Date : Friday, 10-02-2023
ನವದೆಹಲಿ: ಫೆ.1 ರವರೆಗೆ ಸುಪ್ರೀಂ ಕೋರ್ಟ್‌ನಲ್ಲಿ 69,000 ಹೆಚ್ಚು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ, ಹೈಕೋರ್ಟ್‌ಗಳಲ್ಲಿ ಸುಮಾರು 60 ಲಕ್ಷ ಪ್ರಕರಣಗಳು ಬಾಕಿ ಇದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದು ಭಾರತದ ಸುಪ್ರೀಂಕೋರ್ಟ್ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಒದಗಿಸಿದ ಮಾಹಿತಿಯಲ್ಲಿ...
Date : Thursday, 09-02-2023
ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ವಿಧಾನಮಂಡಲದ ಬಜೆಟ್ ಅಧಿವೇಶ ನಡೆಯುತ್ತಿದ್ದು, ಫೆ.17ರಂದು ಬಜೆಟ್ ಮಂಡನೆಯಾಗಲಿದೆ. ಅಧಿವೇಶನ ಕುರಿತು ಇಂದು ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಇದು ಈ ವಿಧಾನಸಭೆಯ 15ನೆಯ ಮತ್ತು ಕೊನೆಯ ಅಧಿವೇಶನ ಆಗಿರುತ್ತದೆ. ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ...
Date : Thursday, 09-02-2023
ನವದೆಹಲಿ: ಆಪರೇಷನ್ ದೋಸ್ತ್ ಅಡಿಯಲ್ಲಿ ಭೂಕಂಪ ಪರಿಹಾರ ಕಾರ್ಯಗಳಿಗಾಗಿ ರಕ್ಷಣಾ ಸಿಬ್ಬಂದಿ, ಅಗತ್ಯ ವಸ್ತುಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಹೊತ್ತ ಭಾರತದ ಆರನೇ ವಿಮಾನವು ಟರ್ಕಿಯನ್ನು ತಲುಪಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಇಂದು ಮಾಹಿತಿ ನೀಡಿದ್ದಾರೆ. ಆರನೇ...
Date : Thursday, 09-02-2023
ನವದೆಹಲಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಇಂದು ನವದೆಹಲಿಯಲ್ಲಿ ಮಿಷನ್ ಅಂತ್ಯೋದಯ ಸಮೀಕ್ಷೆ (MAS) 2022-23 ಅನ್ನು ಉದ್ಘಾಟಿಸಿದರು. ಗ್ರಾಮೀಣಾಭಿವೃದ್ಧಿ ಇಲಾಖೆಯು 2017-18 ರಿಂದ ದೇಶದ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಮಿಷನ್ ಅಂತ್ಯೋದಯ ಸಮೀಕ್ಷೆಯನ್ನು ನಡೆಸುತ್ತಿದೆ. ವಿವಿಧ...
Date : Thursday, 09-02-2023
ನವದೆಹಲಿ: ಜಾಗತಿಕ ಸವಾಲುಗಳ ಸಂದರ್ಭದಲ್ಲೂ ಭಾರತದ ಬಲವಾದ ಆರ್ಥಿಕ ಕಾರ್ಯಕ್ಷಮತೆ ಮತ್ತು ಆರ್ಥಿಕತೆಯ ಡಿಜಿಟಲೀಕರಣದಲ್ಲಿ ಮುಂಚೂಣಿ ಪಾತ್ರವನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿ (IMF)ಯ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಶ್ಲಾಘಿಸಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ...
Date : Thursday, 09-02-2023
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಅಗರ್ತಲಾದಲ್ಲಿ ತ್ರಿಪುರಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪ್ರಣಾಳಿಕೆ ಸಂಕಲ್ಪ ಪತ್ರ -2023 ಅನ್ನು ಬಿಡುಗಡೆ ಮಾಡಿದರು. ಇದರಲ್ಲಿ ಧರ್ಮಗುರು ಅನುಕೂಲ್ ಚಂದ್ರ ಅವರು ಹೆಸರಿನಲ್ಲಿ 5 ರೂಪಾಯಿಗೆ ಊಟ ನೀಡುವ...
Date : Thursday, 09-02-2023
ನವದೆಹಲಿ: ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರಾಗಿರುವ ಡಾ.ವಿರೇಂದ್ರ ಹೆಗ್ಗಡೆ ಅವರು ಇಂದು ರಾಜ್ಯಸಭೆ ಕಲಾಪದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲೆ ಭಾಷಣ ಮಾಡಿದರು. ಬಸವಣ್ಣನವರ ಕಾಯಕವೇ ಕೈಲಾಸದಡಿ ಕೇಂದ್ರ ಸರ್ಕಾರ ಅಭಿವೃದ್ಧಿ ಕಾರ್ಯ ಮಾಡುತ್ತಿದೆ. ಪಾಶ್ಚಾತ್ಯ ಸಂಸ್ಕೃತಿ ಭಾರತ ಮೇಲೆ...
Date : Thursday, 09-02-2023
ನವದೆಹಲಿ: ಅದಾನಿ ಗ್ರೂಪ್ ವಿರುದ್ಧದ ವರದಿ ಇಟ್ಟುಕೊಂಡು ತಮ್ಮನ್ನು ಗುರಿಯಾಗಿಸಿಕೊಂಡು ನಿರಂತರ ಆರೋಪಗಳನ್ನು ಮಾಡುತ್ತಿರುವ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ. “ನೀವು ನಮ್ಮ ಮೇಲೆ ಕೆಸರು ಎರಚಿದಷ್ಟೂ ಕಮಲ ಅರಳುತ್ತದೆ” ಎಂದಿದ್ದಾರೆ. “ಕೆಲವು ಸದಸ್ಯರ...
Date : Thursday, 09-02-2023
ನವದೆಹಲಿ: ಟ್ವಿಟರ್ ಬ್ಲೂ ಟಿಕ್ ವೆರಿಫಿಕೇಶನ್ ಅನ್ನು ಭಾರತದಲ್ಲಿ ಆರಂಭಿಸಿದೆ. ವೆಬ್‌ನಲ್ಲಿ ವೆರಿಫೈಡ್ ಬ್ಲೂ ಸೇವೆಗೆ ತಿಂಗಳಿಗೆ ರೂ 650 ಮತ್ತು ಆಂಡ್ರಾಯ್ಡ್ ಹಾಗೂ ಐಒಎಸ್ ಮೊಬೈಲ್ ಸಾಧನಗಳಲ್ಲಿ ರೂ 900 ಶುಲ್ಕ ವಿಧಿಸಲಾಗಿದೆ. ಟ್ವಿಟರ್ ಬ್ಲೂ ಈಗ ಭಾರತ ಮಾತ್ರವಲ್ಲೇ...
Date : Thursday, 09-02-2023
ನವದೆಹಲಿ: ರಾಜ್ಯಸಭೆಯ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಅನುಪಸ್ಥಿತಿಯಲ್ಲಿ ಲೆಜೆಂಡರಿ ಅಥ್ಲೀಟ್ ಪಿಟಿ ಉಷಾ ಅವರು ಇಂದು ರಾಜ್ಯಸಭೆಯ ಕಲಾಪಗಳ ಅಧ್ಯಕ್ಷತೆ ವಹಿಸಿದ್ದರು. ಈ ಕ್ಷಣದ ವಿಡಿಯೋವನ್ನು ಪಿಟಿ ಉಷಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಮೈಲಿಗಲ್ಲು...