Date : Monday, 30-01-2023
ಇಸ್ಲಾಮಾಬಾದ್: ಪಾಕಿಸ್ಥಾನದ ವಾಯುವ್ಯ ನಗರವಾದ ಪೇಶಾವರದಲ್ಲಿ ಇಂದು ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಮಸೀದಿಯೊಂದರಲ್ಲಿ ಪ್ರಬಲ ಆತ್ಮಹತ್ಯಾ ಸ್ಫೋಟ ಸಂಭವಿಸಿದ್ದು, 17 ಜನರು ಸಾವನ್ನಪ್ಪಿದ್ದಾರೆ ಮತ್ತು 95 ಮಂದಿ ಗಾಯಗೊಂಡಿದ್ದಾರೆ. ಹೆಚ್ಚಾಗಿ ಪೊಲೀಸರು, ಭದ್ರತೆ ಮತ್ತು ಆರೋಗ್ಯ ಅಧಿಕಾರಿಗಳು ಹಾನಿಯುಂಟಾಗಿದೆ ಎಂದು ತಿಳಿಸಿದ್ದಾರೆ....
Date : Monday, 30-01-2023
ನವದೆಹಲಿ: ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ದೇಶದಲ್ಲಿ ಆರೋಗ್ಯ ಸೇವೆಗಳನ್ನು ಸುಧಾರಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅಮಿತ್ ಶಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ಬಡವರು ಚಿಕಿತ್ಸೆಗಾಗಿ ಅಲೆದಾಡಬಾರದು ಎಂಬ ಉದ್ದೇಶದಿಂದ ಸರ್ಕಾರ ದೇಶದಲ್ಲಿ...
Date : Monday, 30-01-2023
ನವದೆಹಲಿ: ನಿರಂತರ ಕಲ್ಲು ತೂರಾಟಗಳು ಮತ್ತು ಜಾನುವಾರುಗಳ ಓಡಾಟದ ಘಟನೆಗಳನ್ನು ತಡೆಗಟ್ಟಲು ಭಾರತೀಯ ರೈಲ್ವೆಯು ವಂದೇ ಭಾರತ್ ರೈಲುಗಳನ್ನು ಓಡಿಸುತ್ತಿರುವ ಮಾರ್ಗಗಳಲ್ಲಿ ರೈಲು ಹಳಿಗಳಿಗೆ ಬೇಲಿ ಹಾಕುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ವಂದೇ ಭಾರತ್...
Date : Monday, 30-01-2023
ಮೆಲ್ಬೋರ್ನ್: ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಹೈಕಮಿಷನರ್ ಮನ್‌ಪ್ರೀತ್ ವೋಹ್ರಾ ಅವರು ವಿಕ್ಟೋರಿಯಾದ ಪ್ರೀಮಿಯರ್ ಡೇನಿಯಲ್ ಆಂಡ್ರ್ಯೂ ಅವರನ್ನು ಭೇಟಿಯಾಗಿ ಮೆಲ್ಬೋರ್ನ್‌ನಲ್ಲಿ ಖಾಲಿಸ್ತಾನ್ ಪರ ಪಡೆಗಳು ಭಾರತೀಯರ ಮೇಲೆ ನಡೆಸಿದ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಭಾನುವಾರ, ಮೆಲ್ಬೋರ್ನ್‌ನ ಫೆಡರೇಶನ್ ಸ್ಕ್ವೇರ್‌ನಲ್ಲಿ ಭಾರತೀಯ ಧ್ವಜವನ್ನು...
Date : Monday, 30-01-2023
ಬೆಂಗಳೂರು: ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧ ಮತ್ತು ವಿಕಾಸಸೌಧದ ನಡುವಿನ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ಮಹಾತ್ಮ ಗಾಂಧೀಜಿಯವರ ಸ್ಮರಣೆ ಮಾಡಿಕೊಂಡು ಮೌನಚಾರಣೆ ಮಾಡಿದ್ದೇವೆ. ಗಾಂಧೀಜಿಯವರ...
Date : Monday, 30-01-2023
ವಾಷಿಂಗ್ಟನ್: ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನ ಉಪಕ್ರಮ (iCET)ಕ್ಕೆ ಸಂಬಂಧಿಸಿದ ಮೊದಲ ಉನ್ನತ ಮಟ್ಟದ ಸಂವಾದದ ಕುರಿತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಅಮೆರಿಕಾದ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವನ್ ಸೇರಿದಂತೆ ಉನ್ನತ ಯುಎಸ್ ನಾಯಕತ್ವದೊಂದಿಗೆ ನಿರ್ಣಾಯಕ ಮಾತುಕತೆ...
Date : Monday, 30-01-2023
ಶ್ರೀನಗರ: ಶ್ರೀನಗರದ ಲಾಲ್ ಚೌಕ್ ಬಳಿಯ ಐಕಾನಿಕ್ ಕ್ಲಾಕ್ ಟವರ್‌ನಲ್ಲಿ ಭಾನುವಾರ ತ್ರಿವರ್ಣ ಧ್ವಜವನ್ನು ಹಾರಿಸುವಾಗ ಧ್ವಜ ಸಂಹಿತೆ ಉಲ್ಲಂಘಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಆಡಳಿತಾರೂಢ ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ...
Date : Monday, 30-01-2023
ಬೆಂಗಳೂರು: ಕಾಂಗ್ರೆಸ್ ಬಸ್ ಹೊರಟಿದೆ. ಹೋಗ್ತ ಹೋಗ್ತ ಬ್ರೇಕ್‍ಫೈಲ್ ಆಗುತ್ತಿದೆ. ಇನ್ನೊಂದು ಪಂಚರತ್ನ ಯಾತ್ರೆ ಆರಂಭವಾಗಿದೆ. ವಿಜಾಪುರ ತಲುಪುವಾಗ ಹಾಸನದಲ್ಲಿ ಪಂಕ್ಚರ್ ಹಾಕುವ ಪ್ರಯತ್ನಗಳು ಪ್ರಾರಂಭವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ವ್ಯಂಗ್ಯವಾಡಿದರು. ಬಿಜೆಪಿ ರಾಜ್ಯ...
Date : Monday, 30-01-2023
ನವದೆಹಲಿ: ಮುಂದಿನ ಹಣಕಾಸು ವರ್ಷದಲ್ಲಿ ದೇಶದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆಯು 1.28 ಲಕ್ಷ ಕೋಟಿ ರೂಪಾಯಿಗಳನ್ನು ದಾಟುವ ನಿರೀಕ್ಷೆಯಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಮಾಧ್ಯಮಕ್ಕೆ ಸಂದರ್ಶನ ನೀಡಿ ಮಾತನಾಡಿದ ಸಚಿವರು, “ಐಟಿ ಹಾರ್ಡ್‌ವೇರ್ ಮತ್ತು...
Date : Monday, 30-01-2023
ನವದೆಹಲಿ: ಶ್ರೀ ಕೃಷ್ಣ ಮತ್ತು ಹನುಮಂತ ಜಗತ್ತಿನ ಸರ್ವಶ್ರೇಷ್ಠ ರಾಜತಾಂತ್ರಿಕರು ಎಂದು ವಿದೇಶಾಂಗ ಸಚಿವ ಜೈ ಶಂಕರ್ ಅವರು ಹೇಳಿದ್ದಾರೆ. ಎಸ್ ಜೈಶಂಕರ್ ಅವರು ರಾಜತಾಂತ್ರಿಕತೆಯನ್ನು ವಿವರಿಸುವ ಸಂದರ್ಭದಲ್ಲಿ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣದ ಮಹತ್ವವನ್ನು ಎತ್ತಿ ತೋರಿಸಿದ್ದಾರೆ. ಪುಣೆಯಲ್ಲಿ ಮರಾಠಿಗೆ...