Date : Monday, 30-01-2023
ಭೋಪಾಲ್: ಖೇಲೋ ಇಂಡಿಯಾ ಯೂತ್ ಗೇಮ್ಸ್ 2022 ರ ಐದನೇ ಆವೃತ್ತಿಯು ಇಂದು ಮಧ್ಯಪ್ರದೇಶದಲ್ಲಿ ಪ್ರಾರಂಭವಾಗುತ್ತದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ, ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವ ಅನುರಾಗ್ ಸಿಂಗ್ ಠಾಕೂರ್ ಮತ್ತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು...
Date : Monday, 30-01-2023
ನವದೆಹಲಿ: ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ದಿನವಾದ ಇಂದು ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸತ್ ಭವನ ಸಂಕೀರ್ಣದಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ...
Date : Monday, 30-01-2023
ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 75 ನೇ ಪುಣ್ಯತಿಥಿಯಂದು ರಾಷ್ಟ್ರವು ಅವರಿಗೆ ಗೌರವ ಸಲ್ಲಿಸುತ್ತಿದೆ. ಈ ದಿನವನ್ನು ಹುತಾತ್ಮರ ದಿನವನ್ನಾಗಿಯೂ ಆಚರಿಸಲಾಗುತ್ತದೆ. ಜನವರಿ 30, 1948 ರಂದು ಸಂಜೆ ಪ್ರಾರ್ಥನೆಯ ಸಮಯದಲ್ಲಿ ಬಿರ್ಲಾ ಹೌಸ್‌ನಲ್ಲಿ ಗಾಂಧಿ ಸ್ಮೃತಿಯಲ್ಲಿ ನಾಥುರಾಮ್...
Date : Monday, 30-01-2023
ನವದೆಹಲಿ: 19 ವರ್ಷದೊಳಗಿನವರ ಮಹಿಳಾ ಟಿ-20 ವಿಶ್ವಕಪ್ ಗೆದ್ದಿರುವ ಭಾರತೀಯ ತಂಡಕ್ಕೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ವನಿತೆಯರ ಕ್ರಿಕೆಟ್ ತಂಡವನ್ನು ವಿಶ್ವಕಪ್ ಗೆದ್ದಿದ್ದಕ್ಕಾಗಿ ರಾಷ್ಟ್ರಪತಿ, ಉಪ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳು ಅಭಿನಂದಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿ,...
Date : Saturday, 28-01-2023
ಬೆಂಗಳೂರು: ನಾಳೆಯಿಂದ ಜನವರಿ 30 ರವರೆಗೆ ಎರಡು ದಿನಗಳ ಕಾಲ ಬೆಳಗಾವಿ ನಗರದ ಮಯೂರ ಪ್ರೆಸಿಡೆನ್ಸಿ ಕ್ಲಬ್‍ನಲ್ಲಿ ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ...
Date : Saturday, 28-01-2023
ನವದೆಹಲಿ: ರಾಷ್ಟ್ರಪತಿ ಭವನದಲ್ಲಿರುವ ಮೊಘಲ್ ಗಾರ್ಡನ್ ಅನ್ನು ಅಮೃತ್ ಉದ್ಯಾನ್ ಎಂದು ಕೇಂದ್ರ ಸರ್ಕಾರ ಇಂದು ಮರುನಾಮಕರಣ ಮಾಡಿದೆ. ಭಾರತದ ಸ್ವಾತಂತ್ರ್ಯದ 75 ವರ್ಷಗಳನ್ನು ಗುರುತಿಸುವ ‘ಅಮೃತ ಮಹೋತ್ಸವ’ದ ಥೀಮ್‌ಗೆ ಅನುಗುಣವಾಗಿ ಕೇಂದ್ರ ಸರ್ಕಾರವು ಮೊಘಲ್ ಗಾರ್ಡನ್ ಹೆಸರನ್ನು ಅಮೃತ್ ಉದ್ಯಾನ್...
Date : Saturday, 28-01-2023
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜನವರಿ 30 ರಿಂದ ಫೆಬ್ರವರಿ 20 ರವರೆಗೆ ಯಲಹಂಕದ ವಾಯುಪಡೆ ನಿಲ್ದಾಣದ 10 ಕಿಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಮಾಂಸ ಮತ್ತು ಮೀನು ಅಂಗಡಿಗಳು, ಮಾಂಸಾಹಾರಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚಲು ಆದೇಶ ಹೊರಡಿಸಿದೆ....
Date : Saturday, 28-01-2023
ನವದೆಹಲಿ: ಸಾಮಾಜಿಕ ಮಾಧ್ಯಮ ಮತ್ತು ಇತರ ಇಂಟರ್ನೆಟ್ ಆಧಾರಿತ ಪ್ಲಾಟ್‌ಫಾರ್ಮ್‌ಗಳ ವಿರುದ್ಧ ಬಳಕೆದಾರರ ದೂರುಗಳನ್ನು ಪರಿಹರಿಸಲು ಕೇಂದ್ರವು ಮೂರು ಸಮಿತಿಗಳನ್ನು ಸ್ಥಾಪಿಸಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು 2021 ರಲ್ಲಿ ತಿದ್ದುಪಡಿ ಮಾಡಲಾದ ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್...
Date : Saturday, 28-01-2023
ಜೈಪುರ: ನಮ್ಮ ಸರ್ಕಾರ ಸಮಾಜದ ಪ್ರತಿಯೊಂದು ವರ್ಗವನ್ನು ಸಬಲೀಕರಣಗೊಳಿಸಲು ಪ್ರಯತ್ನಿಸುತ್ತಿದೆ ಮತ್ತು ಹಿಂದುಳಿದವರಿಗೆ ಆದ್ಯತೆ ನೀಡಲು ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ರಾಜಸ್ಥಾನದ ಭಿಲ್ವಾರಾ ಜಿಲ್ಲೆಗೆ ಭೇಟಿ ನೀಡಿ ಭಗವಾನ್ ಶ್ರೀ ದೇವನಾರಾಯಣನ 1111...
Date : Saturday, 28-01-2023
ಧಾರವಾಡ: ಕೇಂದ್ರ ಗೃಹ ಸಚಿವೆ ಅಮಿತ್ ಶಾ ಅವರು ಇಂದು ಧಾರವಾಡದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯಕ್ಕೆ ಶಿಲಾನ್ಯಾಸ ನೆರವೇರಿಸಿದಾರೆ. ಇದು ಭಾರತದಲ್ಲಿ ಏಳನೇ ವಿಧಿವಿಜ್ಞಾನ ವಿಶ್ವವಿದ್ಯಾಲಯ ಕ್ಯಾಂಪಸ್ ಆಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, “ವಿಧಿವಿಜ್ಞಾನ ಕ್ಷೇತ್ರದಲ್ಲಿ ಮಾನವಶಕ್ತಿಯನ್ನು ಸೃಷ್ಟಿಸಲು ವಿಧಿ...