Date : Tuesday, 24-01-2023
ಗುವಾಹಟಿ: ಅಸ್ಸಾಂ ಸರ್ಕಾರವು ಶೀಘ್ರದಲ್ಲೇ ರಾಜ್ಯಾದ್ಯಂತ ಬಾಲ್ಯ ವಿವಾಹದ ವಿರುದ್ಧ ಪ್ರಮುಖ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ ಬಾಲ್ಯವಿವಾಹದ ವಿರುದ್ಧ ಅಸ್ಸಾಂನಲ್ಲಿ ಶೀಘ್ರದಲ್ಲೇ ಪ್ರಮುಖ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಮೂಲಗಳು ಮಾಹಿತಿ ನೀಡಿವೆ. ನಿನ್ನೆ ಗುವಾಹಟಿಯಲ್ಲಿ ನಡೆದ ಸಚಿವ ಸಂಪುಟ...
Date : Tuesday, 24-01-2023
ನವದೆಹಲಿ: ಮುಂದಿನ ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಆಯೋಜಿಸಲಾಗುವ ಜಿ20 ಕಾರ್ಯಕ್ರಮಗಳಲ್ಲಿ ಜಿ20 ರಾಷ್ಟ್ರಗಳ ಪ್ರತಿನಿಧಿಗಳು ವಾರಣಾಸಿಯ ಕಲೆ ಮತ್ತು ಕರಕುಶಲತೆಯನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ. ವಾರಣಾಸಿಯ ಮರದ ಆಟಿಕೆ ಉದ್ಯಮಕ್ಕೆ ಸಂಬಂಧಿಸಿದ ಕುಶಲಕರ್ಮಿಗಳಿಗೆ ಸ್ಮರಣಿಕೆಗಳನ್ನು ಸಿದ್ಧಪಡಿಸುವ ಕಾರ್ಯವನ್ನು ನೀಡಲಾಗಿದೆ, ಇದನ್ನು ರಾಜ್ಯದಲ್ಲಿ...
Date : Tuesday, 24-01-2023
ನವದೆಹಲಿ: ಸಶಸ್ತ್ರ ಪಡೆಗಳ ಕುರಿತು ಕಾಂಗ್ರೆಸ್ ಸದಸ್ಯ ದಿಗ್ವಿಜಯ ಸಿಂಗ್ ಅವರ ವಿವಾದಾತ್ಮಕ ಹೇಳಿಕೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯ ಹುತಾತ್ಮ ಯೋಧನ ಪತ್ನಿ ಭದ್ರತಾ ಪಡೆಗಳಿಗೆ ಸಂಬಂಧಿಸಿದ ವಿಷಯಗಳನ್ನು ರಾಜಕೀಯಗೊಳಿಸಬಾರದು ಎಂದು ದಿಗ್ವಿಜಯ್ ಅವರಿಗೆ ಕಿವಿಮಾತು ಹೇಳಿದ್ದಾರೆ....
Date : Tuesday, 24-01-2023
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಕರಾಚಿ, ಲಾಹೋರ್, ಕ್ವೆಟ್ಟಾ ಮತ್ತು ಇಸ್ಲಾಮಾಬಾದ್ ಸೇರಿದಂತೆ ಹಲವು ನಗರಗಳು ವಿದ್ಯುತ್ ಸಂಪರ್ಕವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಪಾಕಿಸ್ತಾನದ...
Date : Tuesday, 24-01-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತ ಮಕ್ಕಳೊಂದಿಗೆ ಇಂದು ನವದೆಹಲಿಯಲ್ಲಿ ಸಂವಾದ ನಡೆಸಲಿದ್ದಾರೆ. ಪ್ರತಿವರ್ಷ ಪ್ರಧಾನಿಗಳು ಬಾಲ ಪುರಸ್ಕಾರ ಪಡೆದ ಮಕ್ಕಳೊಂದಿಗೆ ಗಣರಾಜ್ಯೋತ್ಸವದ ಹೊಸ್ತಿಲಲ್ಲಿ ಸಂವಾದ ನಡೆಸುತ್ತಾರೆ. ರಾಷ್ಟ್ರಪತಿ ದ್ರೌಪದಿ...
Date : Monday, 23-01-2023
ಬರ್ಹಾಂಪುರ: ಒಡಿಶಾದ ಬರ್ಹಾಂಪುರದ ಸರ್ಕಾರಿ ಸ್ವಾಮ್ಯದ ಐಟಿಐ ವಿದ್ಯಾರ್ಥಿಗಳು ಆಟೋಮೊಬೈಲ್ ಸ್ಕ್ರ್ಯಾಪ್‌ಗಳನ್ನು ಬಳಸಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ನೇತಾಜಿ ಅವರ 126ನೇ ಜನ್ಮದಿನವಾದ ಇಂದು ಸಂಸ್ಥೆಯ ಆವರಣದಲ್ಲಿ 1.5 ಟನ್ ತೂಕದ...
Date : Monday, 23-01-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡಿದರು ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 11 ಮಕ್ಕಳಿಗೆ ಪ್ರಶಸ್ತಿಗಳನ್ನು ನೀಡಲಾಯಿತು. ಕಲೆ, ಸಂಸ್ಕೃತಿ, ಶೌರ್ಯ, ನಾವೀನ್ಯತೆ, ಸಮಾಜ...
Date : Monday, 23-01-2023
ಬೆಂಗಳೂರು: ಕಾಂಗ್ರೆಸ್ ಪಕ್ಷದವರು ಬಿಜೆಪಿ ಸರಕಾರದ ವಿರುದ್ಧ ಶೇ 40 ಕಮಿಷನ್‍ನ ಯಾವುದೇ ದಾಖಲೆಗಳಿಲ್ಲದೆ ಪೋಸ್ಟರ್ ಮಾಡಿ, ಚುನಾವಣೆ ಸಂದರ್ಭದಲ್ಲಿ ಅಪಪ್ರಚಾರ ಮಾಡಲು ಹೊರಟಿದ್ದಾರೆ. ಅದನ್ನು ಗಮನಿಸಿ ಬಿಜೆಪಿ ವತಿಯಿಂದ ನಾವು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧವಾಗಿ ಲೋಕಾಯುಕ್ತದಲ್ಲಿ...
Date : Monday, 23-01-2023
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಅವರ 2013- 2018ರ ನಡುವಿನ ರಾಜ್ಯದ ಆಡಳಿತದ ಅವಧಿಯಲ್ಲಿ ಸುಮಾರು 35 ಸಾವಿರ ಕೋಟಿ ರೂಪಾಯಿ ಹಣಕಾಸು ಅವ್ಯವಹಾರ ಆಗಿರುವ ಬಗ್ಗೆ ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಯಲ್ಲಿ ತಿಳಿಸಲಾಗಿದೆ ಎಂದು ರಾಜ್ಯದ...
Date : Monday, 23-01-2023
ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ. ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಯಲು ಬಯಸುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಈಗಾಗಲೇ ಅವರು ತಿಳಿಸಿದ್ದಾರೆ ಎನ್ನಲಾಗಿದೆ. “ರಾಜ್ಯಪಾಲರು ತಮ್ಮ ಮುಂದಿನ ಜೀವನವನ್ನು ಓದುವುದು, ಬರವಣಿಗೆ ಮತ್ತು ಇತರ...