Date : Thursday, 09-02-2023
ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ಭಾರತವು 479 ಬಿಲಿಯನ್ ಯುಎಸ್ ಡಾಲರ್ ಮೌಲ್ಯದ ಐಟಿ ರಫ್ತು ಮಾಡಿದೆ ಎಂದು ಸರ್ಕಾರ ಇಂದು ತಿಳಿಸಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಲೋಕಸಭೆಗೆ ಲಿಖಿತ ಉತ್ತರದಲ್ಲಿ ಈ...
Date : Thursday, 09-02-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಲಕ್ನೋಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಉತ್ತರ ಪ್ರದೇಶದ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಅನ್ನು ಉದ್ಘಾಟಿಸಲಿದ್ದಾರೆ. ʼಉತ್ತರ ಪ್ರದೇಶದ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ʼ ಅನ್ನು ನಾಳೆಯಿಂದ ಫೆ. 12 ರವರೆಗೆ...
Date : Thursday, 09-02-2023
ನವದೆಹಲಿ: ಸತತ ಪ್ರಯತ್ನದಿಂದ ಕಳೆದ ಮೂರು ವರ್ಷಗಳಲ್ಲಿ ಮಾನವ ರಹಿತ ಲೆವೆಲ್ ಕ್ರಾಸಿಂಗ್‌ಗಳಲ್ಲಿ ಯಾವುದೇ ರೈಲು ಅಪಘಾತಗಳು ನಡೆದಿಲ್ಲ ಎಂದು ಲೋಕಸಭೆಗೆ ತಿಳಿಸಲಾಗಿದೆ. ಪ್ರಯಾಣಿಕರ ರೈಲು ಮಾರ್ಗಗಳಲ್ಲಿನ ಭಾರತೀಯ ರೈಲ್ವೆಯ ಬ್ರಾಡ್ ಗೇಜ್ (ಬಿಜಿ) ನೆಟ್‌ವರ್ಕ್‌ನಲ್ಲಿರುವ ಎಲ್ಲಾ ಮಾನವರಹಿತ ಲೆವೆಲ್ ಕ್ರಾಸಿಂಗ್‌ಗಳನ್ನು...
Date : Thursday, 09-02-2023
ನವದೆಹಲಿ: ಕಳೆದ ವರ್ಷ ಕೇಂದ್ರದಿಂದ ನಿಷೇಧಕ್ಕೊಳಗಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ವು 2047 ರ ವೇಳೆಗೆ ಭಾರತದಲ್ಲಿ ಇಸ್ಲಾಂ ಆಳ್ವಿಕೆಯನ್ನು ಸ್ಥಾಪಿಸುವ ಗುರಿಯನ್ನು ಹೊಂದಿತ್ತು ಮತ್ತು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಪಡೆಯುವ ಯೋಜನೆಯನ್ನು ರೂಪಿಸಿತ್ತು. ತನ್ನ ಗುರಿಗಳನ್ನು ಸಾಧಿಸಲು ಅದು...
Date : Thursday, 09-02-2023
ಅಂತಕ್ಯ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪಗಳಲ್ಲಿ ಸತ್ತವರ ಸಂಖ್ಯೆ 15,000 ದಾಟಿದೆ. ಅವಶೇಷಗಳಡಿಯಲ್ಲಿ ಇನ್ನೂ ಅನೇಕ ಜನರು ಸಿಕ್ಕಿಹಾಕಿಕೊಂಡಿದ್ದು, ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ರಕ್ಷಣಾ ಕಾರ್ಯಕರ್ತರು ಎಚ್ಚರಿಸಿದ್ದಾರೆ. ಕೆಲವು ಕೆಟ್ಟ ಪೀಡಿತ ಪ್ರದೇಶಗಳನ್ನು ತಲುಪಲು ರಕ್ಷಣಾ ಕಾರ್ಯಕರ್ತರು...
Date : Thursday, 09-02-2023
ನವದೆಹಲಿ: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ನವದೆಹಲಿಯಲ್ಲಿ ‘ಡಿಜಿಟಲ್ ಪಾವತಿ ಉತ್ಸವ’ಕ್ಕೆ ಚಾಲನೆ ನೀಡಲಿದ್ದಾರೆ. ಜಿ-20 ಡಿಜಿಟಲ್ ಎಕಾನಮಿ ವರ್ಕಿಂಗ್ ಗ್ರೂಪ್ ಈವೆಂಟ್ ಸಿಟಿಗಳಾದ ಲಕ್ನೋ, ಹೈದರಾಬಾದ್, ಪುಣೆ ಮತ್ತು ಬೆಂಗಳೂರಿನ...
Date : Thursday, 09-02-2023
ನವದೆಹಲಿ: ಅಫ್ಘನ್ನರ ಯೋಗಕ್ಷೇಮ ಮತ್ತು ಮಾನವೀಯ ಅಗತ್ಯಗಳನ್ನು ಒತ್ತಿ ಹೇಳಿರುವ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು, ಸಂಕಷ್ಟದ ಸಮಯದಲ್ಲಿ ಭಾರತ ಅಫ್ಘಾನ್ ಜನತೆಯ ಕೈಬಿಡುವುದಿಲ್ಲ ಎಂದಿದ್ದಾರೆ ರಷ್ಯಾದ ಮಾಸ್ಕೋದಲ್ಲಿ ಭದ್ರತಾ ಮಂಡಳಿಗಳ ಕಾರ್ಯದರ್ಶಿಗಳು ಮತ್ತು ಅಫ್ಘಾನಿಸ್ತಾನದ ರಾಷ್ಟ್ರೀಯ...
Date : Thursday, 09-02-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಬಹುಮುಖಿ ಭಾರತ-ಇಸ್ರೇಲ್ ಸ್ನೇಹವನ್ನು ಬಲಪಡಿಸುವ ಮಾರ್ಗಗಳ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಭಯ ದೇಶಗಳ ನಡುವಿನ ರಕ್ಷಣಾ...
Date : Wednesday, 08-02-2023
ಬೆಂಗಳೂರು: ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಮರಳಬೇಕೆಂಬ ಉದ್ದೇಶದಿಂದ ವಿವಿಧ ಮೋರ್ಚಾಗಳ ಸಮಾವೇಶವನ್ನು ಯಶಸ್ವಿಯಾಗಿ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
Date : Wednesday, 08-02-2023
ಕೊಲಂಬೊ: ಬಿಕ್ಕಟ್ಟಿನ ಸಮಯದಲ್ಲಿ ಭಾರತವು ದ್ವೀಪ ರಾಷ್ಟ್ರದ ಅತಿದೊಡ್ಡ ಸ್ನೇಹಿತ ಎಂದು ಶ್ರೀಲಂಕಾದ ಪ್ರಧಾನಿ ದಿನೇಶ್ ಗುಣವರ್ಧನಾ ಹೇಳಿದ್ದಾರೆ. ಶ್ರೀಲಂಕಾ ಕಳೆದ ವರ್ಷ ತಾನು ದಿವಾಳಿಯಾಗಿರುವುದಾಗಿ ಘೋಷಿಸಿಕೊಂಡಿದೆ. 1948 ರಲ್ಲಿ ಬ್ರಿಟನ್‌ನಿಂದ ಸ್ವಾತಂತ್ರ್ಯ ಪಡೆದ ನಂತರ ಮೊದಲ ಬಾರಿಗೆ ಶ್ರೀಲಂಕಾ USD...