News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಈಗ ಮೋದಿಯೇ ಹೆಚ್ಚು ಟ್ವಿಟರ್‌ ಫಾಲೋವರ್‌ ಹೊಂದಿರುವ ವಿಶ್ವದ ಸಕ್ರಿಯ ರಾಜಕಾರಣಿ

  ನವದೆಹಲಿ:  ಅಮೆರಿಕದ ನಿರ್ಗಮಿಸಲಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಖಾತೆಗೆ ಟ್ವಿಟರ್ ಶಾಶ್ವತ ನಿಷೇಧ ಹೇರಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು‌ ಟ್ವಿಟರ್ ವೇದಿಕೆಯಲ್ಲಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ‌  ಸಕ್ರಿಯ ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ. ಟ್ರಂಪ್ ಟ್ವಿಟ್ಟರ್‌ನಲ್ಲಿ 88.7 ಮಿಲಿಯನ್ ಜನ ಫಾಲೋವರ್‌ಗಳನ್ನು ಹೊಂದಿದ್ದರು,...

Read More

ರಾಜ್ಯದಲ್ಲಿ ಶೀಘ್ರವೇ ಸಂಪುಟ ವಿಸ್ತರಣೆ

ಬೆಂಗಳೂರು: ರಾಜ್ಯದ ಸಚಿವ ಸಂಪುಟ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ರಾಷ್ಟ್ರೀಯ ನಾಯಕರ ಜೊತೆಗೆ ಚರ್ಚೆ ಮಾಡಲು ನವದೆಹಲಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ಸದ್ಯದಲ್ಲೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇರುವುದಾಗಿ ಮಾಹಿತಿ ನೀಡಿದ್ದಾರೆ. ಸಂಪುಟ ವಿಸ್ತರಣೆಯನ್ನೊಳಗೊಂಡಂತೆ ರಾಜ್ಯ ರಾಜಕಾರಣದ ಇನ್ನಿತರ ವಿಚಾರಗಳ...

Read More

ವಿಶ್ವದ ಅತೀ ದೀರ್ಘ ವಾಯುಮಾರ್ಗ ಕ್ರಮಿಸಿ ಇತಿಹಾಸ ನಿರ್ಮಿಸಿದ ಮಹಿಳಾ ಪೈಲೆಟ್‌ಗಳು

ಬೆಂಗಳೂರು: ಸ್ಯಾನ್ ಫ್ರಾನ್ಸಿಸ್ಕೋ-ಬೆಂಗಳೂರು ನಡುವಣ ವಿಶ್ವದ ಅತೀ ದೀರ್ಘ ವಾಯು ಮಾರ್ಗದ ವಿಮಾನಯಾನವನ್ನು ಸಂಪೂರ್ಣಗೊಳಿಸುವ ಮೂಲಕ ಏರ್ ಇಂಡಿಯಾದ ನಾಲ್ಕು ಮಹಿಳಾ ಸಿಬ್ಬಂದಿಗಳು ಇತಿಹಾಸವನ್ನು ಬರೆದಿದ್ದಾರೆ. ಕ್ಯಾಪ್ಟನ್ ಜೋಯಾ ಅಗರ್ವಾಲ್, ಕ್ಯಾಪ್ಟನ್ ಪಾಪಗಿರಿ ತನ್ಮೈ, ಕ್ಯಾಪ್ಟನ್ ಆಕಾಶ ಸಾನಾವೆರ್, ಕ್ಯಾಪ್ಟನ್ ಶಿವಾನಿ...

Read More

ಹೊಸ ಶಿಕ್ಷಣ ನೀತಿ ಅನುಷ್ಠಾನದ ಬಗ್ಗೆ ಚರ್ಚಿಸಲು ಇಂದು ಉನ್ನತ ಮಟ್ಟದ ಸಭೆ

  ನವದೆಹಲಿ: ಹೊಸ ಶಿಕ್ಷಣ ನೀತಿ (ಎನ್‌ಇಪಿ) 2020 ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಇಂದು ಉನ್ನತ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. “ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ, ಎನ್‌ಇಪಿ...

Read More

ತೀವ್ರ ಚಳಿ ತಡೆಯಲು ಸೈನಿಕರಿಗೆ ವಿವಿಧ ಉಪಕರಣಗಳನ್ನು ಅಭಿವೃದ್ಧಿಪಡಿಸಿದ DRDO

  ನವದೆಹಲಿ: ಪೂರ್ವ ಲಡಾಕ್‌ನಲ್ಲಿ ಭಾರತ ಮತ್ತು ಚೀನಾ ನಡುವಿನ ಗಡಿ ಉದ್ವಿಗ್ನತೆಯ ಈ  ಸಂದರ್ಭದಲ್ಲಿ 50,000 ಕ್ಕೂ ಹೆಚ್ಚು ಭಾರತೀಯ ಸೈನಿಕರನ್ನು ಇಲ್ಲಿ ನಿಯೋಜಿಸಲಾಗಿದೆ. ಅವರು ನಿರಂತರವಾಗಿ ಪ್ರತಿಕೂಲ ಪರಿಸ್ಥಿತಿಗಳೊಂದಿಗೆ ಹೋರಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸಹಾಯ ಮಾಡುವ ಪ್ರಯತ್ನದಲ್ಲಿ, ರಕ್ಷಣಾ ಸಂಶೋಧನೆ ಮತ್ತು...

Read More

ಅವಕಾಶವಿದ್ದಲ್ಲಿ ಕೊರೋನ ಲಸಿಕೆಯನ್ನು ಮೊದಲು ನಾನೇ ಪಡೆಯುವೆ: ಡಾ.ಸುಧಾಕರ್

ಬೆಂಗಳೂರು: ಕೊರೋನ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸುವ ಮಾರ್ಗಸೂಚಿ‌ಯಲ್ಲಿ ಅವಕಾಶವಿದ್ದರೆ,  ಲಸಿಕೆಯನ್ನು ಮೊದಲು ತಾನೇ ಪಡೆಯುವುದಾಗಿ ಸಚಿವ ಡಾ ಸುಧಾಕರ್ ಮಾಹಿತಿ ನೀಡಿದ್ದಾರೆ. ಅವರು ನಗರದ ರಾಜ್ಯ ಮಟ್ಟದ ಲಸಿಕೆ ಸಂಗ್ರಹಣಾ ಕೇಂದ್ರದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಈ ವಿಚಾರವನ್ನು...

Read More

ಗೋಹತ್ಯೆ ನಿಷೇಧ ಕಾಯ್ದೆ‌ಯಡಿ ಮೊದಲ ಪ್ರಕರಣ ದಾಖಲು

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ‌ಯ ಮೂಲಕ ಜಾರಿಗೊಳಿಸಿದ ಗೋಹತ್ಯೆ ನಿಷೇಧ ಕಾಯ್ದೆ‌ಯಡಿಯಲ್ಲಿ ನಗರದಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ಹಾವೇರಿ‌ಯ ರಾಣೆಬೆನ್ನೂರಿನಿಂದ ಶೃಂಗೇರಿ ಮಾರ್ಗವಾಗಿ ಮಂಗಳೂರಿಗೆ ಕಂಟೈನರ್ ಮೂಲಕ ಸಾಗಾಟ ಮಾಡಲಾಗುತ್ತಿದ್ದ 34 ಜಾನುವಾರು‌ಗಳನ್ನು ತನಿಕೋಡು ಚೆಕ್‌ಪೋಸ್ಟ್ ಸಮೀಪ ಯುವಕರ ತಂಡವೊಂದು...

Read More

ಸಿಎಂ ಯಡಿಯೂರಪ್ಪ ನವದೆಹಲಿ‌ಗೆ

ಬೆಂಗಳೂರು: ರಾಜ್ಯ ಸಚಿವ ಸಂಪುಟದ ಬಗ್ಗೆ ಚರ್ಚೆಯೂ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ರಾಷ್ಟ್ರೀಯ ನಾಯಕರುಗಳ ಜೊತೆಗೆ ಮಾತುಕತೆ ನಡೆಸಲು ನವದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ನವದೆಹಲಿಗೆ ತುರ್ತಾಗಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಂಪುಟ...

Read More

ಜನಾಂಗೀಯ ನಿಂದನೆ ಪ್ರಕರಣ: ಭಾರತೀಯರ ಕ್ಷಮೆಯಾಚಿಸಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಸಿಡ್ನಿ: ಭಾರತೀಯ ಕ್ರಿಕೆಟ್ ಆಟಗಾರರ ವಿರುದ್ಧ ಜನಾಂಗೀಯ ನಿಂದನೆಯನ್ನು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯು ಭಾರತದ ಕ್ಷಮಾಯಾಚನೆ ಮಾಡಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಸಮಯದಲ್ಲಿ ಭಾರತೀಯ ಆಟಗಾರರಾದ ಜಸ್ಪ್ರೀತ್...

Read More

ಜ.12ರಿಂದ ಸ್ವಾಮಿ ವಿವೇಕಾನಂದರ ಸ್ಮರಣಾರ್ಥ ʼರಾಷ್ಟ್ರೀಯ ಯುವ ಉತ್ಸವʼ

ನವದೆಹಲಿ: ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಜನವರಿ 12 ರಿಂದ ದೇಶದಲ್ಲಿ ಒಂದು ವಾರಗಳ ಕಾಲ ರಾಷ್ಟ್ರೀಯ ಯುವ ಉತ್ಸವವನ್ನು ಆಯೋಜಿಸುತ್ತಿದೆ. ಪ್ರತಿವರ್ಷ, ಯುವ ಜನತೆಯ ಸ್ಪೂರ್ತಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ನೆನಪಿಗಾಗಿ ಈ ಉತ್ಸವವನ್ನು ಆಚರಿಸಲಾಗುತ್ತದೆ. ಈ ವರ್ಷದ...

Read More

Recent News

Back To Top