Date : Monday, 06-02-2023
ಇಸ್ತಾಂಬುಲ್: ಆಗ್ನೇಯ ಟರ್ಕಿಯಲ್ಲಿ ಇಂದು 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರೀ ನಷ್ಟ ಸಂಭವಿಸಿದೆ. ವರದಿಗಳ ಪ್ರಕಾರ, 15 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಆಸ್ತಿಪಾಸ್ತಿಗಳಿಗೆ ಅಪಾರ ಪ್ರಮಾಣ ಹಾನಿಯುಂಟಾಗಿದೆ. ನೆರೆಯ ಸಿರಿಯಾದಲ್ಲೂ ಹಾನಿಯುಂಟಾಗಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ...
Date : Sunday, 05-02-2023
ಮಂಗಳೂರು: ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಹಾಗೂ ಬಂಟ್ವಾಳ ರೈಲು ನಿಲ್ದಾಣಗಳನ್ನು ಅಮೃತ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ. ಇದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಣೆ ಮಾಡಿದ್ದಾರೆ....
Date : Sunday, 05-02-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜೈಪುರ ಮಹಾಖೇಲ್ ಅನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು. ಇಂತಹ ಕಾರ್ಯಕ್ರಮಗಳು ಕ್ರೀಡಾ ಪ್ರತಿಭೆಗಳನ್ನು ಬಳಸಿಕೊಳ್ಳಲು ಸಹಕಾರಿಯಾಗುತ್ತವೆ. ಹಣದ ಕೊರತೆಯಿಂದ ಯಾವೊಬ್ಬ ಕ್ರೀಡಾಪಟುವೂ ಹಿಂದುಳಿಯಬಾರದು ಎಂಬುದು ಸರ್ಕಾರದ ಪ್ರಯತ್ನವಾಗಿದೆ ಎಂದಿದ್ದಾರೆ. ಆಟಗಳಲ್ಲಿ...
Date : Sunday, 05-02-2023
ನವದೆಹಲಿ: ತುರ್ತು ಮತ್ತು ಕ್ಷಿಪ್ರ ವೇಗದಲ್ಲಿ ಚೀನಾದ 138 ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು 94 ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಪ್ರಕ್ರಿಯೆಯನ್ನು ಸರ್ಕಾರ ಪ್ರಾರಂಭಿಸಿದೆ ಎಂದು ವರದಿಗಳು ತಿಳಿಸಿವೆ. ಈ ಆ್ಯಪ್‌ಗಳ ತುರ್ತು ನಿರ್ಬಂಧಿಸುವಿಕೆಯ ಕುರಿತು ಗೃಹ ಸಚಿವಾಲಯ ನೀಡಿದ ಶಿಫಾರಸಿನ...
Date : Sunday, 05-02-2023
ವಾಷಿಂಗ್ಟನ್: ಅಟ್ಲಾಂಟಿಕ್ ಮಹಾಸಾಗರದ ಮೇಲೆ ಹಾರಾಡುತ್ತಿದ್ದ ಚೀನೀ ಬೇಹುಗಾರಿಕೆ ಬಲೂನ್ ಅನ್ನು ಹೊಡೆದುರುಳಿಸಿದ ಯುಎಸ್ ವಿರುದ್ಧ ಚೀನಾ ತೀವ್ರವಾಗಿ ಪ್ರತಿಭಟಿಸಿದೆ. ಈ ಬೇಹುಗಾರಿಕೆ ಬಲೂನ್ ಉತ್ತರ ಅಮೆರಿಕಾದಾದ್ಯಂತ ಸೂಕ್ಷ್ಮ ಸೇನಾ ಸ್ಥಳಗಳಲ್ಲಿ ಸಂಚರಿಸಿತ್ತು ಎಂದು ಹೇಳಲಾಗಿದೆ. ಚೀನಾದ ವಿದೇಶಾಂಗ ಸಚಿವಾಲಯವು ಭಾನುವಾರ...
Date : Sunday, 05-02-2023
ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನಿಧನರಾದರು. ಅವರು ಇಂದು ದುಬೈನ ಆಸ್ಪತ್ರೆಯಲ್ಲಿ 79 ನೇ ವಯಸ್ಸಿನಲ್ಲಿ ನಿಧನರಾದರು. ಅವರು 2016 ರಿಂದ ವೈದ್ಯಕೀಯ ಚಿಕಿತ್ಸೆಗಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಗರದಲ್ಲಿದ್ದರು ಎಂದು...
Date : Saturday, 04-02-2023
ಬೆಂಗಳೂರು: ಅಭಿವೃದ್ಧಿ ಹೊಂದಿದ ದೇಶವಾಗಿ ಭಾರತವನ್ನು ನೋಡಲು ಪೂರಕ ಕೇಂದ್ರ ಬಜೆಟ್ ಮಂಡಿಸಲಾಗಿದೆ. ಸ್ವಾತಂತ್ರ್ಯೋತ್ತರ ಅಮೃತ ಕಾಲಘಟ್ಟಕ್ಕೆ ನಾವು ಕಾಲಿಟ್ಟಿದ್ದೇವೆ. ವಿಶ್ವದ ಪ್ರಮುಖ ಹಣಕಾಸು ವ್ಯವಸ್ಥೆ ಹೊಂದಿದ 3 ದೇಶಗಳಲ್ಲಿ ಒಂದಾಗಿ ಭಾರತವು ಹೊರಹೊಮ್ಮುವ ನಿರೀಕ್ಷೆ ಇದೆ ಎಂದು ಕೇಂದ್ರ ವಾಣಿಜ್ಯ...
Date : Saturday, 04-02-2023
ನವದೆಹಲಿ: ನಾಸಾ ಮತ್ತು ಇಸ್ರೋ ಜಂಟಿಯಾಗಿ ನಿರ್ಮಿಸಿದ NISAR ಉಪಗ್ರಹ ಭಾರತಕ್ಕೆ ತನ್ನ ಪ್ರಯಾಣವನ್ನು ಆರಂಭಿಸುವ ಮೊದಲು ಮಂಗಳಕರವಾದ ರೀತಿಯಲ್ಲಿ ಕ್ಯಾಲಿಫೋರ್ನಿಯಾದಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಪಡೆದುಕೊಂಡಿದೆ. ನಾಸಾ ಸೌಲಭ್ಯದ ಹೊರಗೆ NISAR ಉಪಗ್ರಹದ ಮಾಪಕ ಮಾದರಿಯ ಮುಂದೆ ನಾಸಾದ NISAR ಪ್ರಾಜೆಕ್ಟ್...
Date : Saturday, 04-02-2023
ನವದೆಹಲಿ: ಅದಾನಿ ಸಮೂಹದ ಕುರಿತು ಹಿಂಡೆನ್‌ಬರ್ಗ್‌ನ ವರದಿಯ ವಿವಾದ ಭುಗಿಲೆದ್ದ ನಂತರ, ಭಾರತ ವಿರೋಧಿ ಚಟುವಟಿಕೆಗಳಲ್ಲಿ ನಿರತವಾಗಿರುವ ಕೆಲವು ಜಾಗತಿಕ ಮಾಧ್ಯಮಗಳು ಹಲವಾರು ಸಂಘಟಿತ ಪ್ರಯತ್ನಗಳನ್ನು ಭಾರತದ ವಿರುದ್ಧ ನಡೆಸುತ್ತಿವೆ. ಈ ಒಂದು ವರದಿ ಭಾರತವನ್ನು ಜಾಗತಿಕ ಆರ್ಥಿಕ ಶಕ್ತಿಗಳಲ್ಲಿ ಒಂದಾಗುವಂತೆ...
Date : Saturday, 04-02-2023
ಬೆಂಗಳೂರು: ಅಮೃತ್ ಭಾರತ್ ಯೋಜನೆಯಡಿ ಕರ್ನಾಟಕದ 52 ರೈಲು ನಿಲ್ದಾಣಗಳನ್ನು ಆಯ್ಕೆ ಮಾಡಲಾಗಿದ್ದು, ಇವುಗಳನ್ನು ದೀರ್ಘಾವಧಿ ದೃಷ್ಟಿಯೊಂದಿಗೆ ನಿರಂತರ ಅಭಿವೃದ್ಧಿ ಮಾಡಲಾಗುತ್ತದೆ. ಈ ನಿಲ್ದಾಣಗಳು ನೈರುತ್ಯ ರೈಲೈಯ ಬೆಂಗಳೂರು, ಮೈಸೂರು, ಹುಬ್ಬಳ್ಳಿ ವಿಭಾಗದಲ್ಲಿ ಬರುತ್ತವೆ. ಜನರು ರೈಲು ಹತ್ತಲು ಬರುವ ಸ್ಥಳವಾಗಿ...