News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

“ನೂರು ವರ್ಷಗಳ ಸಮರ್ಪಣೆ”- ಆರ್‌ಎಸ್‌ಎಸ್‌ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ: 100 ವರ್ಷಗಳನ್ನು ಪೂರೈಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಉಲ್ಲೇಖಿಸಿದ್ದು, ವಿಶ್ವದ ಅತಿದೊಡ್ಡ ಎನ್‌ಜಿಒ ಎಂದು ಬಣ್ಣಿಸಿದ್ದಾರೆ. “ಇಂದಿಗೆ 100 ವರ್ಷಗಳ ಹಿಂದೆ ಸಂಘಟನೆಯೊಂದರ ಜನ್ಮವಾಯಿತು- ಅದುವೇ ರಾಷ್ಟ್ರೀಯ ಸ್ವಯಂಸೇವಕ ಸಂಘ...

Read More

“ಈ ವರ್ಷದ ಅಂತ್ಯದ ವೇಳೆಗೆ ಭಾರತ ತಯಾರಿತ ಮೊದಲ ಸೆಮಿಕಂಡಕ್ಟರ್ ಚಿಪ್ ಮಾರುಕಟ್ಟೆಗೆ”- ಮೋದಿ

ನವದೆಹಲಿ: ಈ ವರ್ಷದ ಅಂತ್ಯದ ವೇಳೆಗೆ ಭಾರತದಲ್ಲಿ ತಯಾರಿಸಲಾದ ಮೊದಲ ಸೆಮಿಕಂಡಕ್ಟರ್ ಚಿಪ್ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿಳಿಸಿದ್ದಾರೆ. 79 ನೇ ಸ್ವಾತಂತ್ರ್ಯ ದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಆರು ಸೆಮಿಕಂಡಕ್ಟರ್ ಘಟಕಗಳು ಈಗಾಗಲೇ...

Read More

“ಮಹಾ ಕುಂಭ ಮೇಳದ ಯಶಸ್ಸು ಭಾರತದ ಶಕ್ತಿಗೆ ಸಾಕ್ಷಿ”- ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ

ನವದೆಹಲಿ: ಪ್ರಯಾಗರಾಜ್‌ನಲ್ಲಿ ನಡೆದ ಮಹಾ ಕುಂಭ ಮೇಳದ ಯಶಸ್ಸು ಭಾರತದ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ದೇಶದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಹಾ ಕುಂಭ ಮೇಳವು...

Read More

ಮತಾಂತರ ವಿರೋಧಿ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಿದ ಉತ್ತರಾಖಂಡ ಸರ್ಕಾರ

ನವದೆಹಲಿ: ಉತ್ತರಾಖಂಡ ಸಚಿವ ಸಂಪುಟವು ತನ್ನ ಮತಾಂತರ ವಿರೋಧಿ ಮಸೂದೆಗೆ ವ್ಯಾಪಕ ತಿದ್ದುಪಡಿಗಳನ್ನು ಅಂಗೀಕರಿಸಿದ್ದು, ಗಂಭೀರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ ಗಮನಾರ್ಹವಾಗಿ ಕಠಿಣ ಶಿಕ್ಷೆಗಳನ್ನು ಪರಿಚಯಿಸಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರಾಖಂಡ ಧರ್ಮ ಸ್ವಾತಂತ್ರ್ಯ...

Read More

2020 ರಿಂದ ಸ್ಥಗಿತಗೊಂಡಿರುವ ಗಡಿ ವ್ಯಾಪಾರವನ್ನು ಪುನರಾರಂಭಿಸಲು ಭಾರತ, ಚೀನಾ ಮಾತುಕತೆ

ನವದೆಹಲಿ: ಭಾರತ ಮತ್ತು ಚೀನಾ ಐದು ವರ್ಷಗಳಿಗೂ ಹೆಚ್ಚು ಕಾಲದ ನಂತರ ಸ್ಥಳೀಯವಾಗಿ ತಯಾರಿಸಿದ ಸರಕುಗಳ ಗಡಿ ವ್ಯಾಪಾರವನ್ನು ಪುನರಾರಂಭಿಸುವ ಬಗ್ಗೆ ಚರ್ಚಿಸುತ್ತಿವೆ, ಇದು ಏಷ್ಯಾದ ನೆರೆಹೊರೆಯ ದೇಶಗಳ ದೀರ್ಘಕಾಲದ ಉದ್ವಿಗ್ನತೆಯನ್ನು ಕಡಿಮೆ ಮಾಡಲು ನಿಧಾನ ಆದರೆ ಸ್ಥಿರ ಪ್ರಯತ್ನದ ಇತ್ತೀಚಿನ...

Read More

“ಯಾವುದೇ ದುಸ್ಸಾಹಸಕ್ಕೆ ನೋವಿನ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ”- ಪಾಕ್‌ಗೆ ಭಾರತ ಎಚ್ಚರಿಕೆ

ನವದೆಹಲಿ: ಪಾಕಿಸ್ತಾನ ನಾಯಕತ್ವದ ಅಜಾಗರೂಕ, ಯುದ್ಧಪ್ರೇಮಿ ಮತ್ತು ದ್ವೇಷಪೂರಿತ ಹೇಳಿಕೆಗಳಿಗಾಗಿ ಭಾರತ ಇಂದು ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದೆ, ಇತ್ತೀಚೆಗೆ ಅದು ತೋರಿಸಿರುವಂತೆ ಯಾವುದೇ ದುಸ್ಸಾಹಸವು ನೋವಿನ ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದೆ. ಇಂದು ಮಧ್ಯಾಹ್ನ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ...

Read More

ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಭಾರಿ ಮೇಘಸ್ಫೋಟ: 20 ಕ್ಕೂ ಅಧಿಕ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದೂರದ ಚಿಶೋಟಿ ಪ್ರದೇಶದಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿ ವಿಧ್ವಂಸವನ್ನು ಸೃಷ್ಟಿಸಿದೆ. ಇದರಿಂದ ಪವಿತ್ರ ಮಚೈಲ್ ಮಟ್ಟಾ ದೇಗುಲಕ್ಕೆ ಹೋಗುವ ತೀರ್ಥಯಾತ್ರೆಯ ಮಾರ್ಗವನ್ನು ನಾಶವಾಗಿದೆ. ಹಠಾತ್ ಪ್ರವಾಹವು ಭಕ್ತರಿಗೆ ಸೇವೆ ಸಲ್ಲಿಸುತ್ತಿದ್ದ ಅನ್ನಛತ್ರವನ್ನು ಕೊಚ್ಚಿ...

Read More

ಈ ಬಾರಿ ಶೌರ್ಯ, ವಿಶಿಷ್ಟ ಸೇವಾ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ 1,000 ಕ್ಕೂ ಅಧಿಕ ವೀರರು

ನವದೆಹಲಿ: ಸ್ವತಂತ್ರ ದಿನಾಚರಣೆಯ ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ ಸೇವೆಗಳು, ಗೃಹರಕ್ಷಕ ದಳ ಮತ್ತು ನಾಗರಿಕ ರಕ್ಷಣೆ ಮತ್ತು ತಿದ್ದುಪಡಿ ಸೇವೆಗಳಿಗೆ ಪದಕಗಳನ್ನು ಪಡೆಯುವವರ ಅಧಿಕೃತ ಪಟ್ಟಿಯನ್ನು ಗೃಹ ಸಚಿವಾಲಯ ಪ್ರಕಟಿಸಿದೆ.ಇವುಗಳಲ್ಲಿ ಶೌರ್ಯ ಪ್ರಶಸ್ತಿಗಳು, ರಾಷ್ಟ್ರಪತಿಗಳ ವಿಶಿಷ್ಟ ಸೇವೆಗಾಗಿ ಪದಕ ಮತ್ತು ಪ್ರತಿಭಾನ್ವಿತ...

Read More

ಮುಂದಿನ ವಾರ ಭಾರತಕ್ಕೆ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ

ಬೀಜಿಂಗ್‌: ಚೀನಾದಲ್ಲಿ ನಡೆಯಲಿರುವ SCO ಶೃಂಗಸಭೆಗೂ ಮುನ್ನ, ಮುಂದಿನ ವಾರ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. ವಾಂಗ್ ಮತ್ತು ದೋವಲ್ ಗಡಿ ಸಮಸ್ಯೆಗೆ ಸಂಬಂಧಿಸಿದ ಮಾತುಕತೆಗಳನ್ನು ನಡೆಸುವ ಎರಡೂ ದೇಶಗಳ ವಿಶೇಷ...

Read More

ಇಂದು ದೇಶ ವಿಭಜನೆಯ ಕರಾಳತೆಯನ್ನು ಸ್ಮರಿಸುತ್ತಿದೆ ರಾಷ್ಟ್ರ

ನವದೆಹಲಿ: 1947 ರ ವಿಭಜನೆಯ ಸಮಯದಲ್ಲಿ ಲಕ್ಷಾಂತರ ಜನರು ಎದುರಿಸಿದ ಕಷ್ಟಗಳನ್ನು ಸ್ಮರಿಸಲು ಪ್ರತಿ ವರ್ಷ ಆಗಸ್ಟ್ 14 ರಂದು ಭಾರತವು ವಿಭಜನೆಯ ಭಯಾನಕತೆ ಸ್ಮರಿಸುವ ದಿನವನ್ನು ಆಚರಿಸುತ್ತದೆ. ಇತಿಹಾಸದಲ್ಲಿಯೇ ಅತಿದೊಡ್ಡ ಮಾನವ ವಲಸೆಗೆ ಸಾಕ್ಷಿಯಾದ ವಿಭಜನೆಯ ಸಮಯದಲ್ಲಿ ತಮ್ಮ ಮನೆಗಳು,...

Read More

Recent News

Back To Top