News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 17th September 2026

×
Home About Us Advertise With s Contact Us

ಹಳೆ ಬಜೆಟ್‌ನ ಭಾಗಗಳನ್ನು ಓದಿ ಪೇಚಿಗೆ ಸಿಲುಕಿದ ರಾಜಸ್ಥಾನ ಸಿಎಂ: ಬಿಜೆಪಿ ವಾಗ್ದಾಳಿ

ಜೈಪುರ: ಹಳೆಯ ಬಜೆಟ್‌ನ ಭಾಗಗಳನ್ನು ಓದುವ ಮೂಲಕ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನಗಪಾಟಲಿಗೀಡಾದ ಘಟನೆ ಇಂದು ರಾಜಸ್ಥಾನ ವಿಧಾನಸಭೆಯಲ್ಲಿ ನಡೆದಿದೆ. ಅಲ್ಲದೇ ಅವರ ಈ ಬೇಜವಾಬ್ದಾರಿ ವರ್ತನೆಗಾಗಿ ಪ್ರಮುಖ ವಿರೋಧ ಪಕ್ಷ ಬಿಜೆಪಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

Read More

ವಿಧಾನಮಂಡಲ ಅಧಿವೇಶನ ಆರಂಭ: ಸರ್ಕಾರದ ಕಾರ್ಯ ಕೊಂಡಾಡಿದ ರಾಜ್ಯಪಾಲ

ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು,  ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​​ ಅವರು ಭಾಷಣ ಮಾಡಿದರು. “ಸರ್ಕಾರವು ರೈತರು, ಕಾರ್ಮಿಕರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿ ಪಥದಲ್ಲಿ...

Read More

ಜಮ್ಮು-ಕಾಶ್ಮೀರ: ಖೇಲೋ ಇಂಡಿಯಾ ವಿಂಟರ್ ಗೇಮ್ಸ್‌ ಆರಂಭ

ಶ್ರೀನಗರ: ಖೇಲೋ ಇಂಡಿಯಾ ವಿಂಟರ್ ಗೇಮ್ಸ್‌ನ ಮೂರನೇ ಆವೃತ್ತಿಯು ಇಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್‌ನಲ್ಲಿ ಪ್ರಾರಂಭವಾಗಿದೆ. ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಮುಂದಿನ ಐದು ದಿನಗಳಲ್ಲಿ ದೇಶದಾದ್ಯಂತ...

Read More

ಚೀನಾ ನಿರ್ಮಿತ ಕ್ಯಾಮೆರಾಗಳನ್ನು ಕಚೇರಿಗಳಿಂದ ತೆಗೆದುಹಾಕುತ್ತಿದೆ ಆಸ್ಟ್ರೇಲಿಯಾ

ಮೆಲ್ಬೋರ್ನ್: ಚೀನಾ ನಿರ್ಮಿತ ಕ್ಯಾಮೆರಾಗಳನ್ನು ಆಸ್ಟ್ರೇಲಿಯಾ ಸರ್ಕಾರ ತನ್ನ ಕಚೇರಿಗಳಿಂದ ತೆಗೆದುಹಾಕುತ್ತಿದೆ ಎಂದು ಮೂಲಗಳು ವರದಿ ಮಾಡಿವೆ. ಆಸ್ಟ್ರೇಲಿಯಾ ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಬೇಹುಗಾರಿಕೆಯ ಆತಂಕದ ಹಿನ್ನೆಲೆಯಲ್ಲಿ ಸರ್ಕಾರದ ಕಚೇರಿಗಳಲ್ಲಿರುವ ಚೀನಾ ನಿರ್ಮಿತ...

Read More

ʼಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ʼ ಉದ್ಘಾಟಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲಕ್ನೋದಲ್ಲಿ ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ...

Read More

ಸಹಾಯ ಮಾಡಿದ ಭಾರತದ ಯೋಧೆಗೆ ಮುತ್ತಿಕ್ಕಿದ ಟರ್ಕಿ ಮಹಿಳೆ: ಫೋಟೋ ವೈರಲ್

ನವದೆಹಲಿ: ಭೂಕಂಪದ ಭೀಕರತೆಗೆ ಜರ್ಜರಿತಗೊಂಡಿರುವ ಟರ್ಕಿಯಲ್ಲಿ ಭಾರತೀಯ ಸೇನೆಯ ತಂಡಗಳು ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿವೆ. ಈ ರೀತಿಯಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಭಾರತದ ಮಹಿಳಾ ಸೈನಿಕರೊಬ್ಬರಿಗೆ ಟರ್ಕಿ ಮಹಿಳೆ ಮುತ್ತಿಕ್ಕುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾರತೀಯ ಸೇನೆಯ ಎಡಿಜಿಪಿಐ...

Read More

ದೇಶದಲ್ಲೇ ಮೊದಲು: ಜಮ್ಮು-ಕಾಶ್ಮೀರದಲ್ಲಿ 5.9 MT ಲಿಥಿಯಂ ನಿಕ್ಷೇಪ ಪತ್ತೆ

ನವದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 5.9 ಮಿಲಿಯನ್ ಟನ್ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ  ಹೇಳಿದೆ. ಲಿಥಿಯಂ ಒಂದು ನಾನ್-ಫೆರಸ್ ಲೋಹವಾಗಿದ್ದು, EV ಬ್ಯಾಟರಿಗಳಲ್ಲಿನ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. “ಜಮ್ಮು ಮತ್ತು ಕಾಶ್ಮೀರದ ರಿಯಾಸಿ...

Read More

ದ್ವಿತೀಯ ಪಿಯು ಮರುಮೌಲ್ಯಮಾಪನ: 1 ಅಂಕ ಹೆಚ್ಚು ಬಂದರೂ ಪರಿಗಣಿಸಲು ನಿರ್ಧಾರ

ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023ರ ಮಾರ್ಚ್‌ನಲ್ಲಿ ನಡೆಯುವ ‘ವಾರ್ಷಿಕ ಪರೀಕ್ಷೆ’ಯಿಂದ ಈ ಹೊಸ...

Read More

3 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಸಣ್ಣ ಉಪಗ್ರಹ ಉಡಾವಣಾ ವಾಹಕ(ಎಸ್‌ಎಸ್‌ಎಲ್‌ವಿ-ಡಿ2) ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. SSLV-D2 ಮೂರು ಉಪಗ್ರಹಗಳನ್ನು ಹೊತ್ತೊ ನಭಕ್ಕೆ ಚಿಮ್ಮಿದೆ. ಇದರಲ್ಲಿ ದೇಶದ ವಿವಿಧೆಡೆಯ 750 ವಿದ್ಯಾರ್ಥಿನಿಯರು ನಿರ್ಮಿಸಿದ ಆಜಾದಿ...

Read More

ಭಾರತಮಾಲಾ ಅಡಿ 35 ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್‌ ಸ್ಥಾಪನೆ: ಕೇಂದ್ರ

ನವದೆಹಲಿ: ದೇಶಾದ್ಯಂತ ಭಾರತಮಾಲಾ ಪರಿಯೋಜನಾ ಅಡಿಯಲ್ಲಿ 35 ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರವು ಹೇಳಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಈ ಮಾಹಿತಿಯನ್ನು ನೀಡಿದ್ದಾರೆ. ಈ ಪಾರ್ಕ್‌ಗಳು...

Read More

Recent News

Back To Top