋಗ ಮತ್ತು ಉದ್ಯಮಶೀಲತೆಯನ್ನು ಹೆಚ್ಚಿಸಲು...

Read More

ಇಸಿಸ್‌ ನಂಟು: ಕರ್ನಾಟಕ, ತಮಿಳುನಾಡು ಕೇರಳದ 60 ಕಡೆ NIA ದಾಳಿ

ಬೆಂಗಳೂರು: ನಿಷೇಧಿತ ಭಯೋತ್ಪಾದಕ ಸಂಘಟನೆ ಇಸಿಸ್‌ನೊಂದಿಗೆ ಸಂಪರ್ಕ ಹೊಂದಿರುವ ಶಂಕಿತರ ವಿರುದ್ಧ ಎನ್‌ಐಎ ಬೃಹತ್ ಕಾರ್ಯಾಚರಣೆಯನ್ನು ನಡೆಸಿದ್ದು, ಕರ್ನಾಟಕ, ತಮಿಳುನಾಡು ಮತ್ತು ಕೇರಳದ ಸುಮಾರು 60 ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ತಮಿಳುನಾಡಿನ ಕೊಯಮತ್ತೂರು ಮತ್ತು...

Read More

ʼವಸುಧೈವ ಕುಟುಂಬಕಂʼ ಧ್ಯೇಯದಂತೆ ಟರ್ಕಿ, ಸಿರಿಯಾಗೆ ಭಾರತ ನೆರವು

ನವದೆಹಲಿ:  ಭೂಕಂಪ ಪೀಡಿತ ಸಿರಿಯಾ ಮತ್ತು ಟರ್ಕಿಗೆ ಭಾರತವು ತನ್ನ ಪ್ರಾಚೀನ ಪರಂಪರೆ ವಸುಧೈವ ಕುಟುಂಬಕಂನ ಧ್ಯೇಯದೊಂದಿಗೆ ನೆರವು ನೀಡುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಅವರು  ಹೇಳಿದ್ದಾರೆ. ಏಳು ಕೋಟಿ ರೂಪಾಯಿ ಮೌಲ್ಯದ ಜೀವರಕ್ಷಕ...

Read More

ಜೋ ಬೈಡೆನ್‌ ಜೊತೆ ಮೋದಿ ಮಾತುಕತೆ: ಭಾರತ-ಯುಎಸ್‌ ಪಾಲುದಾರಿಕೆ ಬಗ್ಗೆ ಮೆಚ್ಚುಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ಭಾರತ-ಯುಎಸ್ ನಡುವಿನ ಆಳವಾದ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಏರ್ ಇಂಡಿಯಾ ಮತ್ತು ಬೋಯಿಂಗ್ ನಡುವಿನ ಮಹತ್ವದ ಒಪ್ಪಂದದ...

Read More

ಕರ್ನಾಟಕದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ, ಬಿಜೆಪಿ ಗೆಲ್ಲಲಿದೆ: ನಳಿನ್‍

ಬೆಂಗಳೂರು: ರಾಜ್ಯದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ಇಲ್ಲಿ ದೇವರು ಬಿಜೆಪಿ ಗೆಲುವಿಗೆ ಆಶೀರ್ವಾದ ಮಾಡಿದ್ದಾರೆ. ಯಲಬುರ್ಗಾದಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ...

Read More

ಫೆಬ್ರವರಿ 18 ಮತ್ತು 19 ರಂದು ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ

ಮಂಗಳೂರು: ಫೆಬ್ರವರಿ 18-19 ರಂದು ಎರಡು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ  ಮಂಗಳೂರು ಲಿಟ್‌ ಫೆಸ್ಟ್‌ನ ಐದನೇ ಆವೃತ್ತಿಯು ʼThe Idea of Bharath’ ಎಂಬ ಥೀಮ್‌ನಡಿಯಲ್ಲಿ ಜರುಗಲಿದೆ. ಒಟ್ಟು 25  ಸೆಷನ್‌ಗಳ ವಿಚಾರ ಸಂಕಿರಣ  ಆಯೋಜಿಸಲಾಗಿದ್ದು, ಇದರಲ್ಲಿ...

Read More

ಲಡಾಖ್‌ನಲ್ಲಿ ನಡೆಯಲಿದೆ ಭಾರತದ ಮೊದಲ ‘Frozen-lake marathon’

ನವದೆಹಲಿ: 13,862 ಅಡಿ ಎತ್ತರದಲ್ಲಿರುವ ಲಡಾಖ್‌ನ ಪ್ಯಾಂಗೊಂಗ್ ತ್ಸೋ ಸರೋವರದಲ್ಲಿ ಭಾರತದ ಮೊದಲ “ಹೆಪ್ಪುಗಟ್ಟಿದ ಸರೋವರ ಮ್ಯಾರಥಾನ್‌ (frozen-lake marathon)” ಅನ್ನು ಫೆಬ್ರವರಿ 20 ರಂದು ನಡೆಯಲಿದೆ. ಈ ಮ್ಯಾರಥಾನ್‌ ಅನ್ನು ಆಯೋಜಿಸುವ ನಿಟ್ಟಿನಲ್ಲಿ  ಸೇನೆ ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್...

Read More

ಏರ್‌ಬಸ್‌ನಿಂದ 250 ವಿಮಾನಗಳನ್ನು ಖರೀದಿಸಲಿದೆ ಏರ್‌ ಇಂಡಿಯಾ

ನವದೆಹಲಿ: ಟಾಟಾ ಸಮೂಹವು ಏರ್‌ ಇಂಡಿಯಾಗಾಗಿ ಏರ್‌ಬಸ್‌ನಿಂದ 250 ವಿಮಾನಗಳನ್ನು ಖರೀದಿಸಲಿದ್ದು, ಇದು ವಿಶ್ವದ ಅತಿದೊಡ್ಡ ವಿಮಾನಯಾನ ಒಪ್ಪಂದವಾಗಿದೆ. ಒಪ್ಪಂದವು 40 A350 ವೈಡ್-ಬಾಡಿ ದೀರ್ಘ-ಶ್ರೇಣಿಯ ವಿಮಾನಗಳು ಮತ್ತು 210 ನ್ಯಾರೋ-ಬಾಡಿ ವಿಮಾನಗಳನ್ನು ಒಳಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ಫ್ರೆಂಚ್ ಅಧ್ಯಕ್ಷ...

Read More

Recent News

Back To Top