Date : Tuesday, 14-02-2023
ನವದೆಹಲಿ: ಸಾಂಕ್ರಾಮಿಕ ಸೇರಿದಂತೆ ಇತರ ಕಾರಣಗಳಿಂದ ಕಳೆದ ಮೂರು ವರ್ಷಗಳಲ್ಲಿ ಹಿನ್ನಡೆ ಅನುಭವಿಸಿದ್ದ ಭಾರತದ ಸಮುದ್ರ ಆಹಾರಗಳ ರಫ್ತು ಈ ಬಾರಿ ಮತ್ತೆ ಚೇತರಿಕೆಯನ್ನು ಕಂಡಿದೆ. ದೇಶದ ಸಮುದ್ರಾಹಾರ ರಫ್ತು FY 2022-23 ರಲ್ಲಿ US $ 8 ಶತಕೋಟಿಯ ಸಾರ್ವಕಾಲಿಕ...
Date : Tuesday, 14-02-2023
ನವದೆಹಲಿ: ಭಾರತವು ಈಜಿಪ್ಟ್ ಮತ್ತು ಅರ್ಜೆಂಟೀನಾದೊಂದಿಗೆ ದೇಶೀಯವಾಗಿ ನಿರ್ಮಿತ ತೇಜಸ್ ಲಘು ಯುದ್ಧ ವಿಮಾನದ (ಎಲ್‌ಸಿಎ) ಮಾರಾಟಕ್ಕಾಗಿ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಭಾರತವು ವಿದೇಶಿ ಮಾರುಕಟ್ಟೆಗಳಲ್ಲಿ ಹಿಡಿತ ಸಾಧಿಸಲು ಮತ್ತು ರಕ್ಷಣಾ ರಫ್ತುಗಳನ್ನು ಹೆಚ್ಚಿಸಲು ಗಮನವನ್ನು ತೀಕ್ಷ್ಣಗೊಳಿಸುತ್ತಿದ್ದು, ತೇಜಸ್...
Date : Tuesday, 14-02-2023
ತಿರುವನಂತಪುರಂ: ಕಮ್ಯುನಿಸ್ಟ್ ಆಳ್ವಿಕೆಯ ಕೇರಳದಲ್ಲಿ ಹಿಂದೂ ದೇವಾಲಯವೊಂದಕ್ಕೆ ಕೇಸರಿ ಅಲಂಕಾರವನ್ನು ಬಳಸದಂತೆ ಪೊಲೀಸರು ನಿರ್ದೇಶನ ನೀಡಿರುವ ಬೆಳವಣಿಗೆ ನಡೆದಿದೆ. ಪೊಲೀಸರ ಈ ಸೂಚನೆಗೆ ಭಕ್ತಾದಿಗಳು ವಿಭಿನ್ನ ಧಾಟಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೇರಳದ ತಿರುವನಂತಪುರಂನ ದಕ್ಷಿಣ ಹೊರವಲಯದಲ್ಲಿರುವ ವೆಲ್ಲಯಣಿ ಭದ್ರಕಾಳಿ ದೇವಸ್ಥಾನದಲ್ಲಿ ಈ...
Date : Tuesday, 14-02-2023
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಆದಾಯ ತೆರಿಗೆ ಇಲಾಖೆಯು ಇಂದು ದೆಹಲಿ, ಮುಂಬೈ ಮತ್ತು ಇತರ ಕೆಲವು ಸ್ಥಳಗಳಲ್ಲಿನ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಸರ್ವೀಸ್ (ಬಿಬಿಸಿ) ಕಚೇರಿಗಳ ಮೇಲೆ ದಾಳಿ ನಡೆಸಿದೆ. ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಆದರೆ ಕೆಲವು ವರದಿಗಳ ಪ್ರಕಾರ...
Date : Tuesday, 14-02-2023
ನವದೆಹಲಿ: ಭಾರತಕ್ಕೆ ಹೊರ ದೇಶದಿಂದ ಆಗಮಿಸುವ ಪ್ರವಾಸಿಗರಿಗೆ ಭಾರತೀಯ ರೈಲ್ವೆ ಯಾವಾಗಲೂ ಆಕರ್ಷಣೆಯ ಕೇಂದ್ರವಾಗಿರುತ್ತದೆ. ಈ ಪ್ರಯಾಣವನ್ನು ಪ್ರಯಾಣಿಕರಿಗೆ ಸುಲಭ ಮತ್ತು ಆರಾಮದಾಯಕವಾಗಿಸಲು ರೈಲ್ವೆ ಅನೇಕ ಪ್ರಯತ್ನಗಳನ್ನು ಕೂಡ ಮಾಡುತ್ತಿದೆ. ಅದರಲ್ಲಿ ರೈಲುಗಳಲ್ಲಿ ಉತ್ತಮ ಆಹಾರವನ್ನು ನೀಡುವುದು ಕೂಡ ಒಂದು. ಆದರೆ,...
Date : Tuesday, 14-02-2023
ಬೆಂಗಳೂರು: ಬಿಜೆಪಿ ಹಳೆ ಮೈಸೂರು ಭಾಗಕ್ಕೆ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Tuesday, 14-02-2023
ನವದೆಹಲಿ: ಕೃಷಿ ಉಡಾನ್ ಯೋಜನೆಯು ಭಾರೀ ಯಶಸ್ಸನ್ನು ಕಂಡಿದೆ ಮತ್ತು ಇದರ ಅಡಿಯಲ್ಲಿ ಹೆಚ್ಚುವರಿ 21 ವಿಮಾನ ನಿಲ್ದಾಣಗಳನ್ನು ಸೇರಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಹೇಳಿದ್ದಾರೆ. “ಕನಿಷ್ಠ 31 ವಿಮಾನ ನಿಲ್ದಾಣಗಳು...
Date : Tuesday, 14-02-2023
ನವದೆಹಲಿ: ಜಗತ್ತಿನಾದ್ಯಂತದ ಪ್ರವಾಸಿಗರನ್ನು ಸೆಳೆಯುವ ಉದ್ದೇಶದೊಂದಿಗೆ ಆರಂಭಿಸಿರುವ ಹಂಪಿ ಪ್ರವಾಸೋದ್ಯಮ ಸರ್ಕ್ಯೂಟ್‌ನಲ್ಲಿ ಲಕ್ಕುಂಡಿಯನ್ನು ಸೇರಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಐತಿಹಾಸಿಕ ಪ್ರವಾಸೋದ್ಯಮದಲ್ಲಿ ಲಕ್ಕುಂಡಿಯನ್ನು ಹಂಪಿಯಂತೆಯೇ ಪ್ರಮುಖವಾದ ತಾಣವಾಗಿಸಲು ಪ್ರವಾಸೋದ್ಯಮ ಇಲಾಖೆ ವತಿಯಿಂದ ಮಾಸ್ಟರ್ ಪ್ಲಾನ್ ರಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ...
Date : Tuesday, 14-02-2023
ನವದೆಹಲಿ: ಹಳೆಯ ವ್ಯವಸ್ಥೆ ಅಥವಾ ನವ ವಸಾಹತುಶಾಹಿ ಮಾದರಿಗಳಲ್ಲಿ ಭದ್ರತಾ ಸಮಸ್ಯೆಗಳನ್ನು ಎದುರಿಸುವುದರ ಮೇಲೆ ಭಾರತಕ್ಕೆ ನಂಬಿಕೆ ಇಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಕ್ಷಣಾ ಸಚಿವರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಭಾರತವು ಎಲ್ಲಾ...
Date : Tuesday, 14-02-2023
ನವದೆಹಲಿ: ಅದಾನಿ ಗ್ರೂಪ್ ಆಫ್ ಕಂಪನಿಗಳ ಬಗೆಗಿನ ಹಿಂಡನ್‌ಬರ್ಗ್ ವರದಿಯ ಕುರಿತು ಪ್ರತಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನುಗುರಿಯಾಗಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಬಿಜೆಪಿಗೆ ಮರೆಮಾಚಲು ಅಥವಾ ಭಯಪಡಲು ಏನೂ ಇಲ್ಲಎಂದಿದ್ದಾರೆ. ಮಂಗಳವಾರ ಎಎನ್‌ಐಗೆ...