News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Friday, 18th September 2026

×
Home About Us Advertise With s Contact Us

ಆಸ್ಟ್ರೇಲಿಯಾದಲ್ಲಿ ದೇಗುಲಗಳ ಮೇಲಿನ ದಾಳಿ ಕಳವಳಕಾರಿ: ಭಾರತ

ನವದೆಹಲಿ: ಇತ್ತೀಚೆಗೆ ಆಸ್ಟ್ರೇಲಿಯಾದ ಮೂರು ಹಿಂದೂ ದೇವಾಲಯಗಳನ್ನು ವಿರೂಪಗೊಳಿಸಿರುವುದನ್ನು ಭಾರತ ತೀವ್ರವವಾಗಿ ಖಂಡಿಸಿದೆ. ಆಸ್ಟ್ರೇಲಿಯಾದಲ್ಲಿ ಭಾರತ ವಿರೋಧಿ ಭಯೋತ್ಪಾದಕರ ವೈಭವೀಕರಣವನ್ನು ಒಳಗೊಂಡ ಗೋಡೆ ಬರಹವನ್ನು ದೇಗುಲಗಳ ಮೇಲೆ ಬರೆದಿರುವುದನ್ನು ಬಲವಾಗಿ ಖಂಡಿಸುವುದಾಗಿ ಕ್ಯಾನ್‌ಬೆರಾದಲ್ಲಿನ ಭಾರತೀಯ ಹೈಕಮಿಷನ್ ಹೇಳಿದೆ. ಈ ತಿಂಗಳ ಆರಂಭದಲ್ಲಿ,...

Read More

ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ: ಸರ್ಕಾರದ ಸಾಧನೆಗೆ ಶ್ಲಾಘನೆ

ಬೆಂಗಳೂರು: 74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲರೂ ಒಗ್ಗಟ್ಟಾಗಿ ಕರ್ನಾಟಕ...

Read More

ಕರ್ತವ್ಯಪಥದಲ್ಲಿ ಭಾರತದ ಮಿಲಿಟರಿ ಶಕ್ತಿಯ ಅನಾವರಣ

ನವದೆಹಲಿ: ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಇಂದು ಆಚರಿಸುತ್ತಿದೆ ಮತ್ತು ಪ್ರತಿ ವರ್ಷದಂತೆ, ಗಣರಾಜ್ಯೋತ್ಸವ ಪರೇಡ್‌ನಲ್ಲಿ ತನ್ನ ಮಿಲಿಟರಿ ಪರಾಕ್ರಮ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರದರ್ಶಿಸಿದೆ. ವಿಶೇಷವೆಂದರೆ ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯ ಭಾಗವಾಗಿ ಹೊಸದಾಗಿ ಮರುನಾಮಕರಣಗೊಂಡ ಕರ್ತವ್ಯ ಪಥದಲ್ಲಿ...

Read More

ಕರ್ತವ್ಯಪಥದಲ್ಲಿ ಅನಾವರಣಗೊಂಡ ʼನಾರಿಶಕ್ತಿʼ

ನವದೆಹಲಿ: ಗಣರಾಜ್ಯೋತ್ಸದ ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ  ಪರೇಡ್‌ನಲ್ಲಿ ದೇಶದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳು ಗಮನಸೆಳೆದವು. ನಾರಿಶಕ್ತಿ ವಿಷಯಾಧಾರಿತ ಟ್ಯಾಬ್ಲೋಗಳು ಈ ಬಾರಿಯ ವಿಶೇಷತೆಯಾಗಿತ್ತು. ಕರ್ನಾಟಕದ ನಾರಿಶಕ್ತಿಯನ್ನು ಬಿಂಬಿಸುವ ವಿಶೇಷ ಸ್ತಬ್ಧಚಿತ್ರದ ಪ್ರದರ್ಶನ ಎಲ್ಲರ ಗಮನ ಸೆಳೆದಿದ್ದು, ರಾಜ್ಯದ ಹೆಮ್ಮೆಯ...

Read More

ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ

ನವದೆಹಲಿ: ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸುವ ಮೂಲಕ 74ನೇ ಗಣರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಯದೀಪ್‌ ಧನಕರ್‌ ಉಪಸ್ಥಿತರಿದ್ದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್...

Read More

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ಮೋದಿ ಪುಷ್ಪ ನಮನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 74ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ವೀರಯೋಧರಿಗೆ ಪುಷ್ಪ ನಮನ ಸಲ್ಲಿಸಿದರು.   ಮಾಲಾರ್ಪಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯದಲ್ಲಿ ರಾಷ್ಟ್ರವನ್ನು ಮುನ್ನಡೆಸಿದರು. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವಾರ್ಪಣೆ ಸಮಾರಂಭದೊಂದಿಗೆ...

Read More

ವಿವಿಧ ವಿಶ್ವ ವೇದಿಕೆಗಳಲ್ಲಿ ಭಾರತ ಸಕಾರಾತ್ಮಕ ಬದಲಾವಣೆ ತಂದಿದೆ: ರಾಪ್ಟ್ರಪತಿ

ನವದೆಹಲಿ: 73ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಸಂಜೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದಾರೆ. ಭಾಷಣದಲ್ಲಿ ದ್ರೌಪದಿ ಮುರ್ಮು ಅವರು ಭಾಷಣದಲ್ಲಿ ವಿವಿಧ ವಿಶ್ವ ವೇದಿಕೆಗಳಲ್ಲಿ ಭಾರತದ ಹಸ್ತಕ್ಷೇಪವು ಸಕಾರಾತ್ಮಕ ಬದಲಾವಣೆಯನ್ನು ತಂದಿದೆ ಎಂದು ಹೇಳಿದರು. ಭಾರತದ ಜಿ-20 ಅಧ್ಯಕ್ಷ...

Read More

74ನೇ ಗಣರಾಜ್ಯೋತ್ಸವ: ಒಗ್ಗಟ್ಟಿನಿಂದ ಮುನ್ನಡೆಯಲು ಮೋದಿ ಕರೆ

ನವದೆಹಲಿ: 74ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೇಶದ ಪ್ರಧಾನಿ ಇಂದು ದೇಶಕ್ಕೆ ಶುಭ ಹಾರೈಸಿದ್ದಾರೆ. “ಗಣರಾಜ್ಯೋತ್ಸವದ ಅನಂತ ಶುಭಾಶಯಗಳು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವು ಇದನ್ನು ಆಚರಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು...

Read More

ಪದ್ಮ ಪ್ರಶಸ್ತಿ ಘೋಷಣೆ: ಸುಧಾಮೂರ್ತಿ, ಎಸ್.ಎಲ್‌ ಭೈರಪ್ಪಗೆ ಪದ್ಮಭೂಷಣ ಗೌರವ

ನವದೆಹಲಿ:  74 ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಇಂದು ಕೇಂದ್ರವು  ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ ಪದ್ಮ ಪ್ರಶಸ್ತಿಗೆ ಭಾಜನರಾದವರ ಹೆಸರನ್ನು ಪ್ರಕಟಿಸಿದೆ. 106 ಪದ್ಮ ಪ್ರಶಸ್ತಿಗಳು ಘೋಷಣೆಯಾಗಿದೆ. ಇದರಲ್ಲಿ  6 ಪದ್ಮ ವಿಭೂಷಣ, 9 ಪದ್ಮಭೂಷಣ ಮತ್ತು 91...

Read More

ಜ.26 ರಿಂದ 31 ರವರೆಗೆ ಕೆಂಪು ಕೋಟೆಯಲ್ಲಿ ʼಭಾರತ್ ಪರ್ವ್’ ಕಾರ್ಯಕ್ರಮ

ನವದೆಹಲಿ: ಗಣರಾಜ್ಯೋತ್ಸವದ ಅಂಗವಾಗಿ ಆರು ದಿನಗಳ ಮೆಗಾ ಕಾರ್ಯಕ್ರಮ ʼಭಾರತ್ ಪರ್ವ್ ಅನ್ನು ದೆಹಲಿಯ ಕೆಂಪು ಕೋಟೆಯಲ್ಲಿ ಜನವರಿ 26 ರಿಂದ 31 ರವರೆಗೆ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಕೆಲವು ಅತ್ಯುತ್ತಮ ಗಣರಾಜ್ಯೋತ್ಸವ ಪರೇಡ್ ಟ್ಯಾಬ್ಲೋಗಳನ್ನು ಪ್ರದರ್ಶಿಸಲಾಗುವುದು. ಇದಲ್ಲದೆ, ವಲಯ ಸಾಂಸ್ಕೃತಿಕ ಕೇಂದ್ರಗಳ...

Read More

Recent News

Back To Top