Date : Sunday, 12-02-2023
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಅವರು ಈ ಬಗ್ಗೆ ಇಂದು ಪ್ರಕಟಿಸಿದ್ದಾರೆ. ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನಿರಿಸಲಾಗುವುದು ಎಂದು...
Date : Sunday, 12-02-2023
ನವದೆಹಲಿ: ಭಾರತ ಏಳನೇ ‘ಆಪರೇಷನ್ ದೋಸ್ತ್’ ವಿಮಾನವು 23 ಟನ್‌ಗೂ ಹೆಚ್ಚು ಪರಿಹಾರ ಸಾಮಗ್ರಿಗಳೊಂದಿಗೆ ಇಂದು ಸಿರಿಯಾವನ್ನು ತಲುಪಿದೆ. ಪರಿಹಾರ ಸಾಮಗ್ರಿಯಲ್ಲಿ ಜೆನ್‌ಸೆಟ್‌ಗಳು, ಸೋಲಾರ್ ಲ್ಯಾಂಪ್‌ಗಳು, ತುರ್ತು ಮತ್ತು ಕ್ರಿಟಿಕಲ್ ಕೇರ್ ಔಷಧಗಳು ಮತ್ತು ವಿಪತ್ತು ಪರಿಹಾರ ವಸ್ತುಗಳು ಸೇರಿವೆ ಎಂದು...
Date : Sunday, 12-02-2023
ನವದೆಹಲಿ: ಅಮೃತ ಕಾಲದ ಅವಧಿಯಲ್ಲಿ ಮಹರ್ಷಿ ದಯಾನಂದರು ಕಲ್ಪಿಸಿಕೊಟ್ಟ ಆದ್ಯತೆಗಳನ್ನೇ ರಾಷ್ಟ್ರವು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿ ಮಹರ್ಷಿ ದಯಾನಂದ ಸರಸ್ವತಿಯ 200ನೇ ಜಯಂತಿಯ ಸ್ಮರಣಾರ್ಥ ಒಂದು ವರ್ಷದ ಆಚರಣೆಗಳನ್ನು ಉದ್ಘಾಟಿಸಿ ಮೋದಿ ಮಾತನಾಡಿದರು. ಬಡವರು ಮತ್ತು...
Date : Sunday, 12-02-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ರಾಧಾ ಕೃಷ್ಣನ್ ಮಾಥುರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದೀಗ ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದು, ಅರುಣಾಚಲ...
Date : Saturday, 11-02-2023
ಪುತ್ತೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ) ಸುವರ್ಣ ಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ...
Date : Saturday, 11-02-2023
ಬೆಂಗಳೂರು: ಎಸ್‍ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ತಮಟೆ ಕಲಾವಿದ ಚಿಕ್ಕಬಳ್ಳಾಪುರ ಜಿಲ್ಲೆಯ ಮುನಿವೆಂಕಟಪ್ಪ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ...
Date : Saturday, 11-02-2023
ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದಕ್ಷಿಣಕನ್ನಡದ ಪುತ್ತೂರಿಗೆ ಆಗಮಿಸಿದ್ದು, ಈಶ್ವರ ಮಂಗಲದ ಹನುಮಗಿರಿ ಪಂಚಮುಖಿ ಆಂಜನೇಯ ದೇವಾಲಯಕ್ಕೆ ಭೇಟಿಪು ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನ ಆಡಳಿತ ಮಂಡಳಿ ಅಮಿತ್ ಶಾ ಗೆ ಬೆಳ್ಳಿ ಗದೆ...
Date : Saturday, 11-02-2023
ನವದೆಹಲಿ: ವಿಶ್ವದ ಅತಿ ಉದ್ದದ ರಿವರ್ ಕ್ರೂಸ್ ಗಂಗಾ ವಿಲಾಸ್ ಶುಕ್ರವಾರ ಬಾಂಗ್ಲಾದೇಶದ ರಾಜಧಾನಿ ಢಾಕಾವನ್ನು ತಲುಪಿದೆ. ಅದರಲ್ಲಿ ಸದಸ್ಯರು ತಮ್ಮ ಪ್ರಯಾಣದ 32 ನೇ ದಿನವನ್ನು ಢಾಕಾ ಮತ್ತು ಹತ್ತಿರದ ಪ್ರ ಕೆಲವು ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸುವ ಮೂಲಕ ಕಳೆದಿದ್ದಾರೆ....
Date : Saturday, 11-02-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಂಗಳೂರಿನ ಯಲಹಂಕದ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಏರೋ ಇಂಡಿಯಾ 2023 ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಏರೋ ಇಂಡಿಯಾ 2023 ರ ಥೀಮ್ ““The Runway to a Billion Opportunities’....
Date : Saturday, 11-02-2023
ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇಂದು ಬೆಂಗಳೂರಿನಲ್ಲಿ ಶಂಕಿತ ಉಗ್ರನೋರ್ವನನ್ನು ಬಂಧನಕ್ಕೆ ಒಳಪಡಿಸಿದೆ. ಬಂಧಿತ ಶಂಕಿತ ಭಯೋತ್ಪಾದಕನನ್ನು ಆರೀಫ್ ಎಂದು ಗುರುತಿಸಲಾಗಿದ್ದು, ಈತ ಸಾಫ್ಟ್ ವೇರ್ ಇಂಜಿನಿಯರ್ ಎಂದು ತಿಳಿದುಬಂದಿದೆ. ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಕಾರ್ಯಾಚರಣೆ...