News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 19th September 2026

×
Home About Us Advertise With s Contact Us

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗಿಯಾಗಲು ಸಜ್ಜಾಗಿದೆ ಈಜಿಪ್ಟ್‌ ಸೇನಾಪಡೆ

ನವದೆಹಲಿ: ನಾಳೆ ನಡೆಯುವ ಗಣರಾಜ್ಯೋತ್ಸವ ಆಚರಣೆಯಲ್ಲಿ ಭಾರತದ ಸೇನಾಪಡೆಗಳ ಜೊತೆ ಈಜಿಪ್ಟ್‌ ಸೇನೆಯ ತುಕಡಿ ಕೂಡ ಪರೇಡ್‌ನಲ್ಲಿ ಭಾಗಿಯಾಗುತ್ತಿದೆ. ಈ ವರ್ಷದ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಭಾಗಿಯಾಗಲಿದ್ದಾರೆ. ಸೇನಾ ಅಧಿಕಾರಿಗಳ ಪ್ರಕಾರ, ಗಣರಾಜ್ಯೋತ್ಸವದ ಪರೇಡ್‌ನಲ್ಲಿ...

Read More

ಟೆಥರ್ಡ್ ಡ್ರೋನ್‌, ಜೆಟ್‌ ಪ್ಯಾಕ್‌ ಸೂಟ್‌ ಖರೀದಿ ಪ್ರಕ್ರಿಯೆ ಆರಂಭಿಸಿದ ಸೇನೆ

ನವದೆಹಲಿ: ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ತನ್ನ ಒಟ್ಟಾರೆ ಕಣ್ಗಾವಲು ಮತ್ತು ಯುದ್ಧ ಸಾಮರ್ಥ್ಯಗಳನ್ನು ಹೆಚ್ಚಿಸಲು ಭಾರತೀಯ ಸೇನೆಯು 130 ಹೊಸ ತಲೆಮಾರಿನ ಡ್ರೋನ್ ವ್ಯವಸ್ಥೆಗಳನ್ನು ಖರೀದಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಟೆಥರ್ಡ್ ಡ್ರೋನ್‌ಗಳನ್ನು ತುರ್ತು ಖರೀದಿಯ ಅಡಿಯಲ್ಲಿ...

Read More

ಬಿಬಿಸಿ ಸಾಕ್ಷ್ಯಚಿತ್ರ ಖಂಡಿಸಿದ್ದ ಎಕೆ ಆಂಟೋನಿ ಪುತ್ರ ಕಾಂಗ್ರೆಸ್‌ಗೆ ರಾಜೀನಾಮೆ

ನವದೆಹಲಿ: ಹಿರಿಯ ಕಾಂಗ್ರೆಸ್ಸಿಗ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಎಕೆ ಆಂಟೋನಿಯವರ ಪುತ್ರ ಅನಿಲ್ ಆಂಟೋನಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಸ್ವಪಕ್ಷದವರಿಂದಲೇ ಭಾರೀ ವಾಗ್ದಾಳಿಗಳನ್ನು ಎದುರಿಸಿದ್ದಾರೆ. ಇದರಿಂದ ಬೇಸತ್ತು ಅವರು...

Read More

ಭಾರತಕ್ಕೆ ಆಗಮಿಸಿದ ಈಜಿಪ್ಟ್‌ ಅಧ್ಯಕ್ಷ: ಇಂದು ಮೋದಿ ಜೊತೆ ಮಾತುಕತೆ

ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಈಜಿಪ್ಟ್‌ ಅಧ್ಯಕ್ಷ ಅಬ್ದೆಲ್‌ ಫತ್ತಾಹ್‌ ಎಲ್-ಸಿಸಿ ಅವರು ಮಂಗಳವಾರ ಭಾರತಕ್ಕೆ ಆಗಮಿಸಿದ್ದಾರೆ. ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನವದೆಹಲಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ, ಪ್ರಾದೇಶಿಕ...

Read More

ಜ.30 ರಂದು ಸರ್ವಪಕ್ಷ ಸಭೆ, ಫೆ.1ಕ್ಕೆ ಕೇಂದ್ರ ಬಜೆಟ್‌ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ಕಾರ ಜನವರಿ 30 ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸತ್ ಭವನ ಸಂಕೀರ್ಣದಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಉಭಯ...

Read More

ನವದೆಹಲಿ: 2022 ರ ಕ್ಯಾಲೆಂಡರ್ ವರ್ಷದಲ್ಲಿ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿನ FASTagಗಳ ಮೂಲಕ  50,855 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಾಗಿದೆ, 2021 ರಲ್ಲಿ 34,778 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಇದು ಸುಮಾರು 46 ಶೇಕಡಾ ಹೆಚ್ಚು. ಈ ಬೆಳವಣಿಗೆ ಮುಂದುವರಿದರೆ ಕೇವಲ ಫಾಸ್ಟ್ಯಾಗ್‌ಗಳ...

Read More

ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ಮುರ್ಮು

ನವದೆಹಲಿ:  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 74 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಮುರ್ಮು ಅವರ ಮೊದಲ  ಗಣರಾಜ್ಯೋತ್ಸವ ಭಾಷಣವಾಗಿದೆ. ಇಂದು ಸಂಜೆ 7ಕ್ಕೆ ಅವರ ಭಾಷಣ ಎಲ್ಲಾ ಮಧ್ಯಮಗಳಲ್ಲಿ ನೇರ ಪ್ರಸಾರವಾಗಲಿದೆ. ಮೊದಲು ಭಾಷಣ...

Read More

‘ಬಿಜೆಪಿಯ ಮಿಷನ್ 150’ ಸಾಧಿಸುವಲ್ಲಿ ಒಬಿಸಿ ಮೋರ್ಚಾದ ಪಾತ್ರ ಅತ್ಯಂತ ಪ್ರಮುಖ

ಬೆಂಗಳೂರು: ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ‘ಬಿಜೆಪಿಯ ಮಿಷನ್ 150’ ಸಾಧಿಸುವಲ್ಲಿ ಒಬಿಸಿ ಮೋರ್ಚಾದ ಪಾತ್ರ ಅತ್ಯಂತ ಪ್ರಮುಖವಾದುದು ಎಂದು ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಅವರು ತಿಳಿಸಿದರು. ಹಾಸನದಲ್ಲಿ ಇಂದು ಇಂದು ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ...

Read More

ಮುಂಬರುವ ಏರೋ ಇಂಡಿಯಾ ಶೋ ಸಿದ್ಧತೆ ಪರಿಶೀಲಿಸಿದ ರಾಜನಾಥ್

ನವದೆಹಲಿ: ಇಂದು ನವದೆಹಲಿಯಲ್ಲಿ ನಡೆದ ಅಪೆಕ್ಸ್ ಕಮಿಟಿ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮುಂಬರುವ ಏರೋ ಇಂಡಿಯಾ ಶೋಗೆ ಸಿದ್ಧತೆಗಳನ್ನು ಪರಿಶೀಲಿಸಿದರು. ಏಷ್ಯಾದ ಅತಿದೊಡ್ಡ ಏರೋ ಶೋನ 14 ನೇ ಆವೃತ್ತಿಯು ಮುಂದಿನ ತಿಂಗಳು 13 ಮತ್ತು 17...

Read More

ಪರೀಕ್ಷಾ ಪೆ ಚರ್ಚಾಗೆ 38 ಲಕ್ಷ ವಿದ್ಯಾರ್ಥಿಗಳು ನೋಂದಣಿ

ನವದೆಹಲಿ: ಈ ವರ್ಷ 38 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಪೆ ಚರ್ಚಾಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ಮಾಹಿತಿ ನೀಡಿದ್ದಾರೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 50 ರಷ್ಟು ಹೆಚ್ಚು. ಕಳೆದ ವರ್ಷ ಸುಮಾರು 15.5...

Read More

Recent News

Back To Top