Date : Thursday, 14-08-2025
ನವದೆಹಲಿ: ಭಾರತವು 100 ಗಿಗಾವ್ಯಾಟ್ ಸೌರ ಪಿವಿ ಮಾಡ್ಯೂಲ್ ಉತ್ಪಾದನಾ ಸಾಮರ್ಥ್ಯವನ್ನು ತಲುಪುವ ಮೂಲಕ ಮಹತ್ವದ ಹೆಗ್ಗುರುತನ್ನು ಸಾಧಿಸಿದೆ. 2014 ರಲ್ಲಿ ಭಾರತ ಕೇವಲ 2.3 GW ಸಾಮರ್ಥ್ಯ ಹೊಂದಿತ್ತು. ಪ್ರಧಾನಿ ನರೇಂದ್ರ ಮೋದಿ ಈ ಸಾಧನೆಗಳನ್ನು ಶ್ಲಾಘಿಸಿದ್ದು, ಸ್ವಾವಲಂಬನೆಯತ್ತ ಒಂದು...
Date : Wednesday, 13-08-2025
ನವದೆಹಲಿ: ಸಿಂಧೂ ನೀರಿನ ಒಪ್ಪಂದದ ಕುರಿತಾದ ವಿವಾದಗಳ ಬಗ್ಗೆ ಹೇಗ್‌ನಲ್ಲಿರುವ Permanent Court of Arbitration – PCA ನ್ಯಾಯಾಲಯದ ಅಧಿಕಾರವನ್ನು ಭಾರತ ದೃಢವಾಗಿ ತಿರಸ್ಕರಿಸಿದೆ, ನ್ಯಾಯಮಂಡಳಿಯನ್ನು “ಕಾನೂನುಬಾಹಿರ” ಮತ್ತು ಅದರ ವಿಚಾರಣೆಯ ಅನೂರ್ಜಿತ ಎಂದು ಲೇಬಲ್ ಮಾಡಿದೆ. 2025 ರ...
Date : Wednesday, 13-08-2025
ಬೆಂಗಳೂರು: ಕೊಪ್ಪಳದ ಗವಿಸಿದ್ದಪ್ಪ ನಾಯಕರ ಕೊಲೆ ಪ್ರಕರಣವನ್ನು ಎನ್.ಐ.ಎಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಮುಸ್ಲಿಂ ಮತಾಂಧರಿಂದ ಹತ್ಯೆಯಾದ ಕೊಪ್ಪಳದ ಗವಿಸಿದ್ದಪ್ಪ ನಾಯಕ ಅವರ ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿ-ಜೆಡಿಎಸ್ ನಿಯೋಗವು ಇಂದು...
Date : Wednesday, 13-08-2025
ನವದೆಹಲಿ: ಮತದಾರರಿಗೆ ವಂಚನೆ ಮಾಡಲು ಚುನಾವಣಾ ಆಯೋಗದೊಂದಿಗೆ ಬಿಜೆಪಿ ಕೈಜೋಡಿಸಿದೆ ಎಂದು ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿಯು, ಮಾಜಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭಾರತೀಯ ಪ್ರಜೆಯಾಗುವ ಮೊದಲೇ ಅಂದರೆ 45 ವರ್ಷಗಳ ಹಿಂದೆಯೇ ಅಕ್ರಮವಾಗಿ...
Date : Wednesday, 13-08-2025
ನವದೆಹಲಿ: ಭಾರತ-ಸಿಂಗಾಪುರ ಸಚಿವರ ದುಂಡುಮೇಜಿನ (ISMR) 3ನೇ ಸುತ್ತಿನ ಸಭೆ ನವದೆಹಲಿಯಲ್ಲಿ ನಡೆಯುತ್ತಿದೆ. ಕೇಂದ್ರ ಸಚಿವರಾದ ಡಾ. ಎಸ್. ಜೈಶಂಕರ್, ನಿರ್ಮಲಾ ಸೀತಾರಾಮನ್, ಅಶ್ವಿನಿ ವೈಷ್ಣವ್ ಮತ್ತು ಪಿಯೂಷ್ ಗೋಯಲ್ ಈ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಸಿಂಗಾಪುರದ ಉಪ ಪ್ರಧಾನಿ ಗ್ಯಾನ್ ಕಿಮ್...
Date : Wednesday, 13-08-2025
ನವದೆಹಲಿ: ಮುಂದಿನ ತಿಂಗಳು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (UNGA) ವಾರ್ಷಿಕ ಉನ್ನತ ಮಟ್ಟದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆಯಿದೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. ವಿಶ್ವಸಂಸ್ಥೆಯ...
Date : Wednesday, 13-08-2025
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಜೀ ಅವರ ಅಪೇಕ್ಷೆಯಂತೆ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ತ್ರಿವರ್ಣ ಧ್ವಜ ರಾರಾಜಿಸುವ ಮೂಲಕ ಪ್ರತಿಯೊಬ್ಬ ಭಾರತೀಯರಲ್ಲೂ ದೇಶದ ಬಗ್ಗೆ...
Date : Wednesday, 13-08-2025
ನವದೆಹಲಿ: ಮಂಗಳವಾರ ಕಾಂಗ್ರೆಸ್ ಪಕ್ಷವು ನಕಲಿ ಮತದಾರರ ಪಟ್ಟಿಯ ವಿರುದ್ಧ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಬಿಹಾರ ನಿವಾಸಿ ಮಿಂಟಾ ದೇವಿಯ ಹೆಸರು ಮತ್ತು ಚಿತ್ರ ಬಳಸಿ ದೊಡ್ಡ ಸುದ್ದಿ ಮಾಡಿತ್ತು. ಆಕೆಯ ವಯಸ್ಸು 125 ಎಂದು ಆಕೆ ಬದುಕಿರಲು ಹೇಗೆ ಸಾಧ್ಯ...
Date : Wednesday, 13-08-2025
ವಾಷಿಂಗ್ಟನ್: ಎಲಾನ್ ಮಸ್ಕ್ ಅವರ AI ಚಾಟ್‌ಬಾಟ್ ಗ್ರೋಕ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ವಾಷಿಂಗ್ಟನ್ ಡಿಸಿಯ “ಅತ್ಯಂತ ನಟೋರಿಯಸ್ ಕ್ರಿಮಿನಲ್” ಎಂದು ಘೋಷಿಸಿದೆ. ಎಕ್ಸ್ ಬಳಕೆದಾರರು ಅಮೆರಿಕ ರಾಜಧಾನಿಯಲ್ಲಿನ ಅಪರಾಧದ ಬಗ್ಗೆ ಚಾಟ್‌ಬಾಟ್ ಅನ್ನು ಕೇಳಿದಾಗ ಟ್ರಂಪ್ ಎಂಬ...
Date : Wednesday, 13-08-2025
ನವದೆಹಲಿ: ವಿದೇಶಿ ಒತ್ತಡದ ಹೊರತಾಗಿಯೂ ವ್ಯಾಪಾರ ಒಪ್ಪಂದಗಳಲ್ಲಿ ತೆಗೆದುಕೊಂಡ ದಿಟ್ಟ ನಿರ್ಧಾರಕ್ಕಾಗಿ ದೇಶಾದ್ಯಂತದ ರೈತರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರ ತೆಗೆದುಕೊಂಡ ನಿರ್ಣಾಯಕ ಕ್ರಮಕ್ಕೆ ಕೃತಜ್ಞತೆ ಮತ್ತು ಬೆಂಬಲ ವ್ಯಕ್ತಪಡಿಸಲು ನಿನ್ನೆ ನವದೆಹಲಿಯಲ್ಲಿ...