News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Friday, 18th September 2026

×
Home About Us Advertise With s Contact Us

ಖ್ಯಾತ ಗಾಯಕಿ ವಾಣಿ ಜಯರಾಂ ಇನ್ನಿಲ್ಲ

ನವದೆಹಲಿ: ರಾಷ್ಟ್ರೀಯ ಪ್ರಶಸ್ತಿ ವಿಜೇತ ಪ್ರಸಿದ್ಧ ಹಿನ್ನೆಲೆ ಗಾಯಕಿ ವಾಣಿ ಜೈರಾಂ ನಿಧನರಾಗಿದ್ದಾರೆ.ಚೆನ್ನೈನ ನುಂಗಂಬಾಕ್ಕಂನ ಹ್ಯಾಡೋಸ್ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಅವರು ನಿಧನರಾದರು. ಆಕೆಗೆ 78 ವರ್ಷ ವಯಸ್ಸಾಗಿತ್ತು. ಪ್ರತಿಭಾವಂತ ಗಾಯಕಿ ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ, ಉರ್ದು, ಮರಾಠಿ,...

Read More

ವಂದೇ ಭಾರತ್ ಮೆಟ್ರೋ ಪರಿಚಯಿಸಲು ಸಜ್ಜಾಗುತ್ತಿದೆ ರೈಲ್ವೆ

ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್‌ನ ದೇಶವ್ಯಾಪಿ ಯಶಸ್ಸಿನ ನಂತರ, ನಾಗರಿಕರಿಗೆ ಇಂಟರ್‌ಸಿಟಿ ಪ್ರಯಾಣವನ್ನು ಸುಲಭಗೊಳಿಸಲು ವಂದೇ ಭಾರತ್ ಮೆಟ್ರೋವನ್ನು ವಿವಿಧ ನಗರಗಳಲ್ಲಿ ಪರಿಚಯಿಸಲು ಸರ್ಕಾರ ಸಿದ್ಧವಾಗಿದೆ. ನೈಋತ್ಯ ರೈಲ್ವೆ (SWR) ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಪ್ರಕಾರ, ಭಾರತದ ಪ್ರಮುಖ ನಗರ...

Read More

ಪಿಎಂ-ಕಿಸಾನ್‌ ಅಡಿ ರೈತರಿಗೆ 2.24 ಲಕ್ಷ ಕೋಟಿ ರೂ ವಿತರಣೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿಯಲ್ಲಿ ಇದುವರೆಗೆ ರೈತರು ಮತ್ತು ಅವರ ಕುಟುಂಬಗಳಿಗೆ ರೂ 2.24 ಲಕ್ಷ ಕೋಟಿಗಳನ್ನು ವಿತರಿಸಲಾಗಿದೆ, ಇದರಲ್ಲಿ ಕೋವಿಡ್ ಲಾಕ್‌ಡೌನ್‌ ನಂತರ ರೂ 1.7 ಲಕ್ಷ ಕೋಟಿಗಳಿಗಿಂತ ಹೆಚ್ಚು ಹಣ ವಿತರಿಸಲಾಗಿದೆ. ಪಿಎಂ-ಕಿಸಾನ್...

Read More

ಫೆ.6ರಂದು ರಾಜ್ಯಕ್ಕೆ ಮೋದಿ: ʼಇಂಡಿಯಾ ಎನರ್ಜಿ ವೀಕ್ 2023‌ʼ ಉದ್ಘಾಟನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 6 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮೋದಿ ಬೆಂಗಳೂರಿನಲ್ಲಿ ʼಇಂಡಿಯಾ ಎನರ್ಜಿ ವೀಕ್ 2023‌ʼ ಅನ್ನು ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 3:30 ಗಂಟೆಗೆ ತುಮಕೂರಿನ ಎಚ್‌ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ...

Read More

ಮತ್ತೆ 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ: ನಳಿನ್‍

ಬೆಂಗಳೂರು: ಜಿಲ್ಲಾ ಸಮಾವೇಶಗಳು, 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‍ಕುಮಾರ್ ಕಟೀಲ್ ಅವರು ವಿವರಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ...

Read More

ಕರ್ನಾಟಕ ಚುನಾವಣೆ: ಬಿಜೆಪಿ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್‌, ಸಹ ಉಸ್ತುವಾರಿಯಾಗಿ ಅಣ್ಣಮಲೈ

ಬೆಂಗಳೂರು: ಕರ್ನಾಟಕ ವಿಧಾನ ಚುನಾವಣೆಗೆ ರಾಜಕೀಯ ಪಕ್ಷಗಳು ಭರದ ಸಿದ್ಧತೆಯನ್ನು ಆರಂಭಿಸಿವೆ. ಅದರಲ್ಲೂ ಬಿಜೆಪಿ ಕ್ಷಿಪ್ರ ವೇಗದಲ್ಲಿ ಚುನಾವಣಾ ಪ್ರಚಾರಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ.  ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಸಂಘಟನಾ ಉಸ್ತುವಾರಿಗಳು ಯಾರು ಎಂಬುದನ್ನು ಇಂದು ಅದು ಪ್ರಕಟಿಸಿದೆ. ಕರ್ನಾಟಕ ರಾಜ್ಯಕ್ಕೆ...

Read More

ಜನವರಿಯಲ್ಲಿ 89.96 ಮಿಲಿಯನ್ ಟನ್‌ ತಲುಪಿದ ಭಾರತದ ಕಲ್ಲಿದ್ದಲು ಉತ್ಪಾದನೆ

ನವದೆಹಲಿ: ಭಾರತದ ಒಟ್ಟಾರೆ ಕಲ್ಲಿದ್ದಲು ಉತ್ಪಾದನೆಯು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ವರ್ಷದ ಜನವರಿ ತಿಂಗಳಲ್ಲಿ 79.65 ಮಿಲಿಯನ್ ಟನ್‌ಗಳಿಂದ 89.96 ಮಿಲಿಯನ್ ಟನ್‌ಗಳಿಗೆ 12.94 ಶೇಕಡಾ ಹೆಚ್ಚಾಗಿದೆ. ಕಲ್ಲಿದ್ದಲು ಸಚಿವಾಲಯದ ತಾತ್ಕಾಲಿಕ ಅಂಕಿಅಂಶಗಳ ಪ್ರಕಾರ, ಈ ವರ್ಷದ...

Read More

ಬಾಂಗ್ಲಾದೇಶ ಪ್ರವೇಶಿಸಿದ ವಿಶ್ವದ ಅತಿ ಉದ್ದದ ರಿವರ್ ಕ್ರೂಸ್ ಗಂಗಾ ವಿಲಾಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 13 ರಂದು ವಾರಣಾಸಿಯಿಂದ ಚಾಲನೆ ನೀಡಿದ ವಿಶ್ವದ ಅತಿ ಉದ್ದದ ರಿವರ್ ಕ್ರೂಸ್ ಗಂಗಾ ವಿಲಾಸ್ ಶುಕ್ರವಾರ ಬಾಂಗ್ಲಾದೇಶದ ಜಲ ಪ್ರದೇಶವನ್ನು ತಲುಪಿದೆ. ಪ್ರಯಾಣ ಆರಂಭಿಸಿದ 21 ನೇ ದಿನದಂದು ಅದು ಬಾಂಗ್ಲಾ...

Read More

ಭಾರತೀಯ ಪ್ರವಾಸಿಗರನ್ನು ಆಕರ್ಷಿಸಲು ರಾಮಾಯಣ ಸ್ಥಳಗಳ ಪ್ರಚಾರಕ್ಕೆ ಮುಂದಾದ ಶ್ರೀಲಂಕಾ

ಕೊಲಂಬೋ: ರಾಮಾಯಣ ಮಹಾಕಾವ್ಯಕ್ಕೆ ಸಂಬಂಧಿಸಿದ 50 ತಾಣಗಳನ್ನು ಶ್ರೀಲಂಕಾ ಗುರುತಿಸಿದ್ದು,  ಮುಖ್ಯವಾಗಿ ಭಾರತವನ್ನು ಗುರಿಯಾಗಿಟ್ಟುಕೊಂಡು ಶ್ರೀಲಂಕಾದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಇವುಗಳನ್ನು ಬಳಸಲು ಅದು ಮುಂದಾಗಿದೆ. ಬೌದ್ಧ ಪ್ರವಾಸೋದ್ಯಮದೊಂದಿಗೆ ಹಿಂದೂ ಪ್ರವಾಸೋದ್ಯಮ ಉತ್ತೇಜಿಸುವ ಗುರಿಯನ್ನು ಅದು ಹೊಂದಿದೆ ಎಂದು ಹೇಳಲಾಗಿದೆ. ಈ ದ್ವೀಪ...

Read More

ಮತದಾರರನ್ನು ಸೆಳೆಯಲು ಹಾಡು ರಚಿಸಿದ ಭಾರತೀಯ ಚುನಾವಣಾ ಆಯೋಗ

ನವದೆಹಲಿ: ಮತದಾರರನ್ನು ಸೆಳೆಯಲು ಭಾರತೀಯ ಚುನಾವಣಾ ಆಯೋಗ  ಹಾಡೊಂದನ್ನು ರಚಿಸಿದೆ. ಒಂಬತ್ತು ರಾಜ್ಯಗಳಲ್ಲಿ ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾರರ ಶೇಕಡಾವಾರು ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ಗುರಿಯೊಂದಿಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಉಪಕ್ರಮದ...

Read More

Recent News

Back To Top