Date : Thursday, 07-11-2024
ಬೆಂಗಳೂರು: ರೈತರು, ಮಠ, ಮಂದಿರಗಳ ಜಮೀನುಗಳ ಪಹಣಿಯನ್ನು ಅಧಿಕಾರಿಗಳ ಸಹಕಾರವಿಲ್ಲದೆ ವಕ್ಫ್ ಆಸ್ತಿ ಬದಲಿಸಲು ಹೇಗೆ ಸಾಧ್ಯ ಎಂದು ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಪ್ರಶ್ನಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ...
Date : Thursday, 07-11-2024
ಬೆಂಗಳೂರು: ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತ ಕೇಂದ್ರ ಸರಕಾರದ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಮತ್ತು ಸದಸ್ಯ- ಸಂಸದ ತೇಜಸ್ವಿ ಸೂರ್ಯ ಅವರನ್ನು ಕರ್ನಾಟಕ ವಕ್ಫ್ ಸತ್ಯಶೋಧನಾ ಸಮಿತಿ ಇಂದು ಭೇಟಿ ಮಾಡಿತು. ಸಮಿತಿಯ ನೇತೃತ್ವ ವಹಿಸಿದ...
Date : Thursday, 07-11-2024
ನವದೆಹಲಿ: ಭಾರತೀಯ ರೈಲ್ವೆ ಐತಿಹಾಸಿಕ ಮೈಲಿಗಲ್ಲು ಸೃಷ್ಟಿಸಿದೆ. ನವೆಂಬರ್ 4, 2024 ರಂದು 3 ಕೋಟಿಗೂ ಹೆಚ್ಚು ಪ್ರಯಾಣಿಕರನ್ನು ಸಾಗಿಸಿದೆ. ಇದು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನ ಒಟ್ಟು ಜನಸಂಖ್ಯೆಗಿಂತ ಹೆಚ್ಚು ಎಂಬುದು ಗಮನಾರ್ಹ. ದೀಪಾವಳಿ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ಭೇಟಿ ನೀಡುವ...
Date : Thursday, 07-11-2024
ನವದೆಹಲಿ: ಇಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ. ಈ ದಿನವನ್ನು 2014 ರಿಂದ ವಾರ್ಷಿಕವಾಗಿ ನವೆಂಬರ್ 7 ರಂದು ಆಚರಿಸುತ್ತಾ ಬರಲಾಗುತ್ತಿದೆ. ಕ್ಯಾನ್ಸರ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಕ್ಯಾನ್ಸರ್ ತಡೆಗಟ್ಟುವಿಕೆ, ಕ್ಯಾನ್ಸರ್ ರೋಗದ ಆರಂಭಿಕ...
Date : Thursday, 07-11-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಗುರುವಾರ ಕೊನೆಗೊಂಡಿದ್ದು, ಒಬ್ಬ ಭಯೋತ್ಪಾದಕನನ್ನು ಹತ್ಯೆಗೈಯಲಾಗಿದೆ ಮತ್ತು ಹತರಾದ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಕುಪ್ವಾರ ಜಿಲ್ಲೆಯ ಲೋಲಾಬ್ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧದ...
Date : Thursday, 07-11-2024
ನವದೆಹಲಿ: ಕೇಂದ್ರದ ಒಂದು ಶ್ರೇಣಿಯ ಒಂದು ಪಿಂಚಣಿ (OROP) ಯೋಜನೆಯು ಇಂದಿಗೆ ಹತ್ತು ವರ್ಷಗಳನ್ನು ಪೂರೈಸಿದೆ. ಇದು ಮಾಜಿ ಸೈನಿಕರಿಗೆ ನ್ಯಾಯಯುತ ಮತ್ತು ಸಮಾನ ಪಿಂಚಣಿ ಪಾವತಿಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಜಾರಿಗೆ ತಂದ ಮಹತ್ವಪೂರ್ಣ ಯೋಜನೆ. ಸಮಾನ ಸೇವಾ ಅವಧಿ ಹೊಂದಿರುವ...
Date : Thursday, 07-11-2024
ನವದೆಹಲಿ: ಇಂದಿನಿಂದ ಆರಂಭವಾಗುವ ಎರಡು ದಿನಗಳ ಭಯೋತ್ಪಾದನಾ ವಿರೋಧಿ ಸಮಾವೇಶಕ್ಕೂ ಮುನ್ನ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಯೋತ್ಪಾದನೆ ವಿರುದ್ಧ ಶೂನ್ಯ ನೀತಿಯೊಂದಿಗೆ ಭಯೋತ್ಪಾದನೆ ಮುಕ್ತ ಭಾರತವನ್ನು ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ...
Date : Thursday, 07-11-2024
ನವದೆಹಲಿ: ಪಿಂಚಣಿದಾರರ ಡಿಜಿಟಲ್ ಸಬಲೀಕರಣವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್, ಡಿಎಲ್ಸಿ, ಜೀವನ್ ಪ್ರಮಾಣ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೃಷ್ಟಿಯ ಅನ್ವಯ ತರಲಾಗಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ. ಬುಧವಾರ ನವದೆಹಲಿಯಲ್ಲಿ ನಡೆದ ರಾಷ್ಟ್ರವ್ಯಾಪಿ...
Date : Thursday, 07-11-2024
ಅಮರಾವತಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಅಮೆರಿಕ ಉಪಾಧ್ಯಕ್ಷರಾಗಿ ಚುನಾಯಿತರಾದ ಜೆಡಿ ವ್ಯಾನ್ಸ್ ಗೆಲುವು ಐತಿಹಾಸಿಕ ಕ್ಷಣ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಬುಧವಾರ ಶ್ಲಾಘಿಸಿದ್ದಾರೆ. ವ್ಯಾನ್ಸ್ ಅವರ ಪತ್ನಿ ತೆಲುಗು ಮೂಲದವರಾಗಿದ್ದಾರೆ. ತೆಲುಗು ಪರಂಪರೆಯ ಮಹಿಳೆ ಉಷಾ ಚಿಲುಕುರಿ ವಾನ್ಸ್...
Date : Thursday, 07-11-2024
ನವದೆಹಲಿ: ತೀವ್ರ ಪೈಪೋಟಿಯಿಂದ ಕೂಡಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಇಬ್ಬರೂ ನಾಯಕರು ವಿಶ್ವಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡಲು ಈ ವೇಳೆ ಒಪ್ಪಿಕೊಂಡಿದ್ದಾರೆ. ಟ್ರಂಪ್...