News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 17th September 2026

×
Home About Us Advertise With s Contact Us

ನೆರವು ನೀಡಿದ ʼದೋಸ್ತ್‌ʼ ಭಾರತಕ್ಕೆ ಧನ್ಯವಾದ ಅರ್ಪಿಸಿದ ಟರ್ಕಿ

ನವದೆಹಲಿ: ಅತಿ ಭೀಕರ ಭೂಕಂಪಕ್ಕೆ ತತ್ತರಿಸಿ ಹೋಗಿರುವ ಟರ್ಕಿಗೆ ಭಾರತವು ನೆರವಿನ ಹಸ್ತವನ್ನು ಚಾಚಿದೆ. ಈಗಾಗಲೇ ಆ ದೇಶಕ್ಕೆ ವೈದ್ಯಕೀಯ ತಂಡ ಮತ್ತು ಇತರ ಅಗತ್ಯ ಭೂಕಂಪ ಪರಿಹಾರ ಸಾಮಗ್ರಿಗಳನ್ನು ಹೊತ್ತ ಮೊದಲ ಬ್ಯಾಚ್‌ನ ರವಾನೆಯನ್ನು ಕಳುಹಿಸಿಕೊಟ್ಟಿದೆ. 24 ಗಂಟೆಗಳ ಅವಧಿಯಲ್ಲಿ...

Read More

INS ವಿಕ್ರಾಂತ್ ಡೆಕ್‌ನಲ್ಲಿ ಏರ್‌ಕ್ರಾಫ್ಟ್‌ಗಳ ಯಶಸ್ವಿ ಟೇಕ್‌ ಆಫ್‌ ಮತ್ತು ಲ್ಯಾಂಡಿಂಗ್‌

ನವದೆಹಲಿ: ಭಾರತೀಯ ನೌಕಾಪಡೆಯ ಲಘು ಯುದ್ಧ ವಿಮಾನ ಮತ್ತು MIG29 K ಫೈಟರ್ ಏರ್‌ಕ್ರಾಫ್ಟ್‌ಗಳು ಸೋಮವಾರ ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ INS ವಿಕ್ರಾಂತ್‌ನಲ್ಲಿ ಮೊದಲ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಅನ್ನು ಯಶಸ್ವಿಯಾಗಿ ನಿರ್ವಹಿಸಿ ಮಹತ್ವದ ಮೈಲಿಗಲ್ಲು ಸಾಧಿಸಿದೆ....

Read More

ಟರ್ಕಿ, ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 3,800ಕ್ಕೆ ಏರಿಕೆ, ಭಾರತದಿಂದ ನೆರವು ರವಾನೆ

ನವದೆಹಲಿ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭಾರೀ ಭೂಕಂಪಗಳಲ್ಲಿ ಸತ್ತವರ ಸಂಖ್ಯೆ 3,800 ದಾಟಿದೆ. ಈ ಪ್ರದೇಶದಲ್ಲಿ ಸಾವಿರಾರು ಜನರು ಗಾಯಗೊಂಡಿದ್ದಾರೆ. ನೂರಾರು ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಟರ್ಕಿ ಮತ್ತು ಸಿರಿಯಾದಾದ್ಯಂತ ಪಟ್ಟಣಗಳಲ್ಲಿ ರಕ್ಷಣಾ ಕಾರ್ಯಕರ್ತರು ಅವಶೇಷಗಳ ಅಡಿ...

Read More

ಭಾರತದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಘಟಕ ಉದ್ಘಾಟಿಸಿದ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು  ತುಮಕೂರಿನಲ್ಲಿ ಭಾರತದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ರಫೇಲ್ ಯುದ್ಧ ವಿಮಾನಗಳ ಒಪ್ಪಂದ ಬಗ್ಗೆ ಅಪಪ್ರಚಾರ ಮಾಡಿದ ವಿರೋಧ ಪಕ್ಷಗಳನ್ನು ಸೂಕ್ಷ್ಮವಾಗಿ ತರಾಟೆಗೆ ತೆಗೆದುಕೊಂಡರು....

Read More

ದೇಶದಾದ್ಯಂತ 44 ಡ್ರೋನ್ ತರಬೇತಿ ಶಾಲೆಗಳನ್ನು ಅನುಮೋದಿಸಿದೆ‌ ಕೇಂದ್ರ

ನವದೆಹಲಿ: ಡ್ರೋನ್‌ ತಂತ್ರಜ್ಞಾನಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಉತ್ತೇಜನ ಪಡೆಯುತ್ತಿವೆ. ಹೀಗಾಗಿ ಸಹಜವಾಗಿಯೇ ಡ್ರೋನ್‌ ಹಾರಾಟ, ನಿರ್ವಹಣೆ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಗಳೂ ಜನರಲ್ಲಿ ಹೆಚ್ಚುತ್ತಿದೆ. ಇದಕ್ಕಾಗಿಯೇ ಸರ್ಕಾರ ದೇಶಾದ್ಯಂತ ಡ್ರೋನ್ ತರಬೇತಿ ಮತ್ತು ಕೌಶಲ್ಯಕ್ಕಾಗಿ ಶಾಲೆಗಳನ್ನು ತೆರೆಯುತ್ತಿದೆ. ದೇಶದಾದ್ಯಂತ ಡ್ರೋನ್ ತರಬೇತಿ...

Read More

ಭೂಕಂಪ ಪೀಡಿತ ಟರ್ಕಿಗೆ NDRF, ವೈದ್ಯಕೀಯ ತಂಡ ಕಳುಹಿಸುತ್ತಿದೆ ಭಾರತ

ನವದೆಹಲಿ: ಭೂಕಂಪ ಪೀಡಿತ ಟರ್ಕಿಗೆ ಭಾರತವು ಎನ್‌ಡಿಆರ್‌ಎಫ್ ಮತ್ತು ವೈದ್ಯಕೀಯ ತಂಡಗಳನ್ನು ಕಳುಹಿಸಿಕೊಡಲು ನಿರ್ಧರಿಸಿದೆ. ಈ ತಂಡಗಳು ಭೂಕಂಪ ಪೀಡಿತ ಟರ್ಕಿಗೆ ಶೋಧ ಕಾರ್ಯ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಸಹಾಯ ಮಾಡಲಿವೆ. ಸೋಮವಾರ ಮುಂಜಾನೆ ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪ ಸಂಭವಿಸಿದ್ದು,...

Read More

ಪ್ರಸ್ತುತ DRDO 55 ಮಿಷನ್ ಮೋಡ್ ಯೋಜನೆಗಳಲ್ಲಿ ಕೆಲಸ ಮಾಡುತ್ತಿದೆ: ಕೇಂದ್ರ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮಿಷನ್ ಮೋಡ್ ಯೋಜನೆಗಳನ್ನು ರೂಪಿಸಿದೆ ಎಂದು ಸರ್ಕಾರ ಸಂಸತ್ತಿಗೆ ತಿಳಿಸಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಈ ಬಗ್ಗೆ ಮಾಹಿತಿ ನೀಡಿ,...

Read More

8.9 ಲಕ್ಷ ಚದರ ಕಿಲೋಮೀಟರ್‌ ತಲುಪಿದ ಭಾರತದ ಅರಣ್ಯ ವ್ಯಾಪ್ತಿ

ನವದೆಹಲಿ: ಭಾರತದ ಅರಣ್ಯ ಮತ್ತು ಮರಗಳ ವ್ಯಾಪ್ತಿಯು ಏರಿಕೆಯಾಗುತ್ತಿದ್ದು, ಇದು ಹಸಿರು ಬೆಳೆಸುವ ಸರ್ಕಾರದ ಪ್ರಯತ್ನಗಳನ್ನು ಸೂಚಿಸುತ್ತದೆ.  ಭಾರತದ ಸ್ಟೇಟ್ ಆಫ್ ದಿ ಫಾರೆಸ್ಟ್ ವರದಿ 2021 ರ ಪ್ರಕಾರ, ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು 8.9 ಲಕ್ಷ ಚದರ...

Read More

ಸುಪ್ರೀಂಗೆ 5 ಜಡ್ಜ್‌ಗಳ ನೇಮಕ: ಪ್ರಮಾಣ ವಚನ ಬೋಧಿಸಿದ ಸಿಜೆಐ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಇಂದು ಐವರು   ನ್ಯಾಯಾಧೀಶರಿಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಬೋಧಿಸಿದರು. ರಾಜಸ್ಥಾನ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಜಸ್ಟೀಸ್ ಪಂಕಜ್ ಮಿಥಾಲ್, ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್,  ಮಣಿಪುರ ಹೈಕೋರ್ಟ್ ಮುಖ್ಯ...

Read More

2022ರವರೆಗೆ ಪಿಎಂ ಸುರಕ್ಷಾ ಬಿಮಾ ಅಡಿ 32 ಕೋಟಿ ಜನರ ನೋಂದಣಿ

ನವದೆಹಲಿ: ಕಳೆದ ವರ್ಷದವರೆಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್‌ಬಿವೈ) ಅಡಿಯಲ್ಲಿ ಸುಮಾರು 32 ಕೋಟಿ ಫಲಾನುಭವಿಗಳು ನೋಂದಾಯಿತರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಇಂದು...

Read More

Recent News

Back To Top