News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Friday, 18th September 2026

×
Home About Us Advertise With s Contact Us

2027ರ ವೇಳೆಗೆ ಭಾರತವು ಕುಷ್ಟರೋಗ ಮುಕ್ತವಾಗಲಿದೆ: ಮಾಂಡವೀಯಾ

ನವದೆಹಲಿ: 2027ರ ವೇಳೆ ಭಾರತವು ಕುಷ್ಟರೋಗ ಮುಕ್ತವಾಗಲಿದೆ. ಈ ನಿಟ್ಟಿನಲ್ಲಿ ಮಹತ್ವದ ಪ್ರಗತಿ ಸಾಧಿಸುತ್ತಿದೆ ಮತ್ತು ಹೊಸ ಕುಷ್ಠರೋಗ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ನವದೆಹಲಿಯಲ್ಲಿ...

Read More

ಭಾರತ ಮಾತ್ರವಲ್ಲ, ಇಡೀ ವಿಶ್ವವೇ ನಮ್ಮ ಬಜೆಟ್ ಮೇಲೆ ಕಣ್ಣಿಟ್ಟಿದೆ: ಮೋದಿ

ನವದೆಹಲಿ: ಆರ್ಥಿಕ ಜಗತ್ತಿನ ಮಹತ್ವದ ಧ್ವನಿಗಳು ಸಕಾರಾತ್ಮಕ ಸಂಕೇತಗಳನ್ನು ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಜೆಟ್ ಅಧಿವೇಶನಕ್ಕೆ ಸಂಸತ್ತಿಗೆ ಆಗಮಿಸಿದ ಸಂದರ್ಭದಲ್ಲಿ ಹೇಳಿದ್ದಾರೆ. “ಈ ಬಜೆಟ್ ಅಸ್ಥಿರವಾದ ಜಾಗತಿಕ ಆರ್ಥಿಕತೆಗೆ ಉಜ್ವಲ ತಾಣವಾಗಲಿದೆ. ನಿರ್ಮಲಾ ಸೀತಾರಾಮನ್ ಎಲ್ಲಾ...

Read More

ಬಿಹಾರ: ಮತ್ತೆ ನಿತೀಶ್‌ ಜೊತೆ ಮೈತ್ರಿ ಮಾಡಿಕೊಳ್ಳದಿರುವ ನಿರ್ಣಯ ಅಂಗೀಕರಿಸಿದ ಬಿಜೆಪಿ

ಪಾಟ್ನಾ: ಇನ್ನು ಮುಂದೆ ಬಿಹಾರದಲ್ಲಿ ಜೆಡಿಯು ನಾಯಕ ನಿತೀಶ್ ಕುಮಾರ್ ಅವರ ಜೊತೆಗೆ ಮೈತ್ರಿ ಮಾಡಿಕೊಳ್ಳದೆ ಇರುವ ನಿರ್ಣಯವನ್ನು ಬಿಜೆಪಿ ಅಂಗೀಕರಿಸಿದೆ. ಭಾನುವಾರದಿಂದ ದರ್ಭಾಂಗಾದಲ್ಲಿ ನಡೆದ ಎರಡು ದಿನಗಳ ಸಭೆಯಲ್ಲಿ ಬಿಜೆಪಿಯ ಬಿಹಾರ ಘಟಕವು “ಜನತಾ ದಳ-ಯುನೈಟೆಡ್ ನಾಯಕ ನಿತೀಶ್ ಕುಮಾರ್ ಅವರೊಂದಿಗೆ...

Read More

ವಾಯುಸೇನೆಯ ನೂತನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಎಪಿ ಸಿಂಗ್ ನೇಮಕ

ನವದೆಹಲಿ: ಏರ್ ಮಾರ್ಷಲ್ ಎಪಿ ಸಿಂಗ್ ಅವರನ್ನು ಭಾರತೀಯ ವಾಯುಪಡೆಯ ನೂತನ ಉಪ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಅವರು ಇಂದು ಸೇವೆಯಿಂದ ನಿವೃತ್ತರಾಗಲಿರುವ ಏರ್ ಮಾರ್ಷಲ್ ಸಂದೀಪ್ ಸಿಂಗ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ಏರ್ ಮಾರ್ಷಲ್ ಎ ಪಿ...

Read More

ಮಧ್ಯಪ್ರದೇಶ: ʼಖೇಲೋ ಇಂಡಿಯಾ ಯೂತ್‌ ಗೇಮ್ಸ್‌ 2022ʼ ಆರಂಭ

ನವದೆಹಲಿ: ಐದನೇ ಆವೃತ್ತಿಯ ಖೇಲೋ ಇಂಡಿಯಾ ಯೂತ್ ಗೇಮ್ಸ್ 2022 ನಿನ್ನೆ ಸಂಜೆ ಮಧ್ಯಪ್ರದೇಶದಲ್ಲಿ ಪ್ರಾರಂಭವಾಗಿದ್ದು, ಫೆಬ್ರವರಿ 11 ರಂದು ಮುಕ್ತಾಯಗೊಳ್ಳಲಿವೆ. ಭೋಪಾಲ್‌ನ ತಾತ್ಯಾ ಟೋಪಿ ನಗರ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ...

Read More

ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸೆಂಟ್ರಲ್ ಹಾಲ್‌ನಲ್ಲಿ ಮಾಡುವ ಭಾಷಣದೊಂದಿಗೆ ಅಧಿವೇಶನ ಪ್ರಾರಂಭವಾಗುತ್ತದೆ. ಅಧಿವೇಶನದ ಮೊದಲ ದಿನವಾದ ಇಂದು ಉಭಯ ಸದನಗಳಲ್ಲಿ ಆರ್ಥಿಕ ಸಮೀಕ್ಷೆ...

Read More

ಕಾಂಗ್ರೆಸ್ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕರಾವಳಿ, ಮಧ್ಯ ಕರ್ನಾಟಕ,...

Read More

ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ಸಮಿತಿ ರಚನೆ

ಬೆಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ. ಸಮಿತಿಯ ನೇತೃತ್ವವನ್ನು ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಮೋಹನ್‌ ಆಳ್ವ ವಹಿಸಿಕೊಂಡಿದ್ದಾರೆ.  ಈ ಬಗ್ಗೆ ಕನ್ನಡ ಮತ್ತು...

Read More

ಫೆ 5-7ಕ್ಕೆ ಬೆಂಗಳೂರಿನಲ್ಲಿ ಜಿ20 ಇಂಧನ ಪರಿವರ್ತನಾ ಕಾರ್ಯಕಾರಿ ಗುಂಪಿನ ಸಭೆ

ಬೆಂಗಳೂರು: ಫೆಬ್ರವರಿ 5ರಿಂದ 7ರವರೆಗೆ ಬೆಂಗಳೂರಿನಲ್ಲಿ ಜಿ20 ರಾಷ್ಟ್ರಗಳ ಇಂಧನ ಪರಿವರ್ತನಾ ಕಾರ್ಯಕಾರಿ ಗುಂಪಿನ ಸಭೆ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಇಂಧನ ಸಚಿವಾಲಯದ ಕಾರ್ಯದರ್ಶಿ ಅಲೋಕ್ ಕುಮಾರ್ ಅವರು, “ಭಾರತಕ್ಕೆ ಜಿ20 ಗುಂಪಿನ ಅಧ್ಯಕ್ಷತೆ ದೊರಕಿರುವುದರಿಂದ ದೇಶಾದ್ಯಂತ ಹಲವು...

Read More

ಗೋರಖನಾಥ ದೇಗುಲ ದಾಳಿ: ಆರೋಪಿ ಅಹ್ಮದ್ ಅಬ್ಬಾಸಿಗೆ ಗಲ್ಲು ಶಿಕ್ಷೆ ಪ್ರಕಟ

ನವದೆಹಲಿ: 2022ರಲ್ಲಿ ಲಕ್ನೋದ ಗೋರಖನಾಥ ದೇವಾಲಯದ ಮೇಲೆ ದಾಳಿ ನಡೆಸಿದ ಆರೋಪಿ ಅಹ್ಮದ್ ಮುರ್ತಾಜಾ ಅಬ್ಬಾಸಿಗೆ ವಿಶೇಷ ಎನ್‌ಐಎ ನ್ಯಾಯಾಲಯ ಇಂದು ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ. ಅಬ್ಬಾಸಿ ಭಾರತೀಯ ದಂಡ ನ್ಯಾಯಾಲಯದ ಸೆಕ್ಷನ್ 121 ರಲ್ಲಿ ಮರಣದಂಡನೆ ಮತ್ತು ಸೆಕ್ಷನ್ 307...

Read More

Recent News

Back To Top