Date : Tuesday, 24-01-2023
ನವದೆಹಲಿ: ಇಂದು ನವದೆಹಲಿಯಲ್ಲಿ ನಡೆದ ಅಪೆಕ್ಸ್ ಕಮಿಟಿ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮುಂಬರುವ ಏರೋ ಇಂಡಿಯಾ ಶೋಗೆ ಸಿದ್ಧತೆಗಳನ್ನು ಪರಿಶೀಲಿಸಿದರು. ಏಷ್ಯಾದ ಅತಿದೊಡ್ಡ ಏರೋ ಶೋನ 14 ನೇ ಆವೃತ್ತಿಯು ಮುಂದಿನ ತಿಂಗಳು 13 ಮತ್ತು 17...
Date : Tuesday, 24-01-2023
ನವದೆಹಲಿ: ಈ ವರ್ಷ 38 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಪೆ ಚರ್ಚಾಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ಮಾಹಿತಿ ನೀಡಿದ್ದಾರೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 50 ರಷ್ಟು ಹೆಚ್ಚು. ಕಳೆದ ವರ್ಷ ಸುಮಾರು 15.5...
Date : Tuesday, 24-01-2023
ಅಹಮದಾಬಾದ್: ಭಾರತದ ಅಗ್ರಗಣ್ಯ ವಾಸ್ತುಶಿಲ್ಪಿ, ಜಾಗತಿಕ ದಂತಕಥೆ ಬಾಲಕೃಷ್ಣ ದೋಶಿ ಅವರು ಅಹಮದಾಬಾದ್‌ನಲ್ಲಿ ತಮ್ಮ 95ನೇ ವಯಸ್ಸಿನಲ್ಲಿ ಇಂದು ನಿಧನರಾದರು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM) ಬೆಂಗಳೂರು ಮತ್ತು ಗುಜರಾತಿನ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ಸೇರಿದಂತೆ...
Date : Tuesday, 24-01-2023
ನವದೆಹಲಿ: ಇಂದು ಮಧ್ಯಾಹ್ನ ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಾದ್ಯಂತ ಪ್ರಬಲ ಭೂಕಂಪನದ ಅನುಭವವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮಧ್ಯಾಹ್ನ 2:30 ರ ಸುಮಾರಿಗೆ ಕಂಪನದನ ಅನುಭವವಾಗಿದೆ. ನೇಪಾಳದಲ್ಲಿ ಮಧ್ಯಾಹ್ನ 2.28ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್...
Date : Tuesday, 24-01-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗೌರವಾರ್ಥ ನಡೆಸಲಾದ ‘ನಿಮ್ಮ ನಾಯಕನನ್ನು ತಿಳಿಯಿರಿ’ ಕಾರ್ಯಕ್ರಮದಡಿ ಆಯ್ಕೆಯಾದ ಯುವಕರೊಂದಿಗೆ ಇಂದು ಸಂವಾದ ನಡೆಸಿದರು. ನವದೆಹಲಿಯ ಮೋದಿಯವರ ಅಧಿಕೃತ ನಿವಾಸದಲ್ಲಿ ಈ ಸಂವಾದ...
Date : Tuesday, 24-01-2023
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ಮದ್ರಾಸ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಅಭಿವೃದ್ಧಿಪಡಿಸಿದ ಸ್ಥಳೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ‘BharOS’ ಅನ್ನು ಪರೀಕ್ಷಿಸಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಟೆಲಿಕಾಂ ಸಚಿವೆ ಅಶ್ವಿನಿ ವೈಷ್ಣವ್ ಕೂಡ ಉಪಸ್ಥಿತರಿದ್ದರು....
Date : Tuesday, 24-01-2023
ನವದೆಹಲಿ: ಪುಲ್ವಾಮಾ ದಾಳಿ ಮತ್ತು ಸರ್ಜಿಕಲ್ ಸ್ಟ್ರೈಕ್ ಕುರಿತು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲ ಉಂಟಾಗಿದೆ. ಈ ಬಗ್ಗೆ ರಾಜಕೀಯ ವಾಗ್ದಾಳಿಗಳು ನಡೆಯುತ್ತಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾಂಗ್ರೆಸ್, ರಾಹುಲ್ ಗಾಂಧಿ...
Date : Tuesday, 24-01-2023
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಮಕಾಲೀನ ಪ್ರಪಂಚದ ಬಗ್ಗೆ ಬಹಳ ಸೂಕ್ಷ್ಮ ಮತ್ತು ವಿಕಸಿತ ತಿಳುವಳಿಕೆಯನ್ನು ಹೊಂದಿದ್ದರು ಮತ್ತು ಭಾರತವು ಅಮೆರಿಕಾದೊಂದಿಗಿನ ಸಂಬಂಧವನ್ನು ಬದಲಾಯಿಸಲು ಸಹಾಯ ಮಾಡಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್...
Date : Tuesday, 24-01-2023
ನವದೆಹಲಿ: ಜೋಶಿಮಠ ಹೊರತುಪಡಿಸಿ ರಾಜ್ಯದ ಎಲ್ಲಾ ಪ್ರವಾಸಿ ಸ್ಥಳಗಳು ಸುರಕ್ಷಿತವಾಗಿವೆ ಎಂದು ಉತ್ತರಾಖಂಡದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸತ್ಪಾಲ್ ಮಹಾರಾಜ್ ಹೇಳಿದ್ದಾರೆ. ಡೆಹ್ರಾಡೂನ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೋಶಿಮಠದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಮುಂಬರುವ...
Date : Tuesday, 24-01-2023
ಗುವಾಹಟಿ: ಅಸ್ಸಾಂ ಸರ್ಕಾರವು ಶೀಘ್ರದಲ್ಲೇ ರಾಜ್ಯಾದ್ಯಂತ ಬಾಲ್ಯ ವಿವಾಹದ ವಿರುದ್ಧ ಪ್ರಮುಖ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ ಬಾಲ್ಯವಿವಾಹದ ವಿರುದ್ಧ ಅಸ್ಸಾಂನಲ್ಲಿ ಶೀಘ್ರದಲ್ಲೇ ಪ್ರಮುಖ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಮೂಲಗಳು ಮಾಹಿತಿ ನೀಡಿವೆ. ನಿನ್ನೆ ಗುವಾಹಟಿಯಲ್ಲಿ ನಡೆದ ಸಚಿವ ಸಂಪುಟ...