Date : Wednesday, 08-02-2023
ಅಹಮದಾಬಾದ್: 2022 ರಲ್ಲಿ ಸುಮಾರು 69 ಲಕ್ಷ ವಿದೇಶಿ ಪ್ರವಾಸಿಗರು ಭಾರತಕ್ಕೆ ಭೇಟಿ ನೀಡಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಎರಡು ವರ್ಷಗಳ ನಕಾರಾತ್ಮಕ ಬೆಳವಣಿಗೆಯ ನಂತರ ಭಾರತಕ್ಕೆ ವಿದೇಶಿ ಪ್ರವಾಸಿಗರ ಆಗಮನದ ಸಂಖ್ಯೆಯಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು...
Date : Wednesday, 08-02-2023
ನವದೆಹಲಿ: ಭಾರತದಲ್ಲಿ ಸುಮಾರು 238 ನಗರಗಳು ಮತ್ತು ಪಟ್ಟಣಗಳು ಈಗ 5G ಸಂಪರ್ಕವನ್ನು ಹೊಂದಿವೆ ಎಂದು ಸರ್ಕಾರ ಇಂದು ಸಂಸತ್ತಿಗೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್‌ನಲ್ಲಿ ಭಾರತದಲ್ಲಿ 5G ಸೇವೆಯನ್ನು ಪ್ರಾರಂಭಿಸಿದ್ದರು. “ಟೆಲಿಕಾಂ ಸೇವಾ ಪೂರೈಕೆದಾರರು 01.10.2022 ರಿಂದ...
Date : Wednesday, 08-02-2023
ನವದೆಹಲಿ: ದೇಶದಲ್ಲಿ ಒಟ್ಟು 7000 ಮೆಗಾವ್ಯಾಟ್ ಸಾಮರ್ಥ್ಯದ 10 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಸ್ಥಾಪಿಸಲು ಸರ್ಕಾರ ಅನುಮತಿ ನೀಡಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಈ ಬಗ್ಗೆ ಮಾಹಿತಿ...
Date : Wednesday, 08-02-2023
ನವದೆಹಲಿ: ಭಾರತದಲ್ಲಿ ಸ್ಟಾರ್ಟಪ್‌ಗಳ ಸಂಖ್ಯೆ 2016 ರಲ್ಲಿ ಇದ್ದ 445 ರಿಂದ 2022 ರಲ್ಲಿ 86,713 ಕ್ಕೆ ಏರಿದೆ ಎಂದು ಸರ್ಕಾರ ಹೇಳಿದೆ. ಫೆಬ್ರವರಿ 8, 2023 ರಂದು ಮಾನ್ಯತೆ ಪಡೆದ ಸ್ಟಾರ್ಟ್‌ಅಪ್‌ಗಳ ಸಂಖ್ಯೆಯು 2016 ರಲ್ಲಿ ಇದ್ದ 445 ರಿಂದ...
Date : Wednesday, 08-02-2023
ನವದೆಹಲಿ: “ನಮ್ಮ ಸಾಧನೆಗಳನ್ನು ನೋಡದೆ ಕೇವಲ ನಕಾರಾತ್ಮಕತೆಯಲ್ಲಿ ಮುಳುಗಿರುವ ಜನರಿದ್ದಾರೆ. ಅವರಿಗೆ ಭಾರತವು ಸ್ಟಾರ್ಟ್‌ಅಪ್‌ಗಳಲ್ಲಿ 3 ನೇ ಸ್ಥಾನವನ್ನು ತಲುಪಿರುವುದನ್ನು, ದೇಶದಲ್ಲಿ 108 ಯುನಿಕಾರ್ನ್ ಇರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೆಲ್ಲವೂ ಸಾಂಕ್ರಾಮಿಕ ಸಮಯದಲ್ಲಿ ಸಂಭವಿಸಿರವುದು ಅವರಿಗೆ ನುಂಗಲಾರದ ಸತ್ಯ” ಎನ್ನುವ ಮೂಲಕ...
Date : Wednesday, 08-02-2023
ನವದೆಹಲಿ: 2022 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 187 ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದು, 111 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಯಿತು ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಇಂದು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ. 2022 ರಲ್ಲಿ ಜಮ್ಮು...
Date : Wednesday, 08-02-2023
ಇಸ್ಲಾಮಾಬಾದ್: ಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿರುವ 190 ಹಿಂದೂಗಳು ಭಾರತಕ್ಕೆ ಪ್ರಯಾಣಿಸದಂತೆ ಪಾಕಿಸ್ಥಾನ ತಡೆ ಹಾಕಿದೆ. ಭಾರತಕ್ಕೆ ಭೇಟಿ ನೀಡುತ್ತಿರುವ ಉದ್ದೇಶದ ಬಗ್ಗೆ ತೃಪ್ತಿಕರವಾದ ಪ್ರತಿಕ್ರಿಯೆಯನ್ನು ನೀಡಲು ವಿಫಲವಾದ ನಂತರ ಪ್ರಯಾಣಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಸಿಂಧ್‌ನ...
Date : Wednesday, 08-02-2023
ನವದೆಹಲಿ: ಲೋಕಸಭೆಗೆ ಹಾಜರಾದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಧರಿಸಿದ್ದ ಆಕಾಶ ನೀಲಿ ಬಣ್ಣದ ಜಾಕೆಟ್ ಎಲ್ಲರ ಗಮನ ಸೆಳೆದಿದೆ. ಮರುಬಳಕೆಯ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ವಿಶೇಷ ಜಾಕೆಟ್ ಇದಾಗಿದೆ. ಬೆಂಗಳೂರಿನಲ್ಲಿ ನಡೆದ ಇಂಡಿಯಾ ಎನರ್ಜಿ ವೀಕ್‌ನಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್...
Date : Wednesday, 08-02-2023
ನವದೆಹಲಿ: ಭಾರತ ಕಳುಹಿಸಿದ ಪರಿಹಾರ ಸಾಮಗ್ರಿಗಳು, ಉಪಕರಣಗಳು ಮತ್ತು ಸಿಬ್ಬಂದಿಗಳ ತಂಡ ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾಗೆ ಹೋಗಿ ತಲುಪಿವೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, 30 ಹಾಸಿಗೆಗಳ ವೈದ್ಯಕೀಯ...
Date : Wednesday, 08-02-2023
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ಫಲಾನುಭವಿಗಳ ಸಂಖ್ಯೆ 2019 ರ ಆರಂಭದಲ್ಲಿ ಇದ್ದ 3.16 ಕೋಟಿಯಿಂದ 2022 ರ ಮಧ್ಯದಲ್ಲಿ 10.45 ಕೋಟಿಗೆ ಏರಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ...