News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

“ಮೋದಿಯನ್ನು ಚೀನಾ, ರಷ್ಯಾಗೆ ಹತ್ತಿರವಾಗಿಸಿದ್ದಾರೆ”- ಟ್ರಂಪ್‌ ವಿರುದ್ಧ ಬೋಲ್ಟನ್ ವಾಗ್ದಾಳಿ

ವಾಷಿಂಗ್ಟನ್, ಡಿಸಿ: ಭಾರತದ ಮೇಲೆ ಶೇ.50 ರಷ್ಟು ಸುಂಕ ವಿಧಿಸುವ ಮೂಲಕ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಹಿಂದಿನ ಅಮೆರಿಕಾ ಆಡಳಿತದ ದಶಕಗಳ ಪರಿಶ್ರಮವನ್ನು ಹಾಳು ಮಾಡಿದ್ದಾರೆ ಎಂದು ಯುಎಸ್‌ನ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಕಿಡಿಕಾರಿದ್ದಾರೆ....

Read More

ಸಾಮಾನ್ಯ ಬಳಕೆ ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತ ಸೆ. 22 ರಿಂದ ಜಾರಿಗೆ

ನವದೆಹಲಿ: ಕೇಂದ್ರ ಸರ್ಕಾರವು ವಿವಿಧ ವರ್ಗಗಳ ಅಡಿಯಲ್ಲಿ ಹಲವು ವಸ್ತುಗಳ ಮೇಲಿನ ಜಿಎಸ್‌ಟಿ ದರವನ್ನು ಕಡಿಮೆ ಮಾಡಿದೆ. ಜಿಎಸ್‌ಟಿ ಕಡಿತ ದರವು ಈ ತಿಂಗಳ 22ರಿಂದ ಜಾರಿಗೆ ಬರಲಿದೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,...

Read More

ಜಿಎಸ್‌ಟಿ ಸುಧಾರಣೆ: ಬಡವರು ಮತ್ತು ಮಧ್ಯಮ ವರ್ಗಕ್ಕೆ ಭಾರಿ ಪ್ರಯೋಜನ

ನವದೆಹಲಿ: ಜಿಎಸ್‌ಟಿ ಸುಧಾರಣೆಗಳಿಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದು, ತೆರಿಗೆ ದರಗಳನ್ನು ಕಡಿತಗೊಳಿಸಿರುವುದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿದ್ದಾರೆ. ಜಿಎಸ್‌ಟಿ ಸುಧಾರಣೆಗಳು ಬಡವರು, ಮಧ್ಯಮ ವರ್ಗ, ರೈತರು, ಎಂಎಸ್‌ಎಂಇಗಳು, ಮಹಿಳೆಯರು ಮತ್ತು ಯುವಕರಿಗೆ...

Read More

ʼಆಪರೇಷನ್‌ ಬ್ಲ್ಯಾಕ್‌ ಫಾರೆಸ್ಟ್‌ʼನಲ್ಲಿ ಭಾಗಿಯಾದ ವೀರರಿಗೆ ಅಮಿತ್‌ ಶಾ ಸನ್ಮಾನ

ನವದೆಹಲಿ: ಬೃಹತ್ ನಕ್ಸಲ್‌ ವಿರೋಧಿ ಕಾರ್ಯಾಚರಣೆ ʼಆಪರೇಷನ್‌ ಬ್ಲ್ಯಾಕ್‌ ಫಾರೆಸ್ಟ್‌ʼನಲ್ಲಿ ಭಾಗಿಯಾದ ಭದ್ರತಾ ಸಿಬ್ಬಂದಿಯನ್ನು ಭೇಟಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಅಭಿನಂದನೆಗಳನ್ನು ಸಲ್ಲಿಸಿ ಸನ್ಮಾನಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಕೇಂದ್ರ ಮೀಸಲು...

Read More

ಜರ್ಮನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್‌ ಮಾತುಕತೆ

ನವದೆಹಲಿ: ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಇಂದು ನವದೆಹಲಿಯಲ್ಲಿ ಜರ್ಮನ್ ವಿದೇಶಾಂಗ ಸಚಿವ ಜೋಹಾನ್ ಡೇವಿಡ್ ವಾಡೆಫುಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಎರಡು ದಿನಗಳ ಭಾರತ ಭೇಟಿಯ ಭಾಗವಾಗಿ ಬೆಂಗಳೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ವಾಡೆಫುಲ್ ನಿನ್ನೆ ರಾತ್ರಿ...

Read More

ಭಾರತ ಪ್ರವೇಶಿಸಲು ನೇಪಾಳ, ಭೂತಾನ್ ನಾಗರಿಕರು ಪಾಸ್‌ಪೋರ್ಟ್, ವೀಸಾ ಒದಗಿಸುವ ಅಗತ್ಯವಿಲ್ಲ

ನವದೆಹಲಿ: ನೇಪಾಳ ಮತ್ತು ಭೂತಾನ್ ನಾಗರಿಕರು ಹಾಗೂ ಈ ಎರಡು ನೆರೆಯ ದೇಶಗಳಿಂದ ಭೂ ಅಥವಾ ವಾಯು ಮಾರ್ಗದ ಮೂಲಕ ಭಾರತಕ್ಕೆ ಪ್ರವೇಶಿಸುವ ಭಾರತೀಯರು ಮೊದಲಿನಂತೆ ಪಾಸ್‌ಪೋರ್ಟ್ ಅಥವಾ ವೀಸಾವನ್ನು ಒದಗಿಸುವ ಅಗತ್ಯವಿಲ್ಲ. 2025 ರ ವಲಸೆ ಮತ್ತು ವಿದೇಶಿಯರ ಕಾಯ್ದೆಯ...

Read More

ಸೆಮಿಕಂಡಕ್ಟರ್ ಕ್ಷೇತ್ರದ ತಜ್ಞರೊಂದಿಗೆ ಮೋದಿ ಸಂವಾದ

ನವದೆಹಲಿ: ಸೆಮಿಕಾನ್ ಇಂಡಿಯಾ 2025 ರ ಎರಡನೇ ದಿನದಂದು, ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಯಶೋಭೂಮಿಯಲ್ಲಿ ಸೆಮಿಕಂಡಕ್ಟರ್ ಕ್ಷೇತ್ರದ ತಜ್ಞರೊಂದಿಗೆ ಸಂವಾದ ನಡೆಸಿದರು. ಅವರು ಪ್ರದರ್ಶನಕ್ಕೆ ಭೇಟಿ ನೀಡಿ ಸೆಮಿಕಂಡಕ್ಟರ್‌ಗಳಿಗೆ ಸಂಬಂಧಿಸಿದ ವಿವಿಧ ಉತ್ಪನ್ನಗಳು ಮತ್ತು ಯೋಜನೆಗಳನ್ನು ವೀಕ್ಷಿಸಿದರು. ಎಲೆಕ್ಟ್ರಾನಿಕ್ಸ್...

Read More

ಆರ್.ವಿ. ದೇಶಪಾಂಡೆ ಹೇಳಿಕೆ ಖಂಡಿಸಿ ನಾಳೆ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರ ಕೀಳು ಅಭಿರುಚಿಯ ಹೇಳಿಕೆಯನ್ನು ಖಂಡಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ನಾಳೆ ಸೆ.4 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು....

Read More

ವಾರಣಾಸಿಯಲ್ಲಿ ದೃಷ್ಟಿ ವಿಕಲಚೇತನರಿಗಾಗಿ ಡಿಜಿಟಲ್‌ ಲೈಬ್ರೆರಿ ಸ್ಥಾಪಿಸಿದ ಯೋಗಿ

ನವದೆಹಲಿ: ದೃಷ್ಟಿದೋಷದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗಾಗಿ ಎರಡು ಸಂಪೂರ್ಣ ಸುಸಜ್ಜಿತ ಡಿಜಿಟಲ್ ಗ್ರಂಥಾಲಯಗಳನ್ನು ಸ್ಥಾಪಿಸುವಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ದೃಷ್ಟಿಹೀನ ವಿದ್ಯಾರ್ಥಿಯೊಬ್ಬನ ಹೃತ್ಪೂರ್ವಕ ವಿನಂತಿಯಿಂದಾಗಿ ವಾರಣಾಸಿಯಲ್ಲಿ ದೃಷ್ಟಿಹೀನರಿಗೆ ಡಿಜಿಟಲ್‌ ಲೈಬ್ರೆರಿ ಸ್ಥಾಪನೆ ಒಂದು ಉಪಕ್ರಮವಾಗಿ ಮಾರ್ಪಟ್ಟಿದೆ....

Read More

ತರಾತುರಿಯ ಜಾತಿ ಸಮೀಕ್ಷೆ ಬೇಡ: ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಬಿಜೆಪಿ ಮನವಿ

ಬೆಂಗಳೂರು: ತರಾತುರಿಯಲ್ಲಿ ಜಾತಿ ಸಮೀಕ್ಷೆ ಬೇಡ ಎಂಬುದಾಗಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನು ಬಿಜೆಪಿ ನಿಯೋಗವು ಒತ್ತಾಯಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. ಇಂದು ಬಿಜೆಪಿ ನಿಯೋಗವು...

Read More

Recent News

Back To Top