Date : Wednesday, 01-02-2023
ಬೆಂಗಳೂರು: ಕರ್ನಾಟಕದ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ರೂ 5,300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಲೋಕಸಭೆಯಲ್ಲಿ ಭೇಟಿಯಾಗಿ ಅಭಿನಂದಿಸಿದರು ದೇಶದಾದ್ಯಂತ ಸಾವಯವ ಕೃಷಿಗೆ ಪ್ರಧಾನಿ ನರೇಂದ್ರ...
Date : Wednesday, 01-02-2023
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಈ ಬಾರಿ ಕೂಡ ದೂರದೃಷ್ಟಿ, ದೇಶದ ಹಿತದೃಷ್ಟಿಯುಳ್ಳ ಬಜೆಟ್ ಮಂಡಿಸಿದ್ದಾರೆ. ಬಜೆಟ್‍ನಲ್ಲಿ 7 ವಿಶೇಷಗಳಿಗೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಕಟ್ಟಕಡೆಯ ಮನುಷ್ಯನಿಗೆ ತಲುಪುವ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಹಾಗೆಯೇ ಬಡವರಿಗೆ...
Date : Wednesday, 01-02-2023
ನವದೆಹಲಿ: ಭಾರತದೊಂದಿಗೆ ನಮ್ಮ ದೇಶದ ಪಾಲುದಾರಿಕೆಯು ಕಳೆದ ನಾಲ್ಕು ವರ್ಷಗಳಲ್ಲಿ ಪರಸ್ಪರ ನಂಬಿಕೆ ಮತ್ತು ಗೌರವದ ಮೇಲೆ ಹೊಸ ಪ್ರಚೋದನೆಯನ್ನು ಪಡೆದಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಹೇಳಿದ್ದಾರೆ. ಸವಾಲಿನ ಸಮಯದಲ್ಲಿ ಭಾರತವು ಅತ್ಯಂತ ವಿಶ್ವಾಸಾರ್ಹ ಮತ್ತು...
Date : Wednesday, 01-02-2023
ನವದೆಹಲಿ: ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆ ಮತ್ತು ಕೃಷಿಯನ್ನು ಉತ್ತೇಜಿಸಲು ಕೇಂದ್ರ ಬಜೆಟ್ 2023-24ರಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸಿರಿಧಾನ್ಯಕ್ಕೆ ʼಶ್ರೀ ಅನ್ನʼ ಎಂಬ ಹೊಸ ಗುರುತನ್ನು ಅವರು ಬಜೆಟ್ ಮೂಲಕ ನೀಡಿದ್ದಾರೆ. “ಭಾರತವು ಸಿರಿಧಾನ್ಯ...
Date : Wednesday, 01-02-2023
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್‌ಗೆ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಬಜೆಟ್ ಅಭಿವೃದ್ಧಿ ಹೊಂದಿದ ಭಾರತದ ವಿರಾಟ ಸಂಕಲ್ಪವನ್ನು ಈಡೇರಿಸಲು ಅಡಿಪಾಯ ಆಗಲಿದೆ ಎಂದಿದ್ದಾರೆ. ಐತಿಹಾಸಿಕ ಬಜೆಟ್‌ಗಾಗಿ ನಿರ್ಮಲಾ ಸೀತಾರಾಮನ್...
Date : Wednesday, 01-02-2023
ಬೆಂಗಳೂರು: ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್‍ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು...
Date : Wednesday, 01-02-2023
ನವದೆಹಲಿ: ವಾರ್ಷಿಕ 7 ಲಕ್ಷ ಆದಾಯ ಗಳಿಸುವವರಿಗೆ ಯಾವುದೇ ಆದಾಯ ತೆರಿಗೆ ವಿಧಿಸುವುದಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. “ವಾರ್ಷಿಕ 7 ಲಕ್ಷದವರೆಗೆ ಆದಾಯ ಹೊಂದಿರುವ ಜನರಿಗೆ ಆದಾಯ ತೆರಿಗೆ ಇಲ್ಲ” ಎಂದು ಅವರು ಹೇಳಿದರು. 7 ಲಕ್ಷ...
Date : Wednesday, 01-02-2023
ಬೆಂಗಳೂರು: ಇಂದಿನ ಬಜೆಟ್ ಮಂಡನೆಯ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನವನ್ನು ಘೋಷಿಸಿದ್ದಾರೆ. ಈ ಮಹತ್ವದ ಘೋಷಣೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ....
Date : Wednesday, 01-02-2023
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು 2023ರ ಕೇಂದ್ರ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಮೃತಕಾಲದ ಮೊದಲ ಬಜೆಟ್ ಅನ್ನು ಮಂಡಿಸಲಾಗುತ್ತಿದೆ, ಜಗತ್ತು ಈಗ ಭಾರತವನ್ನು ಉಜ್ವಲ ತಾಣವಾಗಿ ನೋಡುತ್ತಿದೆ ಎಂದಿದ್ದಾರೆ. ಭಾರತದ ಸಾಧನೆಯನ್ನು ಜಗತ್ತು...
Date : Wednesday, 01-02-2023
ನವದೆಹಲಿ: ಪಾಕಿಸ್ಥಾನದ ಪೇಶಾವರದ ಮಸೀದಿಯೊಂದರಲ್ಲಿ ಜನವರಿ 30ರಂದು ನಮಾಝ್ ವೇಳೆ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡ ಪರಿಣಾಮ ಕನಿಷ್ಠ 96 ಮಂದಿ ಸಾವನ್ನಪ್ಪಿದ್ದು, ಸ್ಫೋಟದಲ್ಲಿ ಗಾಯಗೊಂಡವರ ಸಂಖ್ಯೆ ಕನಿಷ್ಠ 221ಕ್ಕೆ ತಲುಪಿದೆ ಎಂದು ವರದಿಗಳು ತಿಳಿಸಿವೆ. ಮಸೀದಿಯ ಅವಶೇಷಗಳಿಂದ ಮೃತದೇಹಗಳನ್ನು...