News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 19th September 2026

×
Home About Us Advertise With s Contact Us

ವೀರ್ ಗಾಥಾ 2.0 ನ 25 ವಿಜೇತರನ್ನು ಅಭಿನಂದಿಸಿದ ರಾಜನಾಥ್‌ ಸಿಂಗ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗಣರಾಜ್ಯೋತ್ಸವದ ಮುನ್ನಾದಿನವಾದ ಇಂದು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರ್ ಗಾಥಾ 2.0 ನ 25 ವಿಜೇತರನ್ನು ಅಭಿನಂದಿಸಿದ್ದಾರೆ. ವಿಜೇತರಿಗೆ ಹತ್ತು ಸಾವಿರ ರೂಪಾಯಿ ನಗದು, ಪದಕ, ಪ್ರಮಾಣಪತ್ರವನ್ನು ಪ್ರದಾನಿಸಿದ್ದಾರೆ. ವಿಜೇತರನ್ನು ಅಭಿನಂದಿಸಿದ  ಸಿಂಗ್...

Read More

ನ್ಯೂಜಿಲ್ಯಾಂಡ್‌ನ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಪ್ರಮಾಣವಚನ

ನವದೆಹಲಿ: ಕ್ರಿಸ್ ಹಿಪ್ಕಿನ್ಸ್ ಅವರು ಇಂದು ನ್ಯೂಜಿಲ್ಯಾಂಡ್‌ನ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಕ್ರಿಸ್ ಹಿಪ್ಕಿನ್ಸ್ ಅವರು ಇಂದು ರಾಜಧಾನಿ ವೆಲ್ಲಿಂಗ್‌ಟನ್‌ನಲ್ಲಿ ನಡೆದ ಸಮಾರಂಭದಲ್ಲಿ ದೇಶದ ಗವರ್ನರ್ ಜನರಲ್ ಸಿಂಡಿ ಕಿರೊ ಅವರಿಂದ ನ್ಯೂಜಿಲೆಂಡ್‌ನ 41 ನೇ ಪ್ರಧಾನ ಮಂತ್ರಿಯಾಗಿ...

Read More

ಜಮ್ಮು-ಕಾಶ್ಮೀರ: ಉಗ್ರರ ಸಂಪರ್ಕದಲ್ಲಿದ್ದ ಇಬ್ಬರು ಅಪ್ರಾಪ್ತರನ್ನು ರಕ್ಷಿಸಿದ ಸೇನೆ

ಶ್ರೀನಗರ: 2023ರ ಗಣರಾಜ್ಯೋತ್ಸವದ ಮುನ್ನಾ ದಿನವಾದ ಇಂದು ಮಹತ್ವದ ಬೆಳವಣಿಗೆಯೊಂದರಲ್ಲಿ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನಿ ಹ್ಯಾಂಡ್ಲರ್‌ಗಳು ನಡೆಸುತ್ತಿದ್ದ ಭಯೋತ್ಪಾದಕ ನೇಮಕಾತಿ ಘಟಕವನ್ನು ಭೇದಿಸಿದ್ದಾರೆ. “ಇಬ್ಬರು ಬಾಲಾಪರಾಧಿಗಳು ಸೇರಿದಂತೆ ಐವರು ಯುವಕರನ್ನು...

Read More

ಜಲ ಜೀವನ್ ಮಿಷನ್ ಅಡಿ 11 ಕೋಟಿ ನಲ್ಲಿ ನೀರಿನ ಸಂಪರ್ಕ: ಮೋದಿ ಶ್ಲಾಘನೆ

ನವದೆಹಲಿ: ಜಲ ಜೀವನ್ ಮಿಷನ್ ಅಡಿಯಲ್ಲಿ 11 ಕೋಟಿ ನಲ್ಲಿ ನೀರಿನ ಸಂಪರ್ಕಗಳ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಉಪಕ್ರಮದಿಂದ ಪ್ರಯೋಜನ ಪಡೆದ ಎಲ್ಲರಿಗೂ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ ಮತ್ತು ಈ ಮಿಷನ್ ಯಶಸ್ವಿಯಾಗಲು ತಳಮಟ್ಟದಿಂದ ಕೆಲಸ ಮಾಡಿದ...

Read More

13 ನೇ ರಾಷ್ಟ್ರೀಯ ಮತದಾರರ ದಿನ: ಮತದಾನದ ಮಹತ್ವ ಸಾರಿದ ರಾಷ್ಟ್ರಪತಿ

ನವದೆಹಲಿ: 13 ನೇ ರಾಷ್ಟ್ರೀಯ ಮತದಾರರ ದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಮಾಣೆಕ್ಷಾ ಕೇಂದ್ರದಲ್ಲಿ ಭಾರತೀಯ ಚುನಾವಣಾ ಆಯೋಗವು ಕಾರ್ಯಕ್ರಮವನ್ನು ಆಯೋಜಿಸಿದೆ. ಸಮಾರಂಭದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, “ಯುವ ಮತದಾರರು ದೇಶದ ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಬಗ್ಗೆ...

Read More

ಕಳೆದ ವರ್ಷ 17, 756 ಮಕ್ಕಳನ್ನು ರಕ್ಷಿಸಿದೆ ರೈಲ್ವೇ ರಕ್ಷಣಾ ಪಡೆ

ನವದೆಹಲಿ: ಕಳೆದ ವರ್ಷ 17, 756 ಮಕ್ಕಳನ್ನು ರೈಲ್ವೇ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಕಳೆದುಹೋದ ಅಥವಾ ಅವರ ಕುಟುಂಬದಿಂದ ಬೇರ್ಪಟ್ಟ ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳನ್ನು ಗುರುತಿಸುವ ಮತ್ತು ರಕ್ಷಿಸುವ ಉದಾತ್ತ ಕಾರ್ಯವನ್ನು...

Read More

ಗಣರಾಜ್ಯೋತ್ಸವ 2023: 901 ಪೊಲೀಸ್ ಸಿಬ್ಬಂದಿಗೆ ಪೊಲೀಸ್‌ ಪದಕ

ನವದೆಹಲಿ: 2023ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಇಂದು ಒಟ್ಟು 901 ಪೊಲೀಸ್ ಸಿಬ್ಬಂದಿಗೆ ಪೊಲೀಸ್ ಪದಕಗಳನ್ನು ನೀಡಲಾಗಿದೆ. ಶೌರ್ಯಕ್ಕಾಗಿ ಪೊಲೀಸ್ ಪದಕ 140 ಪೊಲೀಸ್ ಸಿಬ್ಬಂದಿಗೆ, ವಿಶೇಷ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು 93 ಮಂದಿಗೆ ಮತ್ತು 668 ಮಂದಿಗೆ ಪ್ರತಿಭಾನ್ವಿತ ಸೇವೆಗಾಗಿ...

Read More

ಭಾರತ – ಈಜಿಪ್ಟ್ ರಕ್ಷಣಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶ ಹೊಂದಿವೆ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ, ಭಾರತ ಮತ್ತು ಈಜಿಪ್ಟ್ ಸೈಬರ್ ಭದ್ರತೆ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ, ಯುವ ವಿಷಯಗಳು ಮತ್ತು ಪ್ರಸಾರ ಕ್ಷೇತ್ರಗಳಲ್ಲಿ...

Read More

ಅಜ್ಮೇರ್‌ ದರ್ಗಾಗೆ ಅರ್ಪಿಸಲು ಚಾದರ್‌ ಹಸ್ತಾಂತರಿಸಿದ ಮೋದಿ

ನವದೆಹಲಿ: ಅಜ್ಮೀರ್ ಷರೀಫ್ ದರ್ಗಾದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಶ್ತಿಯ ಉರ್ಸ್ ಮೇಲೆ ಅರ್ಪಿಸಲು ಪ್ರಧಾನಿ ನರೇಂದ್ರ ಮೋದಿಯವರು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮತ್ತು ಇತರರಿಗೆ  ಮಂಗಳವಾರ ಚಾದರ್ ಹಸ್ತಾಂತರಿಸಿದ್ದಾರೆ. ಪ್ರಸ್ತುತ ದರ್ಗಾದಲ್ಲಿ ಉರುಸ್‌ ನಡೆಯುತ್ತಿದೆ.  ಪ್ರಧಾನ ಮಂತ್ರಿಗಳು ಪ್ರತಿವರ್ಷ...

Read More

ಶೌರ್ಯ ಪ್ರಶಸ್ತಿಗೆ ಬಾಜನರಾದ ಕರ್ನಾಟಕದ ಮೂವರು ಮಕ್ಕಳು

ಬೆಂಗಳೂರು: ಪ್ರತಿ ವರ್ಷ ಗಣರಾಜ್ಯೋತ್ಸವ ಸಂದರ್ಭದಲ್ಲಿ ವೀರತ್ವ ಪ್ರದರ್ಶಿಸಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಬಾರಿಯ ಶೌರ್ಯ ಪ್ರಶಸ್ತಿಗೆ ಕರ್ನಾಟಕದ ಮೂವರು ಮಕ್ಕಳು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಕೇಂದ್ರ ಸರ್ಕಾರ ಮತ್ತು ಭಾರತೀಯ ಬಾಲ ಕಲ್ಯಾಣ ಸಮಿತಿಯು ಇಂದು...

Read More

Recent News

Back To Top