Date : Tuesday, 14-02-2023
ನವದೆಹಲಿ: 12 ಚೀತಾಗಳ ಎರಡನೇ ಬ್ಯಾಚ್ ದಕ್ಷಿಣ ಆಫ್ರಿಕಾದಿಂದ ಫೆಬ್ರವರಿ 18 ರಂದು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಆಗಮಿಸುವ ನಿರೀಕ್ಷೆಯಿದೆ. ಆರು ತಿಂಗಳ ಹಿಂದೆ ಎಂಟು ಚೀತಾಗಳನ್ನು ಇದೇ ಮೀಸಲು ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ ಯೋಜನೆಗಳ ಪ್ರಕಾರ, ಫೆಬ್ರವರಿ...
Date : Tuesday, 14-02-2023
ನವದೆಹಲಿ: ತ್ರಿಪುರಾದಲ್ಲಿ ವಿಧಾನಸಭೆ ಚುನಾವಣೆಯ ಪ್ರಚಾರ ಇಂದು ಸಂಜೆ ಮುಕ್ತಾಯವಾಗಲಿದೆ. ಗುರುವಾರ ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಮತದಾನದ ಹಿನ್ನೆಲೆಯಲ್ಲಿ ಭಾರತ-ಬಾಂಗ್ಲಾದೇಶ ಗಡಿ ಮತ್ತು ಅಂತರರಾಜ್ಯ ಗಡಿಗಳನ್ನು ಮುಚ್ಚಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು...
Date : Tuesday, 14-02-2023
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಆದಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಂದು...
Date : Tuesday, 14-02-2023
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ನಾಳೆಯಿಂದ ಫೆಬ್ರವರಿ 17 ರವರೆಗೆ 12 ನೇ ವಿಶ್ವ ಹಿಂದಿ ಸಮ್ಮೇಳನದಲ್ಲಿ ಭಾಗವಹಿಸುವ ಸಲುವಾಗಿ ಫಿಜಿಗೆ ಭೇಟಿ ನೀಡಲಿದ್ದಾರೆ. ಭಾರತ ಸರ್ಕಾರದ ಸಹ ಆತಿಥ್ಯದಲ್ಲಿ ಸಮ್ಮೇಳನವನ್ನು ಆಯೋಜನೆಗೊಳಿಸುತ್ತಿದೆ. ಜೈಶಂಕರ್ ಅವರ ಫಿಜಿಗೆ ಇದು...
Date : Tuesday, 14-02-2023
ನವದೆಹಲಿ: ಪುಲ್ವಾಮಾ ಭಯೋತ್ಪಾದಕ ದಾಳಿಯ ಕರಾಳ ದಿನವನ್ನು ರಾಷ್ಟ್ರ ಇಂದು ನೆನಪಿಸಿಕೊಳ್ಳತ್ತಿದೆ, ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪುಲ್ವಾಮಾ ದಾಳಿ ನಡೆದ ದಿನದ ಹಿನ್ನೆಲೆಯಲ್ಲಿ ಹುತಾತ್ಮರಾದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯೋಧರಿಗೆ...
Date : Monday, 13-02-2023
ಬೆಂಗಳೂರು: ಏರೋ ಇಂಡಿಯಾ ಉದ್ಘಾಟನೆಗಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಭವನದಲ್ಲಿ ಶ್ರೀಗಂಧದ ಸಸಿಯನ್ನು ನೆಡುವ ಮೂಲಕ ಮಹತ್ವದ ಸಂದೇಶವನ್ನು ಸಾರಿದ್ದಾರೆ. ಭಾನುವಾರ ಬೆಂಗಳೂರಿಗೆ ಬಂದಿರುವ ಪ್ರಧಾನಿ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ಬೆಳಗ್ಗೆ ರಾಜಭವನದ...
Date : Monday, 13-02-2023
ನವದೆಹಲಿ: ಫಿಂಗರ್‌ಪ್ರಿಂಟ್‌ನಂತಹ ಬಯೋಮೆಟ್ರಿಕ್ ಮಾಹಿತಿಯನ್ನು ಒದಗಿಸಲು ಸಾಧ್ಯವಾಗದೆ ಹೆಚ್ಚಿನ ಸಂಖ್ಯೆಯ ನಾಗರಿಕರು ಆಧಾರ್ ನೋಂದಣಿಯಿಂದ ಹೊರಗುಳಿದಿದ್ದಾರೆ ಎಂಬ ಆರೋಪವನ್ನು ಕೇಂದ್ರ ಸರ್ಕಾರ ಇಂದು ನಿರಾಕರಿಸಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು...
Date : Monday, 13-02-2023
ನವದೆಹಲಿ: ಉಡಾನ್ (ಉಡೇ ದೇಶ್ ಕಾ ಆಮ್ ನಾಗ್ರಿಕ್) ಯೋಜನೆಯಡಿ ಈ ವರ್ಷದ ಜನವರಿವರೆಗೆ 73 ವಿಮಾನ ನಿಲ್ದಾಣಗಳನ್ನು ಕಾರ್ಯಗತಗೊಳಿಸಲಾಗಿದೆ ಎಂದು ಸರ್ಕಾರ ಸೋಮವಾರ ಸಂಸತ್ತಿಗೆ ತಿಳಿಸಿದೆ. ಪ್ರಾದೇಶಿಕ ವಾಯು ಸಂಪರ್ಕವನ್ನು ಉತ್ತೇಜಿಸಲು ಮತ್ತು ಜನಸಾಮಾನ್ಯರಿಗೆ ವಿಮಾನ ಪ್ರಯಾಣವನ್ನು ಕೈಗೆಟುಕುವಂತೆ ಮಾಡಲು...
Date : Monday, 13-02-2023
ನವದೆಹಲಿ: ವಿಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಉದ್ಘಾಟನಾ ಆವೃತ್ತಿಯ ಹರಾಜು ಪ್ರಕ್ರಿಯೆ ಮುಂಬೈನಲ್ಲಿ ನಡೆಯುತ್ತಿದೆ. ಒಟ್ಟು 409 ಆಟಗಾರ್ತಿಯರು ಹರಾಜಿನಲ್ಲಿ ಪಾಲ್ಗೊಳ್ಳಲಿದ್ದು, ಫ್ರಾಂಚೈಸಿಗಳಿಂದ ಭಾರಿ ಮೊತ್ತ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಸ್ಮೃತಿ ಮಂಧನ ಅವರನ್ನು 3.4 ಕೋಟಿ ರೂಪಾಯಿಗಳಿಗೆ ಆರ್‌ಸಿಬಿ ಖರೀದಿ ಮಾಡಿದ್ದು,...
Date : Monday, 13-02-2023
ನವದೆಹಲಿ: ಭಾರತದಲ್ಲಿರುವ ಟರ್ಕಿಯ ರಾಯಭಾರಿ ಫಿರತ್ ಸುನೆಲ್ ಅವರು ಇಂದು ಭಾರತಕ್ಕೆ ಮತ್ತೊಮ್ಮೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಭೂಕಂಪ ಪೀಡಿತ ತಮ್ಮ ರಾಷ್ಟ್ರಕ್ಕೆ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದ್ದಕ್ಕಾಗಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ವಿನಾಶಕಾರಿ ಭೂಕಂಪದಿಂದ ಟರ್ಕಿ ಮತ್ತು ಸಿರಿಯಾದಲ್ಲಿ ಸತ್ತವರ ಸಂಖ್ಯೆ 33,000...