Date : Monday, 06-02-2023
ನವದೆಹಲಿ: ಭಾರತದ ಇಂಧನ ಕ್ಷೇತ್ರದಲ್ಲಿ ಹೂಡಿಕೆ ಅವಕಾಶಗಳನ್ನು ಅನ್ವೇಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಹೂಡಿಕೆದಾರರಿಗೆ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ 2023 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಕ್ತಿ...
Date : Monday, 06-02-2023
ಬೆಂಗಳೂರು: ಪ್ರಬಲ ಭೂಕಂಪಕ್ಕೆ ತತ್ತರಿಸಿ ಹೋಗಿರುವ ಟರ್ಕಿಯ ನೆರವಿಗೆ ಭಾರತ ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ ಮಾತನಾಡಿದ ಅವರು, ಟರ್ಕಿಯಲ್ಲಿ ಸಂಭವಿಸಿದ ವಿನಾಶಕಾರಿ ದುರಂತದ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದರು ಮತ್ತು ಭೂಕಂಪ...
Date : Monday, 06-02-2023
ನವದೆಹಲಿ: ಅಮೆಜಾನ್‌ನಂತಹ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಈಗ ನಕಲಿ ಸೆಕ್ಯುಲರಿಸಂ ಅಬ್ಬರ ಕಾಣುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ, ಲೇಖಕ ಸೌರವ್ ದತ್ ಅವರ “ಮೋದಿ ಮತ್ತು ಮಿ: ಅ ಪೊಲಿಟಿಕಲ್ ರೀವೇಕನಿಂಗ್” ಪುಸ್ತಕವನ್ನು ಅಮೆಜಾನ್ ನಿಷೇಧಿಸಿದೆ. ಹಿಂದುತ್ವ ವಿಷಯವನ್ನು ಒಳಗೊಂಡಿರುವ ಕಾರಣ ಇದು...
Date : Monday, 06-02-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ʼಭಾರತ ಇಂಧನ ಸಪ್ತಾಹ-2023’ಕ್ಕೆ ಚಾಲನೆ ನೀಡಿದ್ದಾರೆ. ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಸಪ್ತಾಹ ಆಯೋಜನೆಗೊಂಡಿದೆ. ಬೆಂಗಳೂರಿನ ಎಚ್ಎಎಲ್ನಿಂದ ಮಾದಾವರದಲ್ಲಿರುವ ಬಿಐಇಸಿ (ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ)ಕ್ಕೆ ಸೇನಾ...
Date : Monday, 06-02-2023
ಬೆಂಗಳೂರು: ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ಇಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಆರೋಗ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 8.20ಕ್ಕೆ...
Date : Monday, 06-02-2023
ನವದೆಹಲಿ: ಭಾರತದ ಸಂಗೀತ ಸಂಯೋಜಕ ರಿಕ್ಕಿ ಕೇಜ್ ಅವರು ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮಹತ್ವದ ಸಾಧನೆಗೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ರಿಕ್ಕಿ ಕೇಜ್ ಅವರನ್ನು ಅಭಿನಂದಿಸಿದ್ದು,...
Date : Monday, 06-02-2023
ನವದೆಹಲಿ: ಭಾರತದಲ್ಲಿ ಸಿರಿಧಾನ್ಯಗಳ ಬಗೆಗಿನ ಆಸಕ್ತಿ ಹೆಚ್ಚುತ್ತಿದೆ. ಅವುಗಳ ಆರೋಗ್ಯಕಾರಕ ಗುಣಗಳನ್ನು ಅರಿತುಕೊಳ್ಳುತ್ತಿರುವ ಜನರು ಅದನ್ನು ಹೆಚ್ಚು ಹೆಚ್ಚು ಬಳಸಲು ಮುಂದಾಗುತ್ತಿದೆ. ಭಾರತ ಸರ್ಕಾರವು 2023 ನೇ ವರ್ಷವನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷʼ ಎಂದು ಆಚರಿಸಲು ನಿರ್ಧರಿಸಿರುವುದರಿಂದ ಸಿರಿಧಾನ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು...
Date : Monday, 06-02-2023
ಕೊಲಂಬೋ: ದ್ವೀಪ ರಾಷ್ಟ್ರ ಶ್ರೀಲಂಕಾ ಶನಿವಾರ ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿದೆ. ಈ ಸಂದರ್ಭದಲ್ಲಿ ಭಾರತವು ಆ ದೇಶಕ್ಕೆ 50 ಬಸ್‌ಗಳನ್ನು ಹಸ್ತಾಂತರ ಮಾಡಿದೆ. ಭಾರತದ ಹೈಕಮಿಷನರ್ ಗೋಪಾಲ್ ಬಾಗ್ಲೆ ಅವರು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರಿಗೆ...
Date : Monday, 06-02-2023
ಢಾಕಾ: ಇಸ್ಲಾಮಿಕ್ ಮೂಲಭೂತವಾದಿಗಳಿಂದ ತುಂಬಿರುವ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆದಿದೆ. ವಾಯುವ್ಯ ಬಾಂಗ್ಲಾದೇಶದ 14 ಹಿಂದೂ ದೇವಾಲಯಗಳನ್ನು ಅಪರಿಚಿತ ವ್ಯಕ್ತಿಗಳು ರಾತ್ರೋರಾತ್ರಿ ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. “ರಾತ್ರಿ ವೇಳೆ ದಾಳಿ ನಡೆಸಿರುವ ದುಷ್ಕರ್ಮಿಗಳು 14 ದೇವಾಲಯಗಳಲ್ಲಿನ ವಿಗ್ರಹಗಳನ್ನು...
Date : Monday, 06-02-2023
ಇಸ್ತಾಂಬುಲ್: ಆಗ್ನೇಯ ಟರ್ಕಿಯಲ್ಲಿ ಇಂದು 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರೀ ನಷ್ಟ ಸಂಭವಿಸಿದೆ. ವರದಿಗಳ ಪ್ರಕಾರ, 15 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಆಸ್ತಿಪಾಸ್ತಿಗಳಿಗೆ ಅಪಾರ ಪ್ರಮಾಣ ಹಾನಿಯುಂಟಾಗಿದೆ. ನೆರೆಯ ಸಿರಿಯಾದಲ್ಲೂ ಹಾನಿಯುಂಟಾಗಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ...