Date : Saturday, 11-02-2023
ವಾಷಿಂಗ್ಟನ್: ಚೀನಾದ ಬೇಹುಗಾರಿಕಾ ಬಲೂನ್ ಅನ್ನು ಉರುಳಿಸಿದ ಆರು ದಿನಗಳ ನಂತರ ಅಲಾಸ್ಕಾದ ಮೇಲೆ ಹಾರಾಡುತ್ತಿದ್ದ ಅಪರಿಚಿತ ವಸ್ತುವನ್ನು ಯುಎಸ್ ಫೈಟರ್ ಜೆಟ್ ಶುಕ್ರವಾರ ಹೊಡೆದುರುಳಿಸಿದೆ ಎಂದು ಶ್ವೇತಭವನ ತಿಳಿಸಿದೆ. ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಆದೇಶದ ಮೇರೆಗೆ ಸೇನಾ ಫೈಟರ್...
Date : Saturday, 11-02-2023
ನವದೆಹಲಿ: ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುವಾಗ ಹಿಂದಿನ ಬಜೆಟ್ ಪ್ರತಿಯನ್ನು ಓದಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ವಿರುದ್ಧ ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದರು, “ಯಾರೂ ಇಂತಹ ಪರಿಸ್ಥಿತಿಯನ್ನು ಎದುರಿಸಬಾರದು ಎಂದು ನಾನು ಪ್ರಾರ್ಥಿಸುತ್ತೇನೆ”...
Date : Saturday, 11-02-2023
ನವದೆಹಲಿ: ಭಾರತವು ಟರ್ಕಿಯ ಜನರೊಂದಿಗೆ ದೃಢವಾಗಿ ನಿಂತಿದೆ. ಆಪರೇಷನ್ ದೋಸ್ತ್ ಅಡಿಯಲ್ಲಿ ಗರಿಷ್ಠ ಸಂಖ್ಯೆಯ ಜೀವಗಳನ್ನು ಉಳಿಸಲು ಶ್ರಮಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಟರ್ಕಿ ಮತ್ತು ಸಿರಿಯಾ ದೇಶಗಳು ಭೂಕಂಪಕ್ಕೆ ಅಕ್ಷರಶಃ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 23...
Date : Saturday, 11-02-2023
ನವದೆಹಲಿ: ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಭಾರತದ ಸ್ಥಳೀಯ ರಕ್ಷಣಾ ಉತ್ಪಾದನೆಯು 2.58 ಲಕ್ಷ ಕೋಟಿ ರೂಪಾಯಿ ತಲುಪಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. 2019-20 ರಿಂದ 2021-22 ರವರೆಗಿನ ರಕ್ಷಣಾ ಉತ್ಪಾದನಾ ಡೇಟಾವನ್ನು ಶುಕ್ರವಾರ ಲೋಕಸಭೆಯಲ್ಲಿ ರಕ್ಷಣಾ ಖಾತೆ...
Date : Friday, 10-02-2023
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಅಂಧೇರಿ ಈಸ್ಟ್‌ನಲ್ಲಿ ದಾವೂದಿ ಬೊಹ್ರಾ ಸಮುದಾಯದ ಅರೇಬಿಕ್ ಅಕಾಡೆಮಿಯನ್ನು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ವೇದಿಕೆಯಲ್ಲಿ ಪ್ರಧಾನಿ ಮೋದಿಯವರೊಂದಿಗೆ ವಿಶ್ವಾದ ದಾವೂದಿ ಬೊಹ್ರಾ ಸಮುದಾಯದ ಪ್ರಸ್ತುತ ನಾಯಕ ಮತ್ತು 53 ನೇ ಅಲ್-ದಾಯಿ...
Date : Friday, 10-02-2023
ನವದೆಹಲಿ: ಭೂಕಂಪದಿಂದ ತತ್ತರಿಸಿ ಹೋಗಿರುವ ಟರ್ಕಿಯಲ್ಲಿ ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ಈಗಾಗಲೇ ಹಲವು ಮಂದಿಯ ಜೀವ ಉಳಿಸಿದೆ. ಆಪರೇಷನ್ ದೋಸ್ತ್ ಅಡಿ ಟರ್ಕಿಗೆ ಬೇಕಾದ ಎಲ್ಲಾ ನೆರವನ್ನು ಭಾರತ ರವಾನಿಸಿದೆ. ಭಾರತೀಯ ಸೇನೆ...
Date : Friday, 10-02-2023
ನವದೆಹಲಿ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್ ಮುರುಗನ್ ಇಂದು ಶ್ರೀಲಂಕಾದ ಐತಿಹಾಸಿಕ ತಿರುಕೇತೀಶ್ವರಂ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಅವರೊಂದಿಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೂಡ ಉಪಸ್ಥಿತರಿದ್ದರು. ಶ್ರೀಲಂಕಾದಲ್ಲಿ ಭಾರತ ಸರ್ಕಾರದ ಜನ-ಕೇಂದ್ರಿತ ಅಭಿವೃದ್ಧಿ ಪಾಲುದಾರಿಕೆಯ...
Date : Friday, 10-02-2023
ಮುಂಬೈ: ಇಂದು ಕಾರ್ಯಾರಂಭ ಮಾಡುತ್ತಿರುವ ಎರಡು ವಂದೇ ಭಾರತ್ ರೈಲುಗಳಿಗಾಗಿ ಭಾರತೀಯ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಎರಡು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ...
Date : Friday, 10-02-2023
ಜೈಪುರ: ಹಳೆಯ ಬಜೆಟ್‌ನ ಭಾಗಗಳನ್ನು ಓದುವ ಮೂಲಕ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನಗಪಾಟಲಿಗೀಡಾದ ಘಟನೆ ಇಂದು ರಾಜಸ್ಥಾನ ವಿಧಾನಸಭೆಯಲ್ಲಿ ನಡೆದಿದೆ. ಅಲ್ಲದೇ ಅವರ ಈ ಬೇಜವಾಬ್ದಾರಿ ವರ್ತನೆಗಾಗಿ ಪ್ರಮುಖ ವಿರೋಧ ಪಕ್ಷ ಬಿಜೆಪಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....
Date : Friday, 10-02-2023
ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಿದರು. “ಸರ್ಕಾರವು ರೈತರು, ಕಾರ್ಮಿಕರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿ ಪಥದಲ್ಲಿ...